For Quick Alerts
For Daily Alerts
Just In
- 53 min ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 1 hr ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 2 hrs ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- 6 hrs ago ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
Don't Miss
- News ನಂಬರ್ ಪ್ಲೇಟ್ ವಿಚಾರದಲ್ಲಿ ವಾಹನ ಮಾಲೀಕರೇ ಈ ತಪ್ಪು ಮಾಡಬೇಡಿ!
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆರೋಗ್ಯದ ಐಶ್ವರ್ಯಕ್ಕೆ ಕಲ್ಲುಪ್ಪು ಸೇವಿಸಿ!
Wellness
oi-Reena
By Hema S
|
ಕಲ್ಲುಪ್ಪಿನ ಪ್ರಯೋಜನಗಳು:
1. ಕಲ್ಲುಪ್ಪಿನಲ್ಲಿ ಕ್ಯಾಲ್ಸಿಯಂ ಮತ್ತು ಮ್ಯಾಗ್ನಿಷಿಯಂ ಅಧಿಕವಾಗಿ ಇರುವುದರಿಂದ ದೇಹವು ಸರಿಯಾಗಿ ಕಾರ್ಯ ನಿರ್ವಹಿಸಲು ಸಾಕಾಗುವಷ್ಟು ಆಮ್ಲಜನಕವನ್ನು ಪೂರೈಕೆ ಮಾಡುತ್ತದೆ.
2. ಕಲ್ಲುಪ್ಪು ದೇಹದ ಅಂಗಗಳು ಚಟುವಟಿಕೆಯಿಂದ ಕಾರ್ಯನಿರ್ವಯಿಸುವಂತೆ ಮಾಡುತ್ತದೆ.
3. ಕಲ್ಲುಪ್ಪು ಸೇವಿಸಿದರೆ ದೇಹವು ನೀರನ್ನು ಹೀರಿಕೊಂಡು ಜೀರ್ಣಕ್ರಿಯೆ ಸರಾಗವಾಗಿ ನಡೆಯುವಂತೆ ಮಾಡುತ್ತದೆ.
4. ನಾನು ಉಸಿರಾಡುವ ಗಾಳಿಯಲ್ಲಿರುವ ಹಾನಿಕಾರಕ ಕಣಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
5. ಅಸ್ತಮಾ ಅಥವಾ ಉಸಿರಾಟದ ತೊಂದರೆ ಇರುವವರು ಅಡುಗೆಯಲ್ಲಿ ಕಲ್ಲುಪ್ಪು ಬಳಸುವುದು ಒಳ್ಳೆಯದು.
6. ಉಪ್ಪುನಲ್ಲಿರುವ ಖನಿಜಾಂಶಗಳು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
7. ಕಲ್ಲುಪ್ಪಿನಲ್ಲಿರುವ ಖನಿಜಾಂಶಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ.
Comments
GET THE BEST BOLDSKY STORIES!
Allow Notifications
You have already subscribed
English summary
Benefit Of Rock Salt | Tips For Health | ಕಲ್ಲುಪ್ಪಿನ ಪ್ರಯೋಜನಗಳು | ಆರೋಗ್ಯಕ್ಕಾಗಿ ಕೆಲ ಸಲಹೆ
Story first published: Wednesday, February 22, 2012, 12:14 [IST]
ರ ಇತರೆ ಸುದ್ದಿ/ಲೇಖನಗಳನ್ನು ಓದಿ Feb 22, 2012