Latest Updates
-
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ
ಮೈಗ್ರೇನ್ ಬಂದರೆ ಪಾಲಿಸಬೇಕಾದ ಕೆಲ ಸಲಹೆಗಳು

1. ಒಮ್ಮೆ ಮೈಗ್ರೇನ್ ಅಂತ ಗೊತ್ತಾದರೆ ನಂತರ ವೈದ್ಯರು ಸೂಚಿಸಿದ ಔಷಧಿಗಳನ್ನು ತಪ್ಪದೆ ಸೇವಿಸಬೇಕು.
2. ಮನೆ ಮದ್ದು ಮಾಡದಿರುವುದು ಒಳ್ಳೆಯದು.
3. ಮೈಗ್ರೇನ್ ಕಾಣಿಸಿಕೊಡರೆ ತಲೆಸುತ್ತು ಕಾಣಿಸಿಕೊಳ್ಳಬಹುದು. ಆದ್ದರಿಂದ ಆಗಾಗ ವೈದ್ಯರನ್ನು ಕಂಡು ಅವರ ಸಲಹೆಯನ್ನು ತಪ್ಪದೆ ಪಾಲಿಸಬೇಕು.
4. 6 ರಿಂದ 8 ಗಂಟೆ ಬರುತ್ತದೆಯೇ ಎಮದು ಗಮನಿಸಿಬೇಕು. ನಿದ್ದೆ ಸರಿಯಾಗಿ ಬರದಿದ್ದರೆ ವೈದ್ಯರನ್ನು ಕಾಣಬೇಕು.
5. ಯೋಗ, ಪ್ರಾಣಯಾಮ, ಮುಂಜಾನೆ ಎದ್ದು ನಡೆಯುವುದು ಮಾಡುತ್ತಿದ್ದರೆ ಆರೋಗ್ಯಕ್ಕೆ ಒಳ್ಳೆಯದು.
6. ಅಧಿಕ ಸುವಾಸನೆ ಇರುವ ಸುಗಂಧದ್ರವ್ಯವನ್ನು ಬಳಸಬಾರದು.
7. ಒತ್ತಡವಿದ್ದರೆ ಮೈಗ್ರೇನ್ ಜಾಸ್ತಿಯಾಗುತ್ತದೆ. ಆದ್ದರಿಂದ ಒತ್ತಡವನ್ನು ಆದಷ್ಟು ಕಮ್ಮಿ ಮಾಡಬೇಕು.
8. ನೋವು ನಿವಾರಕ ಮಾತ್ರೆಗಳನ್ನು ತುಂಬಾ ಕಾಲದವರೆಗೆ ಸೇವಿಸುವುದನ್ನು ನಿಲ್ಲಿಸಬೇಕು.
9. 16 ವರ್ಷದ ಒಳಗಿನ ಮಕ್ಕಳು ಅಸ್ಪಿರಿನ್ ಮಾತ್ರೆ ತೆಗೆದುಕೊಳ್ಳಬಾರದು. ಮೈಗ್ರೇನ್ ಪ್ರಾಂಭವಾದಾಗಲೆ ಚಿಕಿತ್ಸೆ ಪ್ರಾರಂಭಿಸಿದರೆ ಚಿಕಿತ್ಸೆ ಸುಲಭವಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications