Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಆರೋಗ್ಯ ಮತ್ತು ರುಚಿಯ ಮಿಶ್ರಣ ಕ್ಯಾಬೇಜ್ ಪರೋಟ

ಬೇಕಾಗುವ ಸಾಮಾಗ್ರಿಗಳು:
* 2-3 ಕಪ್ ಎಲೆಕೋಸು
* 1 ಚಮಚ ಕೆಂಪು ಮೆಣಸಿನ ಪುಡಿ
* ರುಚಿಗೆ ತಕ್ಕ ಉಪ್ಪು
* ಎಣ್ಣೆ
ಪರೋಟ:
* ಗೋಧಿ 2 ಕಪ್
* ರುಚಿಗೆ ತಕ್ಕ ಉಪ್ಪು
* ತುಪ್ಪ
ತಯಾರಿಸುವ ವಿಧಾನ:
1. ಎಣ್ಣೆಯನ್ನು ಬಿಸಿ ಮಾಡಿ ಅದರಲ್ಲಿ ಎಲೆಕೋಸು ಮತ್ತು ಕೆಂಪು ಮೆಣಸಿನ ಪುಡಿ, ರುಚಿಗೆ ತಕ್ಕ ಉಪ್ಪು ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು. ಎಲೆಕೋಸು ಬೇಯಲು ಸ್ವಲ್ಪ ನೀರು ಹಾಕಬಹುದು.
2. ಈಗ ಗೋಧಿ ಹಿಟ್ಟಿಗೆ ಸ್ವಲ್ಪ ನೀರು ಮತ್ತು ಉಪ್ಪು ಹಾಕಿ ಚೆನ್ನಾಗಿ ಕಲೆಸಬೇಕು.
3. ಈ ಮಿಶ್ರಣದಿಂದ ಪರೋಟಕ್ಕೆ ತಟ್ಟುವ ಹಾಗೆ ತಟ್ಟಿ ಅದರಲ್ಲಿ ಬೇಯಿಸಿದ ಎಲೆಕೋಸನ್ನು ಹರಡಬೇಕು.
4. ಈಗ ತೆಳುವಾದ ಮತ್ತೊಂದು ತೆಳುವಾದ ಪರೋಟ ಮಾಡಿ ಅದನ್ನು ಮತ್ತೊಂದು ಪರೋಟದ ಮೇಲೆ ಹಾಕಬೇಕು.
5. ಎಲೆಕೋಸು ಹೊರಗೆ ಪರದ ರೀತಿಯಲ್ಲಿ ಎರಡು ಪರೋಟವನ್ನು ಸೇರಿಸಬೇಕು ಅಂದರೆ ಅವುಗಳ ತುದಿಗಳನ್ನು ಕೈಯಿಂದ ಮುಚ್ಚಬೇಕು. ಆಗ ಪರೋಟಗಳು ಪರಸ್ಪರ ಅಂಟಿಕೊಳ್ಳುತ್ತವೆ.
6. ಈಗ ತವಾವನ್ನು ಬಿಸಿ ಮಾಡಿ ಅದರಲ್ಲಿ ತುಪ್ಪ ಹಾಕಿ ಪರೋಟದ ಎರಡು ಬದಿಯನ್ನು ಚೆನ್ನಾಗಿ ರೋಸ್ಟ್ ಮಾಡಬೇಕು.
ತಯಾರಾದ ಪರೋಟವನ್ನು ಗಟ್ಟಿಯಾದ ಮೊಸರಿನ ಜೊತೆ ನೆಚ್ಚಿಕೊಂಡು ತಿನ್ನಲು ರುಚಿಕರವಾಗಿರುತ್ತದೆ.



Click it and Unblock the Notifications