Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಬಾಯಾಲ್ಲಿ ನೀರೂರಿಸುವ ಮಾವಿನ ಹಣ್ಣಿನ ಜೆಲ್ಲಿ
Sweets
oi-Reena
By Hema S

ಬೇಕಾಗುವ ಸಾಮಾಗ್ರಿಗಳು:
* 1/2 ಕೆಜಿ ಮಾವಿನ ಹಣ್ಣು (ಸ್ವಲ್ಪ ಹಣ್ಣಾಗಿರುವ)
* 3 ಕಪ್ ಸಕ್ಕರೆ
* 2 ಗ್ಲಾಸ್ ನೀರು
* ಒಂದು ನಿಂಬೆ ಹಣ್ಣು
ತಯಾರಿಸುವ ವಿಧಾನ:
1. ಸಿಪ್ಪೆ ತೆಗೆದು ಕತ್ತರಿಸಿದ ಮಾವಿನ ಹಣ್ಣಿಗೆ ನೀರು ಹಾಕಿ ಮಾವಿನ ತಿರಳು ಬೆಂದು ಸ್ವಲ್ಪ ಗಟ್ಟಿಯಾಗುವವರೆಗೆ ಬೇಯಿಸಬೇಕು.
2. ಈಗ ಉರಿಯಿಂದ ತೆಗೆಯಬೇಕು.
3. ಈಗ ಮಾವಿನ ಬೇಯಿಸಿದ ಹಣ್ಣಿನಿಂದ ಹಾಕಿ ರಸ ತೆಗೆಯಬೇಕು
4. ಮಾವಿನ ಹಣ್ಣಿನ ರಸವನ್ನು ಉರಿಯಲ್ಲಿಟ್ಟು ಸಕ್ಕರೆ ಮತ್ತು ನಿಂಬೆ ರಸ ಹಾಕಿ ಜೆಲ್ಲಿ ಸೆಟ್ ಆಗುವವರೆಗೆ ತಿರುಗಿಸುತ್ತಾ ಇರಬೇಕು.
5. ಸೆಟ್ ಆದ ಜೆಲ್ಲಿಯನ್ನು ಉರಿಯಿಂದ ತೆಗೆದು ತಣ್ಣಗಾದ ಮೇಲೆ ತಯಾರಾದ ಮಾವಿನ ಹಣ್ಣಿನ ಜೆಲ್ಲಿಯನ್ನು ಗಾಜಿನ ಡಬ್ಬದಲ್ಲಿ ಹಾಕಿ ಮುಚ್ಚಿಟ್ಟು ಬೇಕಾದಾಗ ಬಳಸಿಕೊಳ್ಳಬಹುದು.
Comments
English summary
Mango Jelly Recipe | Variety Of Jelly Recipe | ಮಾವಿನ ಹಣ್ಣಿನ ಜೆಲ್ಲಿ ರೆಸಿಪಿ | ಅನೇಕ ಬಗೆಯ ಜೆಲ್ಲಿ ರೆಸಿಪಿ
Story first published: Tuesday, April 3, 2012, 14:05 [IST]
Other articles published on Apr 3, 2012



Click it and Unblock the Notifications