Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಫೆಬ್ರವರಿಯಲ್ಲಿದೆ 5 ಗ್ರಹಗಳಗಳ ಸಂಚಾರ: ಈ 4 ರಾಶಿಯವರಿಗೆ ಮಂಗಳಕರ ಸಮಯ
ಫೆಬ್ರವರಿ ತಿಂಗಳು ಬುಧ, ಮಂಗಳ, ಸೂರ್ಯ, ಶನಿ ಗ್ರಹಗಳ ಸ್ಥಾನದಲ್ಲಿ ಬದಲಾವಣೆಯಾಗಲಿದೆ. ಈ ಗ್ರಹಗಳ ಸಂಕ್ರಮಣ ಪ್ರತಿಯೊಂದು ರಾಶಿಗಳ ಮೇಲೆ ಪ್ರಭಾವ ಬೀರುತ್ತದೆ. ಈ ತಿಂಗಳಲ್ಲಿ ಯಾವೆಲ್ಲಾ ಗ್ರಹಗಳು ಯಾವ ರಾಶಿಗೆ ಸಂಚರಿಸಲಿದೆ, ಈ ಗ್ರಹಗಳ ಸಂಚಾರ ಯಾವೆಲ್ಲಾ ರಾಶಿಗಳಿಗೆ ತುಂಬಾ ಶುಭವಾಗಿದೆ ಎಂದು ನೋಡೋಣ ಬನ್ನಿ:

ಫೆಬ್ರವರಿ ತಿಂಗಳಿನಲ್ಲಿರುವ ಗ್ರಹಗಳ ಸಂಚಾರ
ಫೆಬ್ರವರಿ 1ಕ್ಕೆ ಬುಧ ಮಕರ ರಾಶಿಗೆ ಸಂಚರಿಸಲಿದೆ
ಫೆಬ್ರವರಿ 5ಕ್ಕೆ ಮಂಗಳ ಮಕರ ರಾಶಿಗೆ ಸಂಚರಿಸಲಿದೆ ( ಸೂರ್ಯನು ಮಕರ ರಾಶಿಯಲ್ಲಿ ಇರಲಿದೆ, ಆವಾಗ ತ್ರಿಗ್ರಹ ಯೋಗ ಉಂಟಾಗುವುದು)
ಫೆಬ್ರವರಿ 8ಕ್ಕೆ ಬುಧ ಮಕರ ರಾಶಿಯಲ್ಲಿ ಅಸ್ತವಾಗಲಿದೆ
ಫೆಬ್ರವರಿ 11ಕ್ಕೆ ಶನಿಯು ಅಸ್ತವಾಗಲಿದೆ
ಫೆಬ್ರವರಿ 12ಕ್ಕೆ ಶುಕ್ರ ಮಕರ ರಾಶಿಗೆ ಸಂಚರಿಸಲಿದೆ.
ಫೆಬ್ರವರಿ 12ಕ್ಕೆ ಸೂರ್ಯ ಕುಂಭ ರಾಶಿಗೆ ಸಂಚರಿಸಲಿದೆ.
ಫೆಬ್ರವರಿ 20ಕ್ಕೆ ಬುಧ ಕುಂಭ ರಾಶಿಗೆ ಸಂಚರಿಸಲಿದೆ.
ಮೇಷ ರಾಶಿ
ಫೆಬ್ರವರಿ ತಿಂಗಳಳು ಮೇಷ ರಾಶಿಯ ಜನರಿಗೆ ತುಂಬಾ ಮಂಗಳಕರವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಬಡ್ತಿ ದೊರೆಯುವ ಸಾಧ್ಯತೆ ಇದೆ. ನೀವು ವ್ಯಾಪಾರ ಮಾಡುತ್ತಿದ್ದರೆ, ನೀವು ಹಣವನ್ನು ಗಳಿಸುವ ಸಾಧ್ಯತೆಯಿದೆ. ಅವಿವಾಹಿತರಿಗೆ ವಿವಾಹ ಸಂಬಂಧ ಏರ್ಪಡುವ ಸಾಧ್ಯತೆ ಇದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಗ್ರಹಗಳ ಸಂಚಾರವು ಉತ್ತಮವಾಗಿರುತ್ತದೆ. ಕರ್ಕ ರಾಶಿಯವರು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಲಾಭ ಗಳಿಸಲು ಸಾಧ್ಯವಾಗುವುದು. ವ್ಯವಹಾರಕ್ಕೆ ಸಂಬಂಧಿಸಿದಂತೆ ನೀವು ಹೊರಗೆ ಹೋಗಬೇಕಾಗಬಹುದು. ನಿಮ್ಮ ಸಂಗಾತಿಯಿಂದ ವಿಶೇಷ ಉಡುಗೊರೆಯನ್ನು ಪಡೆಯುವ ಸಾಧ್ಯತೆಯಿದೆ. ಈ ಅವಧಿ ನಿಮಗೆ ತುಂಬಾ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯವರು ಗ್ರಹಗಳ ಸಂಚಾರದಿಂದ ವಿಶೇಷ ಪ್ರಯೋಜನಗಳನ್ನು ಪಡೆಯಲಿದ್ದಾರೆ. ಉದ್ಯೋಗಸ್ಥರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ನ್ಯಾಯಾಲಯದ ಪ್ರಕರಣಗಳಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಇರುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ.
ಮಕರ ಸಂಕ್ರಾಂತಿ
ಫೆಬ್ರವರಿಯಲ್ಲಿ ಮಕರ ರಾಶಿಯವರಿಗೆ ಶುಭ ಫಲಿತಾಂಶಗಳು ಸಿಗುತ್ತವೆ. ವ್ಯಾಪಾರ ಮಾಡುವವರಿಗೆ ಆರ್ಥಿಕ ಲಾಭವಾಗುವ ಸಾಧ್ಯತೆ ಇದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ರಾಜಕೀಯ ಕ್ಷೇತ್ರದಲ್ಲಿರುವವರು ಸ್ಥಾನ, ಪ್ರತಿಷ್ಠೆ ಮತ್ತು ಗೌರವವನ್ನು ಪಡೆಯುವ ಸಾಧ್ಯತೆಯಿದೆ. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications