Latest Updates
-
ಕೋಲ್ಕತ್ತಾದಲ್ಲಿ ಕಳಪೆ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಸುರಕ್ಷಿತ ಸಮಯ ಮತ್ತು ಮಾರ್ಗಗಳನ್ನು ತಪ್ಪದೇ ತಿಳಿಯಿರಿ -
ಎಆರ್ ರಹಮಾನ್ ಬೆಂಗಳೂರು ಕಾನ್ಸರ್ಟ್: ಮೆಟ್ರೋ ಟೈಮಿಂಗ್ಸ್ ಮತ್ತು ಸುರಕ್ಷಿತವಾಗಿ ಮನೆ ಸೇರಲು ಇಲ್ಲಿದೆ ಪಕ್ಕಾ ಪ್ಲಾನ್! -
ಮುಂಬೈನಲ್ಲಿ 10% ನೀರು ಕಡಿತ: ನೀರಿನ ಅಭಾವ ಎದುರಿಸಲು ಮತ್ತು ಉಳಿತಾಯ ಮಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಹಬ್ಬದ ಸಿಹಿ ಖರೀದಿಸುವ ಮುನ್ನ ಎಚ್ಚರ! FSSAI ದಾಳಿ: ಕಳಪೆ ಖೋವಾ, ಪನ್ನೀರ್ ಪತ್ತೆ ಹೇಗೆ? -
ಭಾರತ vs ಪಾಕಿಸ್ತಾನ ಏಷ್ಯನ್ ಗೇಮ್ಸ್ ಫೈನಲ್: ಹೈ-ವೋಲ್ಟೇಜ್ ಕದನಕ್ಕೆ ಸಜ್ಜಾಗಿ, ಲೈವ್ ವೀಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಮುಂಬೈನಲ್ಲಿ ಕಲುಷಿತ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಎಚ್ಚರಿಕೆ ವಹಿಸಿ, ಇಲ್ಲದಿದ್ದರೆ ಆರೋಗ್ಯಕ್ಕೆ ಕುತ್ತು! -
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ!
ಮಾರ್ಚ್ ತಿಂಗಳಿನಲ್ಲಿ ಮೀನ ರಾಶಿಯಲ್ಲಿ 6 ರಾಶಿಗಳ ಸಂಯೋಗ:ತುಂಬಾನೇ ಅದೃಷ್ಟಶಾಲಿಗಳು ಈ 3 ರಾಶಿಯವರು
ವೈದಿಕ ಶಾಸ್ತ್ರದ ದೃಷ್ಟಿಯಿಂದ ನೋಡುವುದಾದರೆ ಮಾರ್ಚ್ ತಿಂಗಳು ತುಂಬಾ ವಿಶೇಷವಾಗಿದೆ, ಏಕೆಂದರೆ ಈ ಮಾಸದಲ್ಲಿ ಹಲವು ಪ್ರಮುಖ ಗ್ರಹಗಳ ಸಂಯೋಗವಿದೆ. ಈ ಮಾಸ ಮೀನ ರಾಶಿಯಲ್ಲಿ ಒಟ್ಟು 6 ಗ್ರಹಗಳ ಸಂಯೋಗವಾಗಲಿದೆ. ಈ 6 ಗ್ರಹಗಳ ಮೀನ ರಾಶಿಯಲ್ಲಿ ಒಟ್ಟಿಗೆ ಸೇರಿದಾಗ ಈ ರಾಶಿಯವರು ತುಂಬಾನೇ ಅದ್ಭುತ ಪ್ರಯೋಜನ ಪಡೆಯುತ್ತೀರಿ:

ಮಿಥುನ ರಾಶಿ
ಮೀನ ರಾಶಿಯಲ್ಲಿ 6 ಗ್ರಹಗಳ ಸಂಯೋಗ ಮಿಥುನ ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ, ಈ ಗ್ರಹಗಳ ಸಂಯೋಗದಿಂದಾಗಿ ಮಿಥುನ ರಾಶಿಯವರು ಆರ್ಥಿಕವಾಗಿ ತುಂಬಾನೇ ಲಾಭ ಪಡೆಯಲು ಸಾಧ್ಯವಾಗಲಿದೆ, ಇನ್ನು ವೃತ್ತಿ ಬದುಕಿನ ದೃಷ್ಟಿಯಿಂದಲೂ ಈ ಅವಧಿ ತುಂಬಾನೇ ಉತ್ತಮವಾಗಿದೆ. ಈ ಸಮಯದಲ್ಲಿ ಕೆಲಸ ಕಾರ್ಯಗಳು ತುಂಬಾ ಉತ್ತಮವಾಗಿ ನಡೆಯಲಿದೆ. ಇನ್ನು ಬಡ್ತಿಯ ನಿರೀಕ್ಷೆಯಲ್ಲಿರುವವರು ಈ ಸಮಯದಲ್ಲಿ ನೀವು ಎಣಿಸಿದಂತೆ ಆದಾಯದಲ್ಲಿ ಬಳವಣಿಗೆ ಕಾಣಲು ಸಾಧ್ಯವಾಗಲಿದೆ.
ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಉತ್ತಮ ಲಾಭ ಪಡೆಯಲು ಸಾಧ್ಯವಾಗಲಿದೆ. ನೀವು ವ್ಯಾಪಾರವನ್ನು ವಿಸ್ತರಿಸಬೇಕೆಂದು ಬಯಸಿದರೆ ಈ ಅವಧಿ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ನೀವು ಮೊದಲಿಗಿಂತ ಹೆಚ್ಚಿನ ಪ್ರಯೋಜನ ಪಡೆಯಲು ಸಾಧ್ಯವಾಗಲಿದೆ.
ವಿದೇಶಕ್ಕೆ ಹೋಗಲು ಪ್ರಯತ್ನ ಮಾಡುತ್ತಿದ್ದರೆ ಈ ಅವಧಿಯಲ್ಲಿ ಸಾಧ್ಯವಾಗಲಿದೆ, ಕುಟುಂಬ ಜೀವನದ ದೃಷ್ಟಿಯಿಂದಲೂ ಈ ಗ್ರಹಗಳ ಸಂಯೋಗ ಅನುಕೂಲಕರವಾಗಿದೆ.
ಕನ್ಯಾ ರಾಶಿ
ಮೀನ ರಾಶಿಯಲ್ಲಿ 6 ಗ್ರಹಗಳ ಸಂಯೋಗ ಉಂಟಾದಾಗ ಕನ್ಯಾ ರಾಶಿಯ 7ನೇ ಮನೆಯಲ್ಲಿ ಈ ಗ್ರಹಗಳುಇರಲಿದೆ, ಈ ಎಲ್ಲಾ ಗ್ರಹಗಳ ಸ್ಥಾನ ಕನ್ಯಾ ರಾಶಿಯವರುಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವೃತ್ತಿ ಬದುಕು- ವೈಯಕ್ತಿಕ ಬದುಕು ತುಂಬಾ ಚೆನ್ನಾಗಿರಲಿದೆ.
ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ, ಈ ಅವಧಿಯಲ್ಲಿ ಆರ್ಥಿಕವಾಗಿ ಹಣ ಉಳಿತಾಯ ಮಾಡಲು ಸಾಧ್ಯವಾಗಲಿದೆ. ಆಸ್ತಿ ವ್ಯವಹಾರಕ್ಕೆ ಈ ಮಾಸ ಅನುಕೂಲಕರವಾಗಿದೆ, ವಾಹನ ಖರೀದಿಸುವ ಆಲೋಚನೆಯಲ್ಲಿದ್ದರೆ ಈ ಅವಧಿ ತುಂಬಾ ಉತ್ತಮವಾಗಿರಲಿದೆ.
ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಯೋಗ ಕೂಡಿಬರಬಹುದು, ವಿವಾಹಿತರ ವೈವಾಹಿಕ ಬದುಕು ಚೆನ್ನಾಗಿರಲಿದೆ.
ಕುಂಭ ರಾಶಿ
ಮಾರ್ಚ್ ಮಾಸದಲ್ಲಿ ಮೀನ ರಾಶಿಯಲ್ಲಿ 6 ಗ್ರಹಗಳ ಸಂಯೋಗವವಾದಾಗ ಕುಂಭ ರಾಶಿಯವರು ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ, ವೃತ್ತಿ ಬದುಕು ಚೆನ್ನಾಗಿರಲಿದೆ, ವೃತ್ತಿ ಜೀವನದಲ್ಲಿ ನೀವು ಬಡ್ತಿಯ ನಿರೀಕ್ಷೆಯಲ್ಲಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ಆರ್ಥಿಕ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಕೆಲಸ ಕಾರ್ಯಗಳು ನೀವು ಅಂದುಕೊಂಡಂಎ ನಡೆಯುವುದರಿಂದ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ, ಸಂಬಳ ಹೆಚ್ಚಳದ ನಿರೀಕ್ಷೆಯಲ್ಲಿರುವರೆಗೆ ಈ ಅವಧಿ ತುಂಬಾ ಉತ್ತಮವಾಗಿರಲಿದೆ.
ಕುಟುಂಬದ ದೃಷ್ಟಿಯಿಂದಲೂ ಉತ್ತಮವಾಗಿದೆ, ಮನೆಯಲ್ಲಿ ನೆಮ್ಮದಿ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಕಡಿಮೆಯಾಗಲಿದೆ, ಪ್ರೀತಿ ಹೆಚ್ಚಾಗಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
