Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವರ್ಷದ ಮೊದಲ ಚಂದ್ರಗ್ರಹಣದ ಬಳಿಕ ಈ 3 ರಾಶಿಯವರಿಗೆ ಒಳ್ಳೆಯ ಸಮಯ
ಬಣ್ಣಗಳ ಹಬ್ಬ ಹೋಳಿ. ಈ ಬಣ್ಣಗಳಂತೆಯೇ ಬದುಕು ಸುಂದರವಾಗಿರಲಿದೆ ಎಂದು ಒಬ್ಬರಿಗೊಬ್ಬರು ಶುಭಾಶಯ ತಿಳಿಸಿ ಸಂಭ್ರಮದಿಂದ ಆಚರಿಸುವ ದಿನ. ಆದರೆ ಈ ವರ್ಷ ಹೋಳಿ ಹಬ್ಬದಂದೇ ವರ್ಷದ ಮೊದಲ ಗ್ರಹ ಹೋಳಿ ಬಂದಿದೆ. ಸುಮಾರು 100 ವರ್ಷಗಳ ಬಳಿಕ ಇಂಥ ಘಟನೆ ಸಂಭವಿಸಲಿದೆ.

ಇದರಿಂದಾಗಿ ಹೋಳಿ ಹಬ್ಬದ ಮೇಲೆ ಚಂದ್ರಗ್ರಹಣದ ನೆರಳು ಇರಲಿದೆ, ಆದರೆ ಚಂದ್ರಗ್ರಹಣದ ಸುತಕ ಬೀರಲ್ಲ, ಏಕೆಂದರೆ ಸಮಯದಲ್ಲಿ ಭಾರತದಲ್ಲಿ ಹಗಲು, ಇಲ್ಲಿ ಸೂರ್ಯನಿರುತ್ತಾನೆ, ಹಾಗಾಗಿ ಚಂದ್ರಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಭಾರತದ ಕಾಲಮಾನ ಪ್ರಕಾರ ಮಾರ್ಚ್ 25 ರಂದು ಬೆಳಗ್ಗೆ 10:23 ರಿಂದ ಚಂದ್ರಗ್ರಹಣ ಪ್ರಾರಂಭವಾಗುತ್ತದೆ-ಮಧ್ಯಾಹ್ನ 03:2 ರವರೆಗೆ ಇರುತ್ತದೆ.
ಆದರೆ ಈ ಪ್ರಭಾವ ರಾಶಿಗಳ ಮೇಲೆ ಇರಲಿದೆ. ಈ ಹೋಳಿ ಹಾಗೂ ಚಂದ್ರಗ್ರಹಣದ ಬಳಿಕ ಈ ರಾಶಿಗಳಿಗೆ ಒಳ್ಳೆಯದು:
ವೃಷಭ ರಾಶಿ
ಹೋಳಿ ದಿನದಂದು ಬೀಳುವ ಚಂದ್ರಗ್ರಹಣದ ಮಂಗಳಕರ ಪರಿಣಾಮವು ವೃಷಭ ರಾಶಿಯ ಮೇಲೆ ಅಧಿಕವಿರಲದೆ. ಈ ರಾಶಿಯವರಿಗೆ ಆದಾಯ ಹೆಚ್ಚಾಗುವ ಲಕ್ಷಣಗಳಿವೆ. ಈ ಸಮಯದಲ್ಲಿ ನಿಮಗೆ ಬರಬೇಕಾಗಿರುವ ಹಣ ನಿಮ್ಮ ಕೈ ಸೇರಲಿದೆ, ಇನ್ನು ಆದಾಯವು ಉತ್ತಮವಾಗಿರಲಿದೆ. ನಿಮ್ಮ ವೃತ್ತಿ ಜೀವನದಲ್ಲಿ ನೀವು ಧನಾತ್ಮಕ ಬದಲಾವಣೆ ಕಾಣುವಿರಿ. ನಿಮ್ಮ ಕೆಲಸವು ಗುರುತಿಸಿಕೊಳ್ಳುವುದು, ಇದರಿಂದ ಯಶಸ್ಸು ದೊರೆಯಲಿದೆ, ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ.
ತುಲಾ ರಾಶಿ
ಚಂದ್ರಗ್ರಹಣದ ಬಳಿಕ ಮಂಗಳ ರಾಶಿಯವರಿಗೆ ಉತ್ತಮ ಸಮಯ, ನೀವು ಆರ್ಥಿಕ ಲಾಭವನ್ನು ಪಡೆಯುತ್ತೀರಿ , ನಿಮ್ಮ ಭೌತಿಕ ಸೌಕರ್ಯ ಹೆಚ್ಚಾಗುವುದು. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಬೆಳವಣಿಗೆ ಕಾಣುತ್ತೀರಿ. ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುತ್ತೀರಿ. ನಿಮ್ಮ ಬಹುತೇಕ ಎಲ್ಲಾ ಆಸೆಗಳು ಈಡೇರುತ್ತವೆ. ನೀವು ಅದೃಷ್ಟವನ್ನು ಪಡೆಯುತ್ತೀರಿ. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ.
ಮಕರ ರಾಶಿ
ಮಕರ ರಾಶಿಯವರ ಬಳಿಕ ಚಂದ್ರಗ್ರಹಣವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಹಠಾತ್ ಆರ್ಥಿಕ ಲಾಭಗಳಿಗೆ ಅವಕಾಶವಿರುತ್ತದೆ. ನಿಮ್ಮ ಆತ್ಮವಿಶ್ವಾಸವು ಗಮನಾರ್ಹವಾಗಿ ಹೆಚ್ಚಾಗುವುದು. ನಿಮ್ಮ ಧೈರ್ಯ ಹೆಚ್ಚಾಗುತ್ತದೆ. ವ್ಯಾಪಾರಿಗಳು ವ್ಯವಹಾರದಲ್ಲಿ ಲಾಭವನ್ನು ಪಡೆಯಬಹುದು ಮತ್ತು ಯಾವುದೇ ಹೊಸ ಯೋಜನೆಯು ರೂಪುಗೊಳ್ಳಬಹುದು. ಉದ್ಯೋಗಸ್ಥರು ಕೆಲಸದ ಸ್ಥಳದಲ್ಲಿ ಪ್ರಗತಿ ಮತ್ತು ಆರ್ಥಿಕ ಲಾಭಕ್ಕಾಗಿ ಉತ್ತಮ ಅವಕಾಶಗಳನ್ನು ಪಡೆಯುತ್ತಾರೆ. ಭೌತಿಕ ಸೌಕರ್ಯಗಳು ಹೆಚ್ಚಾಗುತ್ತವೆ. ನೀವು ಯಾವುದೇ ರಿಯಲ್ ಎಸ್ಟೇಟ್ ವ್ಯವಹಾರವನ್ನು ಮಾಡಲು ಬಯಸಿದರೆ ಸಮಯವು ನಿಮಗೆ ಅನುಕೂಲಕರವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications