Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
Dina Bhavishya: ಆಗಸ್ಟ್ 14ರ ಗುರುವಾರ ಯಾರಿಗೆ ಧನಲಾಭ?
ಮೇಷ ರಾಶಿ
ನಿಮಗಿಂದು ಮಿಶ್ರ ಫಲದ ದಿನ ಎನ್ನಬಹುದು. ನಿಮ್ಮ ಹಲವು ಕೆಲಸಗಳು ಹಣಕಾಸಿನ ವಿಚಾರವಾಗಿ ಅಡ್ಡಿ ಉಂಟಾಗಬಹುದು. ಆಪ್ತರೊಬ್ಬರ ಕೆಲಸದಲ್ಲಿ ನೀವು ಸಹಾಯ ಮಾಡಬಹುದು. ನಿಮ್ಮ ವ್ಯಾಪಾರ ಹಾಗೂ ವ್ಯವಹಾರದಲ್ಲಿ ಮಿಶ್ರ ಫಲದ ದಿನ. ದಿಢೀರ್ ಅನಾರೋಗ್ಯಕ್ಕೆ ತುತ್ತಾಗುವ ಸಂಭವ ಹೆಚ್ಚು.
ವೃಷಭ ರಾಶಿ
ವೃಷಭ ರಾಶಿಯವರು ಇಂದು ದೊಡ್ಡ ಕೆಲಸಗಳ ಮಾಡುವುದು ತಪ್ಪಿಸೇಕಿದೆ. ನಿಮ್ಮ ಆರ್ಥಿಕ ಸಮಸ್ಯೆಗೆ ಬಹಳ ಬೇಗ ಪರಿಹಾರ ಹುಡುಕುವುದು ಉತ್ತಮ. ಸಾಮಾನ್ಯ ಅನಾರೋಗ್ಯದಿಂದ ದೊಡ್ಡ ಸಮಸ್ಯೆ ಬರಬಹುದು. ತಂದೆ ತಾಯಿಯ ಮಾತನ್ನು ಮೀರದೆ ಇರುವುದು ಉತ್ತಮ.

ಮಿಥುನ ರಾಶಿ
ಮಿಥುನ ರಾಶಿಯ ಜನರಿಗೆ ಈ ದಿನ ಬಹಳ ಸಾಮಾನ್ಯವಾಗಿರಲಿದೆ. ನಿಮ್ಮ ಹಲವು ವಿಚಾರಗಳಲ್ಲಿ ಹಣಕಾಸಿನ ಸಮಸ್ಯೆ ಕಾಡಬಹುದು. ಹೀಗಾಗಿ ಇಡೀ ದಿನ ಒತ್ತಡ ಎದುರಾಗಬಹುದು. ಆರೋಗ್ಯದ ಕಡೆಗೂ ಗಮನವಿಡಿ. ಯಾರಿಗೂ ಸಾಲ ನೀಡಲು ಮುಂದಾಗಬೇಡಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶ ಒಲಿದು ಬರಬಹುದು.
ಕರ್ಕ ರಾಶಿ
ಕರ್ಕ ರಾಶಿಯ ಜನರಿಗೆ ಈ ದಿನ ಬಹಳ ಉತ್ತಮವಾಗಿರಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಈ ದಿನ ಯಶಸ್ಸಿನ ದಿನ. ನಿಮ್ಮ ದೊಡ್ಡ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳುತ್ತೀರಿ. ಹೊಸ ವ್ಯಾಪಾರ ಅಥವಾ ವ್ಯವಹಾರದಲ್ಲಿ ತೊಡಗಿರುವವರಿಗೆ ಇದು ಬಹಳ ಉತ್ತಮ ದಿನ.
ಸಿಂಹ ರಾಶಿ
ಸಿಂಹ ರಾಶಿಯ ಜನರಿಗೆ ಅನುಕೂಲಕರ ದಿನವಾಗಿರಲಿದೆ. ನಿಮ್ಮ ಹಣಕಾಸಿನ ವಿಚಾರವಾಗಿ ಈ ದಿನ ಬಹಳ ಉತ್ತಮವಾಗಿರಲಿದೆ. ಬಹಳ ಸಮಯದಿಂದ ನಿಮಗೆ ಯಾರಾದರು ಹಣ ನೀಡುವುದು ಬಾಕಿ ಉಳಿದಿದ್ದರೆ ಈ ದಿನ ಪ್ರಯತ್ನ ಪಟ್ಟರೆ ಫಲ ನಿಮ್ಮದಾಗಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಲ್ಲಿ ಈ ದಿನ ಬಹಳ ಉತ್ತಮವಾಗಿರಲಿದೆ. ನಿಮ್ಮ ಹಲವು ವಿಚಾರದಲ್ಲಿ ಧನಾತ್ಮಕ ಬದಲಾವಣೆ ಇರಲಿದೆ. ನಿಮ್ಮ ಆರೋಗ್ಯದ ವಿಚಾರವಾಗಿಯೂ ನಿಮಗೆ ಉತ್ತಮ ದಿನ. ಮನೆಗಾಗಿ ಖರ್ಚು ಮಾಡುತ್ತೀರಿ. ಇದರಿಂದ ನಿಮ್ಮಲ್ಲಿ ಸಂತಸ ಇರಲಿದೆ.
ತುಲಾ ರಾಶಿ
ತುಲಾ ರಾಶಿಯವರು ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸಲು ಪ್ರಯತ್ನಿಸಿ. ನಿಮ್ಮ ದೈನಂದಿನ ಕೆಸಲಗಳ ಕಡೆ ಗಮನವಿಡಿ. ದುಂದು ವೆಚ್ಚಕ್ಕೆ ಮುಂದಾಗಬೇಡಿ. ಗೃಹಿಣಿಯರು ತಮ್ಮ ಕೆಲಸದಲ್ಲಿ ಎಚ್ಚರಿಕೆ ವಹಿಸಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರ ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಸಂಪತ್ತು ಹೆಚ್ಚಾಗುವ ಸಾಧ್ಯತೆ ಇರಲಿದೆ. ವೃತ್ತಿ ವಿಚಾರವಾಗಿ ಹೊಸ ಜವಾಬ್ದಾರಿ ಹೆಗಲೇರಬಹುದು. ಬಡ್ತಿ ವಿಚಾರವಾಗಿ ನಿಮಗೆ ಸಂತಸದ ಸುದ್ದಿ ಇರಲಿದೆ. ಆರ್ಥಿಕ ಸ್ಥಿತಿ ಸುಧಾರಿಸಲಿದೆ.
ಧನು ರಾಶಿ
ಧನು ರಾಶಿಯವರ ಕೌಟುಂಬಿಕ ಜೀವನ ಉತ್ತಮವಾಗಿರಲಿದೆ. ನಿಮ್ಮ ವಾಹನ ಸಂಬಂಧಿ ಸಮಸ್ಯೆ ದೂರಾಗಲಿದೆ. ಮಾನಸಿಕ ನೆಮ್ಮದಿ ಹಾಳುಮಾಡುವ ಘಟನೆಗಳು ನಡೆಯಬಹುದು. ಮಕ್ಕಳ ಕುರಿತಾದ ಚಿಂತೆಯೊಂದು ದೊಡ್ಡದಾಗಬಹುದು.
ಮಕರ ರಾಶಿ
ಮಕರ ರಾಶಿಯವರು ಇಂದು ಪ್ರಯಾಣದಲ್ಲಿ ಹೆಚ್ಚು ಸಮಯ ಕಳೆಯಬಹುದು. ನಿಮ್ಮ ವೈಯಕ್ತಿಕ ಕೆಲಸದ ಮೇರೆಗೆ ಪ್ರಯಾಣ ಮಾಡುತ್ತೀರಿ. ದಿನದ ಆರಂಭದಲ್ಲಿ ಸಂತಸದ ಸುದ್ದಿ ಕೇಳಬಹುದು. ಗೃಹಿಣಿಯರಲ್ಲಿ ಸಣ್ಣ ಪುಟ್ಟ ಅನಾರೋಗ್ಯ ಕಾಡಬಹುದು.
ಕುಂಭ ರಾಶಿ
ಕುಂಭ ರಾಶಿಯವರ ದೈನಂದಿನ ಕೆಲಸಗಳಲ್ಲಿ ಅಡ್ಡಿಗಳು ಎದುರಾಗಬಹುದು. ಕೌಟುಂಬಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ಉತ್ತಮ. ನಿಮ್ಮ ಆರ್ಥಿಕ ಸಮಸ್ಯೆಗಳು ನಿವಾರಣೆ ಆಗಿಲಿದೆ. ದೇವಾಲಯ ಭೇಟಿಗೆ ಮುಂದಾಗಬಹುದು. ಗೃಹಿಣಿಯರು ಕೆಲಸದ ಸಂಬಂಧ ಕಷ್ಟಪಡಬಹುದು.
ಮೀನ ರಾಶಿ
ಮೀನ ರಾಶಿಯ ಮಂದಿ ಓಡಾಟದಲ್ಲಿ ಕಳೆಯಬಹುದು. ನಿಮ್ಮ ಕನಸನ್ನು ಈಡೇರಿಸಿಕೊಳ್ಳಲು ಒಂದು ಹೆಜ್ಜೆ ಮುಂದಿಡಲಿದ್ದೀರಿ. ದಾಂಪತ್ಯ ವಿಚಾರದಲ್ಲಿ ಸಂತಸದ ದಿನ ಆಗಿರಲಿದೆ, ಮನೆಗಾಗಿ ಇಂದು ಖರ್ಚು ಮಾಡುತ್ತೀರಿ.



Click it and Unblock the Notifications
