ದಿನ ಭವಿಷ್ಯ: ಆಗಸ್ಟ್‌ 2, ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ಜ್ಯೋತಿಷ್ಯ ಪ್ರಕಾರ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ಮೇಷ ರಾಶಿ

ಈ ದಿನ ಕೆಲಸದಲ್ಲಿ ಕಾರ್ಯನಿರತವಾಗಿರುತ್ತೀರಿ, ಈ ದಿನ ನೀವು ಅರ್ಥಿಕವಾಗಿ ಉತ್ತಮವಾಗಿರಲಿದೆ. ಈ ದಿನ ನೀವು ಆರೋಗ್ಯದ ಕಡೆಗೆ ಗಮನಹರಿಸಿ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಲಿದೆ. ಹೆಚ್ಚಿನ ಕೆಲಸದ ಹೊರೆಯಿಂದಾಗಿ, ನೀವು ಸ್ವಲ್ಪ ಒತ್ತಡವನ್ನು ಅನುಭವಿಸುವಿರಿ. ವೈವಾಹಿಕ ಜಿವನ ಚೆನ್ನಾಗಿರಲಿದೆ.

Dina Bhavishya

ವೃಷಭ ರಾಶಿ

ಈ ದಿನ ಆದಾಯದ ದೃಷ್ಟಿಯಿಂದ ಉತ್ತಮವಾಗಿದೆ.ಕೆಲಸದ ಹೊರೆ ಹೆಚ್ಚಿರಲಿದೆ, ಉದ್ಯೋಗಿಗಳ ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗಲಿದೆ. ವ್ಯಾಪಾರಿಗಳು ಈ ದಿನ ಜ ಸ್ವಲ್ಪ ಜಾಗ್ರತೆವಹಿಸುವುದು ಒಳ್ಳೆಯದು. ಕೆಲಸದಲ್ಲಿ ಹೊರೆ ಹೆಚ್ಚಿರಲಿದೆ, ಆದರೆ ಹೆಚ್ಚು ಚಿಂತೆ ಮಾಡಬೇಡಿ. ಈ ದಿನ ಆರೋಗ್ಯ ಚೆನ್ನಾಗಿರಲಿದೆ.

ಮಿಥುನ ರಾಶಿ

ಈ ದಿನ ನಿಮಗೆ ಸ್ವಲ್ಪ ನಿರಾಸೆ ಕಾಡಬಹುದು, ನಿರೀಕ್ಷೆ ತಕ್ಕ ಫಲ ಸಿಗುತ್ತಿಲ್ಲ ಎಂದು ಬೇಸರ ಪಡಬೇಡಿ, ಸ್ವಲ್ಪ ತಾಳ್ಮೆಯಿಂದಿರಿ ಎಲ್ಲವೂ ಸರಿಯಾಗಲಿದೆ. ವೈಯಕ್ತಿಕ ಹಾಗೂ ವೃತ್ತಿ ಜೀವನದ ನಡುವೆ ಸಮತೋಲನ ಕಾಪಾಡಬೇಕು. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ವ್ಯಾಪಾರಿಗಳಿಗೆ ಈ ದಿನ ಅನುಕೂಲರವಾಗಿದೆ. ಮನೆಯ ವಾತಾವರಣ ಅಷ್ಟು ಚೆನ್ನಾಗಿರಲ್ಲ, ಆದರೆ ತಾಳ್ಮೆಯಿಂದ ವರ್ತಿಸಿ. ಈ ದಿನ ಆರೋಗ್ಯದ ಕಡೆಗೆ ಗಮನಹರಿಸಿ.

ಕರ್ಕ ರಾಶಿ

ಕರ್ಕ ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ, ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ, ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ, ನಿರುದ್ಯೋಗಿಗಳು ಉದ್ಯೋಗ ಪಡೆಯಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ, ಈ ದಿನ ನಿಮ್ಮ ಆರೋಗ್ಯ ಉತ್ತಮವಾಗಿರಲಿದೆ.

ಸಿಂಹ ರಾಶಿ

ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವ್ಯಾಪಾರಿಗಳಿಗೆ ಈ ದಿನ ಆರ್ಥಿಕ ಲಾಭ ಇರಲಿದೆ. ಉದ್ಯೋಗಿಗಳು ಈ ದಿನ ಕೆಲಸವನ್ನು ಪೂರ್ಣಗೊಳಿಸಲು ಸಲಹೆ ನೀಡಲಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಹಲ್ಲು ನೋವಿನ ಸಮಸ್ಯೆವಿರಬಹುದು.


ಕನ್ಯಾ ರಾಶಿ

ನೀವು ನಿಮ್ಮ ವೈಯಕ್ತಿಕ ಜೀವನದ ಕಡೆಗೆ ಗಮನಹರಿಸುವುದು ಒಳ್ಳೆಯದು, ಆರ್ಥಿಕ ಚಿಂತೆ ದೂರಾಗಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಪ್ರೇಮಿಗಳಿಗೆ ಈ ದಿನ ಒತ್ತಡ ಇರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಮೈಕೈ ನೋವಿನ ಸಮಸ್ಯೆವಿರಬಹುದು.


ತುಲಾ ರಾಶಿ

ಈ ದಿನ ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ಕುಟುಂಬ ಜಿವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ
ಕಾಲು ಮತ್ತು ಸೊಂಟದಲ್ಲಿ ನೋವಿನ ಸಮಸ್ಯೆ ಇರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಕೆಲಸದ ಜೊತೆಗೆ ಆರೋಗ್ಯದ ಕಡೆಗೂ ಗಮನಹರಿಸಿ.

ವೃಶ್ಚಿಕ ರಾಶಿ

ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಇರಲಿದೆ, ನಿಮ್ಮ ವೈಯಕ್ತಿಕ ಜೀವನದಲ್ಲಿ ನೀವು ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಬಹುದು. ವ್ಯಾಪಾರಿಗಳು ಲಾಭ ಗಳಿಸಲು ಅಡ್ಡಮಾರ್ಗ ಹಿಡಿಯಬೇಡಿ, ವಯವಾಹಿಕ ಜೀವನದಲ್ಲಿ ನಂಬಿಕೆ ಮುಖ್ಯ, ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆಗೆ ಗಮನಹರಿಸಿ.


ಧನು ರಾಶಿ

ಕಠಿಣ ಪರಿಶ್ರಮಕ್ಕೆ ಉತ್ತಮ ಫಲ ಸಿಗಲಿದೆ, ಈ ದಿನ ನಿಮಗೆ ಧನಾತ್ಮಕವಾಗಿರಲಿದೆ, ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಕುಟುಂಬದಲ್ಲಿನ ಸಮಸ್ಯೆಗೆ ಹೊರಗಿನವರು ಹಸ್ತಕ್ಷೇಪ ಮಾಡದಂತೆ ಜಾಗ್ರತೆವಹಿಸಿ. ಆರೋಗ್ಯ ಚೆನ್ನಾಗಿರಲಿದೆ.


ಮಕರ ರಾಶಿ

ವೈಯಕ್ತಿಕ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ಕಂಡು ಬರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ವೈವಾಹಿಕ ಜೀವನದಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ಹೆಚ್ಚಿನ ಕೆಲಸದಿಂದ ಸುಸ್ತು ಇರಲಿದೆ.


ಕುಂಭ ರಾಶಿ

ಇಂದು ಯಾವುದೇ ಪ್ರಮುಖ ನಿರ್ಧಾರ ತೆಎಗೆದುಕೊಳ್ಳಬೇಡಿ. ಹಣದ ವಿಷಯಗಳಲ್ಲಿ ಯಾವುದೇ ರೀತಿಯ ರಿಸ್ಕ್ ತೆಗೆದುಕೊಳ್ಳುವುದನ್ನು ತಪ್ಪಿಸಿ. ಆದಾಯ ಹೆಚ್ಚಾಗಬಹುದು ಆದರೆ ಖರ್ಚು ಕೂಡ ಹೆಚ್ಚಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.

ಮೀನ ರಾಶಿ

ಈ ದಿನ ಯಾವುದೇ ಪ್ರಮುಖ ಕೆಲಸ ಅಪೂರ್ಣವಾಗಿ ಬಿಡಬೇಡಿ. ಇತರರ ಮೇಲೆ ಹೆಚ್ಚು ಅವಲಂಬಿತರಾಗಬೇಡಿ. ಈ ದಿನ ಸಾಕಷ್ಟು ಹಣ ಖರ್ಚು ಮಾಡದಂತೆ ಜಾಗ್ರತೆವಹಿಸಿ. ಕುಟುಂಬ ಜೀವನದಲ್ಲಿ ಸಾಮರಸ್ಯ ಇರಲಿದೆ. ವೈವಾಹಿಕ ಜೀವನದಲ್ಲಿ ಸಮಸ್ಯೆ ಕಡಿಮೆಗೊಳಿಸಲು ಪ್ರಯತ್ನಿಸಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

August 2 Daily Horoscope: Aries to Pisces Dina Bhavishya Prediction for 12 Zodiacs

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Thursday, August 1, 2024, 21:41 [IST]
X
Desktop Bottom Promotion