Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
Dina Bhavishya: ಆಗಸ್ಟ್ 25ರ ಸೋಮವಾರ ಅಚ್ಚರಿ ಫಲಿತಾಂಶ ಕಾದಿದೆ?
ವೈದಿಕ ಶಾಸ್ತ್ರದ ಪ್ರಕಾರ ಆಗಸ್ಟ್ 25 ರಂದು ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯ ಜನರಿಗೆ ಈ ದಿನ ಬಹಳ ಒತ್ತಡದ ದಿನ. ನಿಮ್ಮ ಹಲವು ಕೆಲಸಗಳಲ್ಲಿ ಹಣಕಾಸು ಕುರಿತಾದ ಅಡ್ಡಿ ಇರಬಹುದು. ಆರ್ಥಿಕ ವಿಚಾರವಾಗಿ ನಿಮಗೆ ಆಪ್ತರೊಬ್ಬರ ಸಹಕಾರ ಸಿಗಬಹುದು. ಅನೇಕ ಕೆಲಸಗಳು ಅಂದುಕೊಂಡಿದ್ದಕ್ಕಿಂತ ನಿಧಾನವಾಗಿ ಮುಗಿಸಬಹುದು.
ವೃಷಭ ರಾಶಿ
ವೃಷಭ ರಾಶಿಯ ಜನರಿಗೆ ಈ ದಿನ ಬಹಳ ಅನುಕೂಲವಿದೆ. ನಿಮ್ಮ ಹಲವು ಕೆಲಸಗಳಲ್ಲಿ ದೊಡ್ಡ ಲಾಭ ನೋಡಬಹುದು. ಅದ್ರಲ್ಲೂ ಹಣಕಾಸು ವಿಚಾರವಾಗಿ ನಿಮಗೆ ಅದೃಷ್ಟದ ದಿನ. ವ್ಯಾಪಾರಿಗಳಿಗೂ ಉತ್ತಮ ಲಾಭದ ದಿನ.

ಮಿಥುನ ರಾಶಿ
ಮಿಥುನ ರಾಶಿಯ ಜನರಿಗೆ ಸಮಸ್ಯೆಗಳಿಂದ ತುಂಬಿದ ದಿನವಾಗಬಹುದು. ನಿಮ್ಮ ಹಲವು ಕೆಲಸಗಳು ಅರ್ಧದಲ್ಲೇ ನಿಲ್ಲಬಹುದು. ನೀವು ಮಾಡಬೇಕಿದ್ದ ಪ್ರಯಾಣವು ಮುಂದೂಡಬೇಕಾಗಿ ಬರಬಹುದು. ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡಿ.
ಕರ್ಕ ರಾಶಿ
ಕರ್ಕ ರಾಶಿಯ ಜನರಿಗೆ ಇಂದು ಮಿಶ್ರ ಫಲದ ದಿನ. ನಿಮ್ಮ ಹಲವು ಕೆಲಸಗಳಲ್ಲಿ ಅಡ್ಡಿ ಎದುರಾಗಬಹುದು. ಆಪ್ತರೊಬ್ಬರಿಗೆ ನಿಮ್ಮಿಂದಾಗಿ ಸಹಾಯ ಆಗಬಹುದು. ಮನೆಯ ಹಿರಿಯ ಸದಸ್ಯರ ಆರೋಗ್ಯ ಕ್ಷೀಣಿಸಬಹುದು.
ಸಿಂಹ ರಾಶಿ
ಸಿಂಹ ರಾಶಿಯ ಜನರಿಗೆ ಇಂದು ಅನುಕೂಲಕರ ದಿನವಾಗಿರಲಿದೆ. ನಿಮ್ಮ ಹಳೆಯ ಸಾಲ ಮರುಪಾವತಿ ಆಗುವ ಸಂಭವವಿದೆ. ಸಮಯಕ್ಕೆ ಸರಿಯಾಗಿ ನಿಮ್ಮ ಕೆಲಸಗಳ ಮುಗಿಸುವುದು ಉತ್ತಮ. ಯಾರಿಂದಾದರು ಹಣ ಪಡೆದರೆ ಮರಳಿಸುವುದು ಉತ್ತಮ.
ಕನ್ಯಾ ರಾಶಿ
ಕನ್ಯಾ ರಾಶಿಯ ಜನರು ಓಡಾಟದಲ್ಲಿ ಕಳೆಯಬಹುದು. ನಿಮ್ಮ ಕೆಲಸಗಳಲ್ಲಿ ಮಿಶ್ರಫಲವಿದ್ದರೂ ಈ ದಿನ ಸಂತೋಷದಲ್ಲಿ ಕಳೆಯಬಹುದು. ದಾಂಪತ್ಯ ಕುರಿತಾದ ಸಮಸ್ಯೆಗಳನ್ನು ದೊಡ್ಡದಾಗಲು ಬಿಡಬೇಡಿ. ಇಂದು ಕೆಲಸದ ಸ್ಥಳದಲ್ಲಿ ನೀವು ತಾಳ್ಮೆಯಿಂದ ಇರುವುದು ಒಳಿತು.
ತುಲಾ ರಾಶಿ
ತುಲಾ ರಾಶಿಯ ಜನರಲ್ಲಿ ಇಂದು ಒತ್ತಡಗಳಿಂದ ತುಂಬಿದ ದಿನ ಆಗಬಹುದು. ಪೋಷಕರು, ವ್ಯಾಪಾರಿಗಳು, ಉದ್ಯೋಗಿಗಳಿಗೆ ಹಲವು ರೀತಿಯ ಒತ್ತಡ ಬರಬಹುದು. ನಿಮ್ಮ ಖರ್ಚುಗಳ ಕಾರಣಕ್ಕೆ ಓಡಾಟಬೇಕಾಗುತ್ತದೆ. ನಿಮ್ಮ ಕೆಲಸದ ಕಾರಣಕ್ಕೆ ವಸ್ತುವೊಂದನ್ನು ಖರೀದಿಸಬಹುದು.
ವೃಶ್ಚಿಕ ರಾಶಿ
ನಿಮ್ಮಲ್ಲಿ ಇಂದು ಅಶಾಂತಿಯ ದಿನ ಆಗಬಹುದು. ನಿಮಗಾಗಿ ಕಹಿ ಸುದ್ದಿಯೊಂದು ಬರಬಹುದು. ಆಪ್ತರೊಬ್ಬರಿಗೆ ನೀವು ಹಣಕಾಸಿನ ಸಹಾಯ ಮಾಡಬೇಕಾಗಿ ಬರಬಹುದು. ಈ ಸಮಯದಲ್ಲಿ ನೀವು ಜಾಗೃತಿ ವಹಿಸಬೇಕಿದೆ.
ಧನು ರಾಶಿ
ಧನು ರಾಶಿಯವರು ಈ ದಿನದಂದು ಬಹಳ ಸಮಯ ಮನೆಯಿಂದ ಹೊರಗೆ ಉಳಿಯಬಹುದು. ವ್ಯಾಪಾರಿಗಳಿಗೆ ಅನುಕೂಲಕರ ದಿನ. ನಿಮ್ಮ ನಿತ್ಯದ ಕೆಲಸಗಳಲ್ಲಿ ಅಡ್ಡಿಗಳು ಎದುರಾಗಬಹುದು. ಆರೋಗ್ಯದ ಕುರಿತು ನಿರ್ಲಕ್ಷ್ಯ ಮಾಡಬೇಡಿ.
ಮಕರ ರಾಶಿ
ಮಕರ ರಾಶಿಯವರು ಅನೇಕ ಸವಾಲುಗಳ ಎದುರಿಸುವಂತಹ ದಿನ. ದೇವಾಲಯ ಕುರಿತಾದ ವಿಚಾರವಾಗಿ ಇಡೀ ದಿನ ಚರ್ಚಿಸಬಹುದು. ಮಕ್ಕಳ ಕುರಿತ ಒಂದು ನಿರ್ಧಾರ ತೆಗೆದುಕೊಳ್ಳಬಹುದು. ಆಪ್ತರೊಬ್ಬರಿಂದ ಹಣಕಾಸಿನ ಸಹಾಯ ಪಡೆಯಬಹುದು.
ಕುಂಭ ರಾಶಿ
ಕುಂಭ ರಾಶಿಯ ಜನರಿಗೆ ಇಂದು ಅದೃಷ್ಟ ಒಲಿಯಬಹುದು. ನಿಮ್ಮಲ್ಲಿದ್ದ ಬಹುದಿನದ ಸಮಸ್ಯೆಯೊಂದು ಅನಿರೀಕ್ಷಿತವಾಗಿ ಬಗೆಹರಿಯಲಿದೆ. ನಿಮ್ಮ ಅನಿರೀಕ್ಷಿತ ಪ್ರಯಾಣಗಳು ಲಾಭದಾಯಕವಾಗಬಹುದು. ಮಕ್ಕಳ ಆರೋಗ್ಯದ ಕುರಿತಾಗಿ ಎಚ್ಚರಿಕೆ ವಹಿಸಿ.
ಮೀನ ರಾಶಿ
ಮೀನ ರಾಶಿಯ ಜನರಲ್ಲಿ ಈ ದಿನ ಮಿಶ್ರ ಫಲ ನೋಡಬಹುದು. ನಿಮ್ಮ ಹಣಕಾಸು ವಿಚಾರವಾಗಿ ಸಮಸ್ಯೆಗಳಿದ್ದರೆ ಬಗೆಹರಿಸಿಕೊಳ್ಳುವುದು ಉತ್ತಮ. ನೀವು ನಿರುದ್ಯೋಗಿಗಳಾಗಿದ್ದರೆ, ಅವಕಾಶಗಳು ಹುಡುಕಿ ಬರಬಹುದು. ವ್ಯಾಪಾರಿಗಳಿಗೆ ಈ ದಿನ ಮಿಶ್ರಫಲ ಸಿಗಲಿದೆ.



Click it and Unblock the Notifications