Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಕರ್ಕ ರಾಶಿಗೆ ಬುಧ ಸಂಚಾರ: ಈ 6 ರಾಶಿಗಳಿಗೆ ಹೆಚ್ಚು ಲಾಭ, ಪ್ರಗತಿ ಸಿಗಲಿದೆ
ಇದೀಗ ಮಿಥುನ ರಾಶಿಯಲ್ಲಿ ಇರುವ ಬುಧನು ಜೂನ್ 29ಕ್ಕೆ ಕರ್ಕ ರಾಶಿಗೆ ಸಂಚರಿಸಲಿದೆ, ಈ ಅವಧಿಯಲ್ಲಿ ಈ ರಾಶಿಯವರು ಒಳ್ಳೆಯ ಪ್ರಯೋಜನ ಪಡೆಯುತ್ತೀರಿ:
ಮೇಷ ರಾಶಿ
ಮೇಷ ರಾಶಿಯಲ್ಲಿ ಬುಧ ನಿಮ್ಮ 4ನೇ ಮನೆಯಲ್ಲಿ ಇರಲಿದೆ. ಬುಧ ಕರ್ಕ ರಾಶಿಗೆ ಪ್ರವೇಶಿಸಿದಾಗ ನಿಮಗೆ ತುಂಬಾನೇ ಉತ್ತಮವೆಂದು ಪರಿಗಣಿಸಲಾಗಿದೆ. ಉದ್ಯೋಗಿಗಳಿಗೆ ಅನುಕೂಲಕರವಾಗಿದೆ, ಉದ್ಯಮಿಗಳು ಉತ್ತಮ ಪ್ರಯೋಜನ ಪಡೆಯುತ್ತೀರಿ. ಆರ್ಥಿಕ ಬದುಕು ತುಂಬಾ ಚೆನ್ನಾಗಿರಲಿದೆ. ಈ ಸಮಯದಲ್ಲಿ ಹೂಡಿಕೆ ಬಗ್ಗೆ ಯೋಚನೆ ಮಾಡುತ್ತೀರಿ. ಬುಧನ ಈ ಸಂಚಾರ ನಿಮ್ಮ ಆರೋಗ್ಯವು ತುಂಬಾ ಉತ್ತಮವಾಗಿರುತ್ತದೆ.

ಮಿಥುನ ರಾಶಿ
ಮಿಥುನ ರಾಶಿಯಲ್ಲಿ 2ನೇ ಮನೆಯಲ್ಲಿ ಇರಲಿದೆ. ವೃತ್ತಿ ಬದುಕು ಚೆನ್ನಾಗಿರಲಿದೆ, ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ. ಈ ಸಮಯದಲ್ಲಿ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯವು ಉತ್ತಮವಾಗಿರುತ್ತದೆ , ಈ ಅವಧಿ ತುಂಬಾ ಧನಾತ್ಮಕವಾಗಿರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯಲ್ಲಿ ಬುಧ 11ನೇ ಮನೆಯಲ್ಲಿ ಇರಲಿದೆ. ನಿಮ್ಮೆಲ್ಲಾ ಕೆಲಸವು ಯಾವುದೇ ಅಡೆತಡೆಗಳಿಲ್ಲದೆ ಮುಂದುವರಿಯುತ್ತದೆ , ಈ ಅವಧಿಯಲ್ಲಿ ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ. ಕನ್ಯಾ ರಾಶಿಯವರಿಗೆ ಈ ಸಂಚಾರವು ಅನುಕೂಲಕರವಾಗಿರುತ್ತದೆ. ಸ್ವಂತ ವ್ಯವಹಾರ ಮಾಡುತ್ತಿದ್ದರೆ ಈ ಅವಧಿ ನಿಮಗೆ ಲಾಭದಾಯಕವಾಗಿರುತ್ತದೆ. ಹಣಕಾಸಿನ ಜೀವನ ಚೆನ್ನಾಗಿರಲಿದೆ, ಈ ಅವಧಿಯಲ್ಲಿ ಉಳಿತಾಯ ಮಾಡಲು ಸಾಧ್ಯವಾಗುವುದು. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.
ಮೀನ ರಾಶಿ
ಮೀನ ರಾಶಿಯಲ್ಲಿ ಶನಿಯು 5ನೇ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಧಾರ್ಮಿಕ ಆಸಕ್ತಿ ಹೆಚ್ಚುತ್ತದೆ , ನಿಮ್ಮ ವ್ಯವಹಾರದಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ.
ವೃತ್ತಿ ಕ್ಷೇತ್ರದಲ್ಲಿ, ಮೀನ ರಾಶಿಯವರು ಹೊಸ ಉದ್ಯೋಗದಲ್ಲಿ ಮಿಂಚುತ್ತಾರೆ, ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳ ಬೆಂಬಲ ಸಿಗಲಿದೆ. ವ್ಯವಹಾರದಲ್ಲಿ ಉತ್ತಮ ಪ್ರಯೋಜ ಪಡೆಯುತ್ತೀರಿ. ಅಲ್ಲದೆ ನಿಮ್ಮ ವ್ಯವಹಾರ ನೀವು ಊಹಿಸಿರುವುದಕ್ಕಿಂತಲೂ ಹೆಚ್ಚು ಉತ್ತಮವಾಗಿರಲಿದೆ. ಆರೋಗ್ಯ ಜೀವನ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯಲ್ಲಿ ಬುಧ 10ನೇ ಮನೆಯಲ್ಲಿ ಇರಲಿದೆ, ಈ ಅವಧಿ ನಿಮಗೆ ಲಾಭವೂ ಇದೆ, ನಷ್ಟವೂ ಇದೆ. ಆರ್ಥಿಕವಾಗಿ ಈ ಅವಧಿ ತುಂಬಾ ಪ್ರಯೋಜನಕಾರಿಯಾಗಿದೆ. ಧಾರ್ಮಿಕ ಕಾರ್ಯಗಳತ್ತ ಆಸಕ್ತಿ ಹೆಚ್ಚಾಗಲಿದೆ. ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಉದ್ಯೋಗಿಗಳಿಗೆ ಅನುಕೂಲಕರವಾಗಿರುತ್ತದೆ , ಈ ಅವಧಿಯಲ್ಲಿ ಹೊಸ ಉದ್ಯೋಗ ಅವಕಾಶ ದೊರೆಯಲಿದೆ. ಈ ಅವಧಿ ಉತ್ತಮವಾಗಿದೆ. ಆರ್ಥಿಕವಾಗಿ ಉತ್ತಮವಾಗಿದೆ. ಆದರೆ ಕುಟುಂಬ ಜೀವನದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಆರೋಗ್ಯದ ದೃಷ್ಟಿಯಿಂದ, ನೋಡುವುದಾದರೆ ಈ ಅವಧಿಯಲ್ಲಿ ಆರೋಗ್ಯದ ಕಡೆಗೆ ಗಮನಹರಿಸಬೇಕು.
ಮಕರ ರಾಶಿ
ಮಕರ ರಾಶಿಯಲ್ಲಿ ಬುಧ 7ನೇ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಕೆಲಸದಲ್ಲಿ ಸಮಸ್ಯೆಗಳು ಬಗೆಹರಿಯಲಿದೆ. ಆದರೆ ವ್ಯಾಪಾರಿಗಳು ಲಾಭ ಪಡೆಯುತ್ತಾರೆ ಮತ್ತು ಅಂತಹ ಪರಿಸ್ಥಿತಿಯಲ್ಲಿ, ನೀವು ಉತ್ತಮ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ಅಲ್ಲದೆ, ನೀವು ಹೊಸ ವ್ಯವಹಾರಕ್ಕೆ ಪ್ರವೇಶಿಸಬಹುದು. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ವೈವಾಹಿಕ ಬದುಕಿನಲ್ಲಿ ಪ್ರೀತಿ ಇರಲಿದೆ. ಚಿಕ್ಕ ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











