Latest Updates
-
ಮಳೆಗಾಲದ ಪ್ರಯಾಣ: ಟ್ರಾಫಿಕ್ ಮತ್ತು ಕ್ಯಾಬ್ ಸಮಸ್ಯೆಗಳ ನಡುವೆ ದಂಪತಿಗಳು ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ಇಂದಿನ ಪರಿಷ್ಕೃತ ಪಟ್ಟಿ ಮತ್ತು ನಿಮ್ಮ ಪ್ರಕರಣದ ಸ್ಥಿತಿ ಪರಿಶೀಲಿಸಿ -
ಓಣಂ ಹಬ್ಬ: ಮಳೆಗೆ ಹಾಳಾಗದ, ₹500ರೊಳಗೆ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್! -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಜಾಗ ಉಳಿಸುವ ಸುಂದರ ಪೂಕಳಂ ಐಡಿಯಾಗಳು -
ಓಣಂ ಸದ್ಯದ ಸಂಭ್ರಮ: ಡಯಾಬಿಟಿಸ್ ಇದ್ದರೂ ಆರೋಗ್ಯಕರವಾಗಿ ಸವಿಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ಮೊಟ್ಟೆ ದರ ಏರಿಕೆ ಚಿಂತೆಯೇ? ಕಡಿಮೆ ಬಜೆಟ್ನಲ್ಲಿ ಪ್ರೋಟೀನ್ ಪಡೆಯಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್! -
ವರ್ಕ್ ಫ್ರಮ್ ಹೋಮ್ ಜೊತೆ ಭಾರತ-ಶ್ರೀಲಂಕಾ ಟೆಸ್ಟ್ ಮ್ಯಾಚ್: ಲೈವ್ ಸ್ಕೋರ್ ಮತ್ತು ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
ದೆಹಲಿ ಟಫ್ಮನ್ ಹಾಫ್ ಮ್ಯಾರಥಾನ್: ತೇವಾಂಶದ ನಡುವೆಯೂ ಓಟದಲ್ಲಿ ಮಿಂಚಲು ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರು ರನ್ನಿಂಗ್ ಡೇ: ಮಳೆಗಾಲದಲ್ಲಿ ಓಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಸುರಕ್ಷಿತವಾಗಿರಿ!
ಸೆಪ್ಟೆಂಬರ್ 23ರಿಂದ-ಅಕ್ಟೋಬರ್ 17ರವರೆಗೆ ಬುಧಾದಿತ್ಯ ಯೋಗ: ಈ 3 ರಾಶಿಗಳಿಗೆ ಅದ್ಭುತ ಸಮಯ ಶುರು
ಈ ಸೆಪ್ಟೆಂಬರ್‌ನಲ್ಲಿ ಬುಧಾದಿತ್ಯ ಯೋಗ ಉಂಟಾಗಲಿದೆ, ಸೂರ್ಯನು ಸೆಪ್ಟೆಂಬರ್ 16ಕ್ಕೆ ಕನ್ಯಾ ರಾಶಿಗೆ ಪ್ರವೇಶಿಸಲಿದೆ. ಇದೇ ಸೆಪ್ಟೆಂಬರ್ 23ರಂದು ಬೆಳಗ್ಗೆ 09:59ಕ್ಕೆ ಕನ್ಯಾ ರಾಶಿಗೆ ಸಂಚರಿಸಲಿದೆ.
ಬುಧನು ಕನ್ಯಾ ರಾಶಿಗೆ ಸಂಚರಿಸಿದಾಗ ಬುಧಾದಿತ್ಯ ಯೋಗ ಉಂಟಾಗಲಿದೆ. ಈ ಬುಧಾದಿತ್ಯ ಯೋಗ ಸೆಪ್ಟೆಂಬರ್ 23ರಂದು ಪ್ರಾರಂಭವಾದರೆ ಅಕ್ಟೋಬರ್ 17 ರವರೆಗೆ ಇರುತ್ತದೆ, ಅಲ್ಲಿಯವರೆಗೆ ಬುಧಾದಿತ್ಯ ಯೋಗ ಇರಲಿದೆ.

ಈ ಬುಧಾದಿತ್ಯ ಯೋಗ ಉಂಟಾದಾಗ ಈ ರಾಶಿಯವರು ಒಳ್ಳೆಯ ಪ್ರಯೋಜನ ಪಡೆಯುವಿರಿ. ಉದ್ಯೋಗ ಕ್ಷೇತ್ರ, ವೈಯಕ್ತಿಕ ಬದುಕು, ಆರ್ಥಿಕ ಜೀವನದಲ್ಲಿ ಉತ್ತಮ ಪ್ರಯೋಜನ ಪಡೆಯುವಿರಿ, ಈ ಬುಧಾದಿತ್ಯ ಯೋಗದಿಂದ ಈ 3 ರಾಶಿಯವರು ಉತ್ತಮ ಪ್ರಯೋಜನ ಪಡೆಯುತ್ತೀರಿ.
ಸಿಂಹ ರಾಶಿ
ಸಿಂಹ ರಾಶಿಯವರ 2ನೇ ಮನೆಯಲ್ಲಿ ಬುಧಾದಿತ್ಯ ಯೋಗ ಉಂಟಾಗಲಿದೆ. ಈ ಸಮಯದಲ್ಲಿ ನೀವು ತುಂಬಾ ಒಳ್ಳೆಯ ಪ್ರಯೋಜನ ಪಡೆಯುವಿರಿ. ಈ ಸಮಯದಲ್ಲಿ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಪ್ರಯೋಜನ ಪಡೆಯುವಿರಿ, ಇದರಿಂದ ಆತ್ಮವಿಶ್ವಾಸ ಹೆಚ್ಚಾಗಲಿದೆ.
ಈ ಸಮಯದಲ್ಲಿ ನಿಮ್ಮ ಯೋಜನೆಯಂತೆಯೇ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ವ್ಯಾಪಾರಸ್ಥರಿಗೆ ಈ ಸಮಯ ಉತ್ತಮವಾಗಿದೆ, ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭ ಪಡೆಯುವಿರಿ. ಉದ್ಯಮಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ.
ಈ ಸಮಯದಲ್ಲಿ ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಬುಧಾದಿತ್ಯ ಯೋಗದಿಂದ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ಬುಧಾದಿತ್ಯ ಯೋಗದಿಂದ ಈ ಅವಧಿಯಲ್ಲಿ ನೀವು ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಉದ್ಯಮಿಗಳು ಲಾಭ ಗಳಿಸುತ್ತೀರಿ.
ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಕೆಲಸದ ಜಾಗದಲ್ಲಿ ಸಹೋದ್ಯೋಗಿಗಳೊಂದಿಗೆ ನೀವು ಉತ್ತಮ ಸಂಬಂಧವನ್ನು ಬೆಳೆಸಿಕೊಳ್ಳುತ್ತೀರಿ. ಹೂಡಿಕೆ ಮಾಡಿದ ಹಣದಿಂದ ನೀವು ಪ್ರಯೋಜನಗಳನ್ನು ಪಡೆಯಬಹುದು.
ಈ ಅವಧಿಯಲ್ಲಿ ಮಕ್ಕಳಿಂದ ಖುಷಿಯ ಸುದ್ದಿ ಪಡೆಯುತ್ತೀರಿ, ಮಗುವಿನ ಅಪೇಕ್ಷೆಯಲ್ಲಿ ಇರುವವರಿಗೆ ಈ ಸಮಯದಲ್ಲಿ ಶುಭ ಸುದ್ದಿ ದೊರೆಯಲಿದೆ.
ಮಕರ ಸಂಕ್ರಾಂತಿ
ಮಕರ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕ ಸಮಸ್ಯೆ ಬಗೆಹರಿಯಲಿದೆ, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಕೆಲಸ ಸಿಗುವ ಲಕ್ಷಣವಾಗಿದೆ. ಈ ಅವಧಿ ಅದೃಷ್ಟದಿಂದ ಕೂಡಿದೆ.
ವ್ಯಾಪಾರಿಗಳಿಗೆ ಆರ್ಥಿಕವಾಗಿ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ. ಪ್ರೇಮಿಗಳಿಗೆ ಈ ಅವಧಿ ಶುಭವಾಗಿದೆ. ಈ ಅವಧಿಯಲ್ಲಿ ಧಾರ್ಮಿಕ ಪ್ರಯೋಜನ ಪಡೆಯುತ್ತೀರಿ. ಈ ಸಮಯದಲ್ಲಿ ಆರ್ಥಿಕ ಲಾಭ ಪಡೆಯುತ್ತೀರಿ.
ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ.
ಬೇರೆ- ಬೇರೆ ಮನೆಗಳಲ್ಲಿ ಬುಧಾದಿತ್ಯದ ಪ್ರಯೋಜನ
1ನೇ ಮನೆಯಲ್ಲಿ ಬುಧಾದಿತ್ಯ ಯೋಗ: ಕೀರ್ತಿ ಹೆಚ್ಚಾಗುವುದು, ವೃತ್ತಿ ಬದುಕಿನಲ್ಲಿ ಯಶಸ್ಸು ಸಿಗಲಿದೆ
2ನೇ ಮನೆಯಲ್ಲಿ ಬುಧಾದಿತ್ಯ ಯೋಗ: ಐಶ್ವರ್ಯ ಹೆಚ್ಚಾಗಲಿದೆ, ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ.
3ನೇ ಮನೆಯಲ್ಲಿ ಬುಧಾದಿತ್ಯ ಯೋಗ: ಕ್ರಿಯೇಟಿವ್ ಕ್ಷೇತ್ರದಲ್ಲಿ ಇರುವವರಿಗೆ ಈ ಯೋಗದಿಂದ ಉತ್ತಮ ಪ್ರಯೋಜನ ಪಡೆಯುತ್ತೀರಿ.
4ನೇ ಮನೆಯಲ್ಲಿ ಬುಧಾದಿತ್ಯ ಯೋಗ: ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ, ವಾಹನ ಖರೀದಿಗೆ ಈ ಸಮಯ ಉತ್ತಮವಾಗಿದೆ.
5ನೇ ಮನೆಯಲ್ಲಿ ಬುಧಾದಿತ್ಯ ಯೋಗ: ಈ ಮನೆಯಲ್ಲಿ ಬುದಾದಿತ್ಯ ಯೋಗ ಉಂಟಾದರೆ ಆ ವ್ಯಕ್ತಿಗೆ ಕೀರ್ತಿ ದೊರೆಯಲಿದೆ.
6ನೇ ಮನೆಯಲ್ಲಿ ಬುಧಾದಿತ್ಯ ಯೋಗ: ವೃತ್ತಿ ಜೀವನದಲ್ಲಿ ಕೀರ್ತಿ ಹೆಚ್ಚಿಸಲಿದೆ.
7ನೇ ಮನೆಯಲ್ಲಿ ಬುಧಾದಿತ್ಯ ಯೋಗ: ನಿಮ್ಮ ಮಾತಿನಿಂದ ಉತ್ತಮ ಪ್ರಯೋಜನ ಪಡೆಯುತ್ತೀರಿ.
8ನೇ ಮನೆಯಲ್ಲಿ ಬುಧಾದಿತ್ಯ ಯೋಗ: ಪೂರ್ವಜರ ಆಸ್ತಿಯಿಂದ ಉತ್ತಮ ಲಾಭ ದೊರೆಯಲಿದೆ.
9ನೇ ಮನೆಯಲ್ಲಿ ಬುಧಾದಿತ್ಯ ಯೋಗ: ಈ ಸಮಯದಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ಬೆಳವಣಿಗೆ ಪಡೆಯುತ್ತೀರಿ.
10ನೇ ಮನೆಯಲ್ಲಿ ಬುಧಾದಿತ್ಯ ಯೋಗ: ವೃತ್ತಿ ಬದುಕಿನಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಸಮಯದಲ್ಲಿ ಕೀರ್ತಿ ಹೆಚ್ಚಾಗಲಿದೆ.
11ನೇ ಮನೆಯಲ್ಲಿ ಬುಧಾದಿತ್ಯ ಯೋಗ: ಆರ್ಥಿಕ ದೃಷ್ಟಿಯಿಂದ ಈ ಸಮಯ ಉತ್ತಮವಾಗಿದೆ, ಹಠಾತ್ ಹಣ ಲಾಭವಾಗಬಹುದು.
12ನೇ ಮನೆಯಲ್ಲಿ ಬುಧಾದಿತ್ಯ ಯೋಗ:ಈ ಅವಧಿಯಲ್ಲಿ ಧಾರ್ಮಿಕ ಪ್ರಯೋಜನ ಪಡೆಯುತ್ತೀರಿ, ವೃತ್ತಿ ಬದುಕು ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications