Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ದಿನ ಭವಿಷ್ಯ: ಡಿಸೆಂಬರ್ 13 ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಪ್ರಕಾರ ಡಿಸೆಂಬರ್ 13 ಈ ದಿನ ನಿಮಗೆ ಹೇಗಿರಲಿದೆ ನೋಡೋಣ:
ಮೇಷ ರಾಶಿ
ಈ ದಿನ ಕೆಲಸದ ಒತ್ತಡ ಹೆಚ್ಚಿರಲಿದೆ, ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿದೆ, ನಿಮ್ಮ ಕೆಲಸವನ್ನು ನೀವೇ ಮಾಡಿ ಮುಗಿಸಿ, ಇತರರನ್ನು ನಂಬಿ ಬಿಡಬೇಡಿ. ಮಾನಸಿಕ ಒತ್ತಡ ಕಡಿಮೆ ಮಾಡಲು ಧ್ಯಾನದ ಕಡೆಗೆ ಗಮನಹರಿಸಿ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ದಿನ ನೀವು ಜಾಗ್ರತೆವಹಿಸಬೇಕು, ಆರ್ಥಿಕವಾಗಿ ಈ ದಿನ ಉತ್ತಮವಲ್ಲ, ಸಾಲ ಮರು ಪಾವತಿಮಾಡುವ ಒತ್ತಡಿರಬಹುದು. ಈ ದಿನ ಕೆಲಸ ಕಾರ್ಯವು ಉತ್ತಮವಾಗಿ ನಡೆಯಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಒತ್ತಡದಿಂದ ಕೂಡಿರಲಿದೆ, ವ್ಯಾಪಾರಿಗಳ ಕಡೆಗೆ ತುಂಬಾ ಗಮನಹರಿಸಿ, ಈ ದಿನ ಯಾವುದೇ ನಿರ್ಧಾರವನ್ನು ಆತುರದಿಂದ ತೆಗೆದುಕೊಳ್ಳಬೇಡಿ, ಆರ್ಥಿಕವಾಗಿ ಈ ದಿನ ಮಿಶ್ರಫಲ.
ಕರ್ಕ ರಾಶಿ
ಈ ದಿನ ಧನಾತ್ಮಕವಾಗಿ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ಕೆಲಸದಲ್ಲಿ ಈ ದಿನ ಏನಾದರು ಬದಲಾವಣೆ ಮಾಡಲು ಯೋಚಿಸುತ್ತಿದ್ದರೆ ಆಲೋಚಿಸಿಮಾಡಿ, ಸಾಮಾಜಿಕವಾಗಿ ಈ ದಿನ ನಿಮಗೆ ಉತ್ತಮವಾಗರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಆಸ್ತಿ ಸಂಬಂಧಿಸಿದ ಹೂಡಿಕೆ ಮಾಡುವುದಾದರೆ ಈ ದಿನ ನಿಮಗೆ ಉತ್ತಮವಾಗಿದೆ, ನಿಮ್ಮ ಪ್ರಮುಖ ಮಾಹಿತಿಯನ್ನು ಬೇರೆಯವರ ಜೊತೆಗೆ ಹಂಚಿಕೊಳ್ಳಬೇಡಿ. ಕುಟುಂಬದ ಸಮಸ್ಯೆ ತಾಳ್ಮೆಯಿಂದ ಬಗೆಹರಿಸಿ.
ಕನ್ಯಾ ರಾಶಿ
ಈ ದಿನ ನೀವು ಜಾಗ್ರತೆವಹಿಸಬೇಕು, ಅಗ್ಯತ ಮೀರಿ ಹಣ ಖರ್ಚು ಮಾಡಲು ಹೋಗಬೇಡಿ. ಅಪೂರ್ಣವಾಗಿದ್ದ ಕೆಲಸವು ಈ ದಿನ ಪೂರ್ಣಗೊಳ್ಳಲಿದೆ. ಮನೆಯಲ್ಲಿ ಉತ್ತಮ ವಾತಾವರಣ ಇರಲಿದೆ, ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ.
ತುಲಾ ರಾಶಿ
ನೀವು ಕೆಲಸ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಈ ಅವಧಿ ಉತ್ತಮವಾಗಿದೆ, ಈಗ ಇರುವ ಕೆಲಸದಲ್ಲಿ ನೀವು ಹೆಚ್ಚಿನ ಗಮನಹರಿಸಬೇಕು. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ನಿಮಗೆ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ಈ ದಿನ ಹೂಡಿಕೆ ಮಾಡಲು ಜಾಗ್ರತೆವಹಿಸಬೇಕು, ಅಗ್ಯತ ಮೀರಿ ಖರ್ಚು ಮಾಡಲು ಹೋಗಬೇಡಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಕೆಲಸಕ್ಕೆ ಸಂಬಂಧಿಸಿದ ನಿರ್ಧಾರವನ್ನು ಆತುರದಿಂದ ತೆಗೆದುಕೊಳ್ಳಬೇಡಿ. ನೀವು ವಾಹನ ಖರೀದಿಗೆ ಯತ್ನಿಸುತ್ತಿದ್ದರೆ ಈ ಅವಧಿ ಉತ್ತಮವಾಗಿರಲಿದೆ, ಖರ್ಚುಗಳನ್ನು ನಿಯಂತ್ರಿಸಿ.
ಮಕರ ರಾಶಿ
ಈ ದಿನ ನಿಮಗೆ ಶುಭವಾಗಿರಲಿದೆ, ಪ್ರೇಮಿಸುತ್ತಿದ್ದರೆ ಮದುವೆಯ ತೀರ್ಮಾನ ತೆಗೆದುಕೊಳ್ಳಬಹುದು, ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು.
ಕುಂಭ ರಾಶಿ
ಈ ದಿನ ನಿಮಗೆ ಮಿಶ್ರಫಲ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ಅನಗ್ಯತ ಚಿಂತೆಗಳಿಂದ ಮನಸ್ಸು ಹಾಳು ಮಾಡಕೊಳ್ಳಬೇಡಿ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈಅವಧಿ ಉತ್ತಮವಾಗಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಿರಲಿದೆ, ಕೆಲಸ ಕಾರ್ಯದ ಕಡೆಗೆ ಗಮನಹರಿಸಿ, ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
