Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ದಿನ ಭವಿಷ್ಯ: ಡಿಸೆಂಬರ್ 19 ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಪ್ರಕಾರ ಡಿಸೆಂಬರ್ 19 ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ನಿಮ್ಮ ಕೆಲಸ ಕಾರ್ಯವು ಯೋಜನೆಯಂಯೆ ಪೂರ್ಣಗೊಳ್ಳಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಬೇಡ, ಅತಿಯಾದ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ ಮಾಡುವುದು ಒಳ್ಳೆಯದು.

ವೃಷಭ ರಾಶಿ
ಈ ದಿನ ನೀವು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು, ಉದ್ಯೋಗದಲ್ಲಿ ಈ ದಿನ ಏರಳಿತವಿರಬಹುದು. ಸಂಬಂಧದ ದೃಷ್ಟಿಯಿಂದ ಅನುಕೂಲಕರವಾಗಿದೆ. ನಿಮ್ಮ ಒಡಹುಟ್ಟಿದವರ ನಡುವೆ ಇದ್ದ ಸಮಸ್ಯೆ ಬಗೆಹರಿಯಲಿದೆ. ಅನಗ್ಯತ ವಿವಾದಗಳಿಂದ ದೂರವಿರುವುದು ಒಳ್ಳೆಯದು.
ಮಿಥುನ ರಾಶಿ
ಈ ದಿನ ನಿಮಗೆ ಏರಳಿತದಿಂದ ಕೂಡಿರಲಿದೆ. ಈ ದಿನ ನೀವು ಸಂಬಂಧದ ಕಡೆಗೆ ಗಮನಹರಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು, ನೀವು ಅವರನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂಬ ಅಸಮಧಾನವಿರಬಹುದು, ಅವರನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ.
ಕರ್ಕ ರಾಶಿ
ಈ ದಿನ ನಿಮಗೆ ಲಾಭದಾಯಕವಾಗಿರಲಿದೆ, ಹಣದ ಹೂಡಿಕೆಗೆ ಈ ದಿನ ಅಷ್ಟೊಂದು ಅನುಕೂಲಕರವಲ್ಲ, ಈ ದಿನ ನೀವು ಪ್ರಮುಖ ನಿರ್ಧಾರವನ್ನು ಆಲೋಚಿಸಿ ತೆಗೆದುಕೊಳ್ಳಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ಎಣ್ಣೆಯಲ್ಲಿ ಕರಿದ ಆಹಾರ ಹೊಟ್ಟೆ ಆರೋಗ್ಯವನ್ನು ಹಾಳು ಮಾಡಬಹುದು.
ಸಿಂಹ ರಾಶಿ
ಈ ದಿನ ಕೆಲಸ ಕಾರ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ, ಆದರೆ ಆರ್ಥಿಕವಾಗಿ ಅನುಕೂಲಕರವಲ್ಲ, ಯಾವುದೇ ಸಾಲ ಮಾಡಬೇಡಿ, ಅಲ್ಲದೆ ಈ ದಿನ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಮಿಶ್ರಫಲ. ಈ ದಿನ ನೀವು ಬಜೆಟ್‌ಗೆ ಹೆಚ್ಚು ಖರ್ಚು ಮಾಡಲು ಹೋಗಬೇಡಿ. ಅಲ್ಲದೆ ಕೆಲಸದಲ್ಲಿಯೂ ಕೆಲ ಅಡೆತಡೆ ಉಂಟಾಗಿ ಮಾನಸಿಕ ಒತ್ತಡ ಹೆಚ್ಚಿಸಬಹುದು, ಪ್ರತಿಕೂಲ ಪರಿಸ್ಥಿತಿಯಲ್ಲಿ ತಾಳ್ಮೆಯಿಂದ ವರ್ತಿಸಿ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ದಿನ ಉತ್ತಮವಾಗಿದೆ, ಈ ದಿನ ತುಂಬಾ ಖುಷಿಯಿಂದ ಕಳೆಯುತ್ತೀರಿ, ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ಕೆಲಸ ಕಾರ್ಯಗಳು ಕೂಡ ಯೋಜನೆಯಂತೆಯೇ ಪೂರ್ಣಗೊಳ್ಳುವುದರಿಂದ ಖುಷಿಯಾಗುತ್ತೀರಿ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ಕೂಡ ಈ ಸಮಯ ನಿಮಗೆ ಅನುಕೂಲಕರವಾಗಿದೆ. ಈ ದಿನ ನೀವು ಅನಗ್ಯತ ಕೋಪಗೊಳ್ಳುವುದನ್ನು ತಪ್ಪಿಸಬೇಕು.
ಧನು ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಮನಸ್ಸಿನಲ್ಲಿ ಕೆಲ ಗೊಂದಲಗಳಿದ್ದರೆ ಅದನ್ನು ಆಪ್ತರ ಸಲಹೆ ಪಡೆದು ಬಗೆಹರಿಸಿಕೊಳ್ಳಿ, ಕೆಲಸದಲ್ಲಿ ಕೋಪದಿಂದ ವರ್ತಿಸಬೇಡಿ. ಕೆಲಸ ಕಾರ್ಯಗಳು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.
ಮಕರ ರಾಶಿ
ಈ ದಿನ ಅನುಕೂಲಕರವಾಗಿರಲಿದೆ, ಆದರೆ ನೀವು ಯಾವುದೇ ಗೊಂದಲದಿಂದ ನಿರ್ಧಾರ ತೆಗೆದುಕೊಳ್ಳುವುದಾಗಲಿ ಅಥವಾ ಕೆಲಸ ಮಾಡುವುದಾಗಲಿ ಮಾಡಬೇಡಿ.ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕರವಾಗಿದೆ. ಹಣಕಾಸಿನ ನಿರ್ಧಾರ ತೆಗೆದುಕೊಳ್ಳಬೇಡಿ.
ಕುಂಭ ರಾಶಿ
ನಿಮ್ಮ ಕೆಲಸ ಕಾರ್ಯಗಳಿಗೆ ಮನೆಯವರ ಬೆಂಬಲ ಸಿಗಲಿದೆ, ಈ ದಿನ ಹೂಡಿಕೆಗೆ ಸಂಬಂಧಿಸಿದ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾಗಲಿ ಅಥವಾ ಸಾಲ ಕೊಡುವುದಾಗಲಿ ಮಾಡಬೇಡಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ದಿನ ತುಂಬಾ ಚೆನ್ನಾಗಿರಲಿದೆ. ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆಯೇ ನಡೆಯಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
