Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಡಿಸೆಂಬರ್ 2: ಈ ದಿನದ ರಾಶಿಫಲ ಪ್ರಕಾರ ಯಾವ ರಾಶಿಗೆ ಹೇಗಿದೆ?
ಜ್ಯೋತಿಷ್ಯ ಪ್ರಕಾರ ಈ ದಿನದ ರಾಶಿಫಲ ನೋಡೋಣ:
ಮೇಷ ರಾಶಿ
ತುಂಬಾ ಸಮಯದಿಂದ ಬಾಕಿ ಉಳಿದಿದ್ದ ಕೆಲಸ ಇವತ್ತು ಪೂರ್ಣಗೊಳ್ಳಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ಆಸ್ತಿ ಸಂಬಂಧಿತ ವ್ಯವಹಾರ ಅಥವಾ ಪೂರ್ವಜರ ಆಸ್ತಿಯಿಂದ ಲಾಭ ಗಳಿಸಬಹುದು. ಅವಾಹಿತರಿಗೆ ಮದುವೆ ಸಂಬಂಧ ಬರಬಹುದು.

ವೃಷಭ ರಾಶಿ
ಈ ದಿನ ಹಣದ ಬಗ್ಗೆ ಜಾಗ್ರತೆವಹಿಸಬೇಕು, ಖರ್ಚುಗಳನ್ನು ನಿಯಂತ್ರಿಸಿದರೆ ಒಳ್ಳೆಯದು, ವೈವಾಹಿಕ ಜೀವನ ಚೆನ್ನಾಗಿರಲಿದೆ, ಇನ್ನು ಈ ದಿನ ಆರೋಗ್ಯದ ಕಡೆ ಕೂಡ ಗಮನಹರಿಸಬೇಕು, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿರಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಆಸ್ತಿಯಲ್ಲಿ ಹೂಡಿಕೆ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಈ ದಿನ ನಿಮಗೆ ಅನುಕೂಲಕರವಾಗಿರಲಿದೆ.
ಕರ್ಕ ರಾಶಿ
ಆರೋಗ್ಯದ ಕಡೆಗೆ ಗಮನಹರಿಸಬೇಕು, ಈ ದಿನದ ಕೆಲಸವನ್ನು ಇಂದೇ ಮಾಡಿ ಮುಗಿಸುವುದು ಒಳ್ಳೆಯದು, ಯಾರ ಜೊತೆಯೂ ಅನಗ್ಯತ ಚರ್ಚೆ ಮಾಡಬೇಡಿ, ಕೆಲವೊಂದು ಸ್ಥಳದಲ್ಲಿ ಮೌನವಾಗಿರುವುದು ಒಳ್ಳೆಯದು.
ಸಿಂಹ ರಾಶಿ
ಕೆಲಸ ಕಾರ್ಯಗಳಿಗೆ ಈ ದಿನ ಉತ್ತಮವಾಗಿರಲಿದೆ. ಆಸ್ತಿ ಸಂಬಂಧಿತ ವ್ಯವಹಾರ ಮಾಡುವುದಾದರೆ ಈ ದಿನ ಜಾಗ್ರತೆವಹಿಸಬೇಕು, ಈ ದಿನ ಸಾಲದ ವ್ಯವಹಾರ ಮಾಡುವುದದರೆ ಈ ದಿನ ಜಾಗ್ರತೆವಹಿಸಿ, ಸಾಲ ನೀಡಲು ಈ ದಿನ ಅಷ್ಟೊಂದು ಅನುಕೂಲಕರವಲ್ಲ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
ತುಲಾ ರಾಶಿ
ಈ ದಿನ ಹಣಕ್ಕೆ ಸಂಬಂಧಿಸಿದ ಸಮಸ್ಯೆಗೆ ಪರಿಹಾರ ಸಿಗಬಹುದು, ವೃತ್ತಿ ಬದುಕು ಸರಾಸರಿಯಾಗಿರಲಿದೆ. ಮಕ್ಕಳ ಜೊತೆ ಖುಷಿಯಿಂದ ಸಮಯ ಕಳೆಯುತ್ತೀರಿ, ವಾಹನ ಖರೀದಿ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ, ಸಂಗಾತಿಯೊಂದಿಗಿನ ಮನಸ್ತಾಪ ದೂರಾಗಲಿದೆ, ಧಾರ್ಮಿಕವಾಗಿ ಈ ದಿನ ಉತ್ತಮವಾಗಿದೆ. ಈ ದಿನ ಖರ್ಚು ಹೆಚ್ಚಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ.
ಧನು ರಾಶಿ
ಹಣಕಾಸಿನ ದೃಷ್ಟಿಯಿಂದ ಈ ದಿನ ನೀವು ಜಾಗ್ರತೆವಹಿಸಬೇಕು. ಯಾರನ್ನೂ ಅತಿಯಾಗಿ ನಂಬಲು ಹೋಗಬೇಡಿ, ಮಕ್ಕಳಿಗೆ ಸಂಬಂಧಿಸಿದ ಚಿಂತೆ ದೂರಾಗಲಿದೆ, ಕುಟುಂಬದಲ್ಲಿನ ಸಮಸ್ಯೆ ತಾಳ್ಮೆಯಿಂದಬಗೆಹರಿಸಲು ಪ್ರಯತ್ನಿಸಿ.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಪೂರ್ವಜರ ಆಸ್ತಿ ಸಂಬಂಧಿತ ವಿವಾದವಿರಬಹುದು. ವ್ಯಾಪಾರಸ್ಥರು ತಮ್ಮ ವ್ಯವಹಾರದ ತಂತ್ರಳನ್ನು ಯಾರ ಜೊತೆಯೂ ಹಂಚಕೊಳ್ಳಲು ಹೋಗಬಾರದು.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೋಪ ನಿಯಂತ್ರಿಸಿ, ರಾಜಕೀಯ ಕ್ಷೇತ್ರದಲ್ಲ ಇರುವವರು ಹೆಚ್ಚು ಜಾಗ್ರತೆವಹಿಸಬೇಕು, ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ.
ಮೀನ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ,ಆದಾಯ ಹೆಚ್ಚಾಗಿರಲಿದೆ, ಈ ದಿನ ಸಂತೋಷದಿಂದ ಕೂಡಿರಲಿದೆ. ಕೆಲಸ ಕಾರ್ಯಗಳಕಡೆಗೆ ಹೆಚ್ಚಿನ ಗಮನಹರಿಸಬೇಕು, ಕೆಲಸದ ಜಾಗದಲ್ಲಿ ಕೆಲ ಶತ್ರುಗಳು ಹುಟ್ಟಿಕೊಳ್ಳಬಹುದು, ನಿಮ್ಮ ಕೆಲಸದ ಕಡೆಗೆ ಗಮನಹರಿಸಬೇಕು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
