Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಡಿಸೆಂಬರ್ 20 ದಿನ ಭವಿಷ್ಯ: ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಶುಭ ದಿನ, ಡಿಸೆಂಬರ್ 20 ರಾಶಿಫಲ ನೋಡುವುದಾದರೆ....
ಮೇಷ ರಾಶಿ
ಈ ದಿನ ನೀವು ನಿಮ್ಮ ಕೆಲಸದ ಕಡೆಗೆ ಗಮನಹರಿಸಬೇಕು. ವ್ಯಾಪಾರಿಗಳಿಗೆ ಧನ ಲಾಭವಾಗಿದೆ. ಕುಟುಂಬದಲ್ಲಿ ಸಂತಷದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ.

ವೃಷಭ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ಆರ್ಥಿಕ ದೃಷ್ಟಿಯಿಂದಲೂ ಈ ದಿನ ನಿಮಗೆ ಉತ್ತಮವಾಗಿದೆ,ಆದರೆ ಹಣದ ಬಗ್ಗೆ ಜಾಗ್ರತವಹಿಸಬೇಕು, ಬಜೆಟ್ ಮೀರಿ ಖರ್ಚುಮಾಡಲು ಹೋಗಬೇಡಿ. ಈ ದಿನ ಅಪರಿಚಿತರನ್ನು ಸುಲಭವಾಗಿ ನಂಬಲು ಹೋಗಬೇಡಿ.
ಮಿಥುನ ರಾಶಿ
ಮಿಥುನ ರಾಶಿಯವರು ಈ ದಿನ ಜಾಗ್ರತೆವಹಿಸಬಕು, ಈ ದಿನ ಯಾವುದೇ ನಿರ್ಧಾರವನ್ನು ಆತುರದಿಂದ ತೆಗೆದುಕೊಳ್ಳಲು ಹೋಗಬೇಡಿ. ಕೆಲಸದಲ್ಲಿ ಒತ್ತಡ ಅಧಿಕವಿರುವುದರಿಂದ ಆಯಾಸ ಉಂಟಾಗಬಹುದು. ಪಿತ್ರಾರ್ಜಿತ ಆಸ್ತಿ ಸಂಬಂಧಿಸಿದ ವ್ಯವಹಾರಕ್ಕೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಕರ್ಕ ರಾಶಿ
ಕೆಲಸದಲ್ಲಿ ಈ ದಿನ ಸವಾಲಿನಿಂದ ಕೂಡಿರಲಿದೆ. ಕೆಲಸದ ಕಾರಣಕ್ಕೆ ತುಂಬನೇ ಮಾನಸಿಕ ಒತ್ತಡ ಇರಲಿದೆ. ಪ್ರತಿಕೂಲ ಸಂದರ್ಭದಲ್ಲಿ ಪೋಷಕರ ಬೆಂಬಲ ಸಿಗಲಿದೆ. ಆರ್ಥಿಕವಾಗಿ ನೋಡುವುದಾದರೆ ಈ ದಿನ ಉತ್ತಮವಾಗಿರಲಿದೆ. ಕಟುಉಂಬ ೀವನ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮೆ ಶುಭವಾಗಿರಲಿದೆ. ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿರಲಿದೆ, ಹಣದ ಹೂಡಿಕೆ ಮಾಡುವುದಾದರೆ ಜಾಗ್ರತೆವಹಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಅನಗ್ಯತ ಚರ್ಚೆ ತಪ್ಪಿಸಿದರೆ ಒಳ್ಳೆಯದು. ಇಲ್ಲದಿದ್ದರೆ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ಹಣಕಾಸಿನ ವಿಷಯದಲ್ಲಿ ಈ ದಿನ ಜಾಗ್ರತೆವಹಿಸಿ.
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಿಗಳು ಈ ದಿನ ಉತ್ತಮವಾಗಿರಲಿದೆ. ಕೆಲಸ ಕಾರ್ಯದಲ್ಲಿ ಈ ದಿನ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ತುಲಾ ರಾಶಿ
ಈ ದಿನ ನೀವು ನಿಮ್ಮ ಮಾತಿನ ಕಡೆಗೆ ಹೆಚ್ಚು ಗಮನಹರಿಸಿದರೆ ಒಳ್ಳೆಯದು, ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ಆರ್ಥಿಕವಾಗಿ ಈ ದಿನ ಉತ್ತಮವಲ್ಲ, ಸಾಲ ಪಡೆದಿದ್ದರೆ ಈ ದಿನ ಅದನ್ನು ಮರುಪಾವತಿ ಮಾಡುವ ಒತ್ತಡವಿರಬಹುದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ತುಂಬಾ ಅನುಕೂಲಕರವಾಗಿದೆ, ನೀವು ಯೋಜನೆ ರೂಪಿಸಿ ಕೆಲಸ ಮಾಡಿದರೆ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಕುಟುಂಬದ ಜೊತೆ ಕೆಲ ಧಾರ್ಮಿಕ ಕಾರ್ಯಗಳಲ್ಲಿ ಭಾಗಯಗಬಹದುಉ, ಯಾವುದೋ ಕೆಲಸ ತುಂಬಾ ಸಮಯದಿಂದ ಅಪೂರ್ಣವಾಗಿ ಉಳಿದಿದ್ದರೆ ಅದನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು.
ಧನು ರಾಶಿ
ಈ ದಿನ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿದೆ, ಆದರೆ ಈ ದಿನದ ಕೆಲಸವನ್ನು ನಾಳೆಗೆ ಮುಂದೂಡಬೇಡಿ. ಮನೆಯ ನವೀಕರಣದ ಬಗ್ಗೆ ಆಲೋಚಿಸಬಹುದು. ವ್ಯಾಪಾರಿಗಳಗೆ ಧನ ಲಾಭವಾಗಲಿದೆ.
ಮಕರ ರಾಶಿ
ಈ ದಿನ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ. ಕೆಲಸದಲ್ಲಿ ನಿರ್ಲಕ್ಷ್ಯ ಬೇಡ, ವಾಹನ ಚಲಾಯಿಸುವಾಗ ಜಾಗ್ರತೆ. ಆರೋಗ್ಯ ವಿಷಯದಲ್ಲಿಯೂ ನಿರ್ಲಕ್ಷ್ಯ ಬೇಡ.
ಕುಂಭ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ಯಾವುದೇ ಕೆಲಸವಾಗಲು ಗಡಿಬಿಡಿಯಿಂದ ಮಾಡಲು ಹೋಗಬೇಡಿ. ವ್ಯಾಪಾರಿಗಳು ಈ ದಿನ ಸ್ವಲ್ಪ ಜಾಗ್ರತೆವಹಿಸಬೇಕು. ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಮೀನ ರಾಶಿ
ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳಲು ಈ ದಿನ ಅನುಕೂಲಕರವಾಗಿದೆ, ಆರ್ಥಿಕವಾಗಿ ತುಂಬಾನೇ ಪ್ರಯೋಜನಕಾರಿ. ಆರೋಗ್ಯದಲ್ಲಿ ಏರಳಿತವಿರಬಹುದು, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ. ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
