Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಡಿಸೆಂಬರ್ 24 ದಿನ ಭವಿಷ್ಯ: ಧನು ರಾಶಿಗೆ ವಿಶೇಷ ದಿನ, ಉಳಿದ ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ಯದ ಪ್ರಕಾರ ಡಿಸೆಂಬರ್ 24ರ ದಿನ ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ಕೆಲಸದ ಕಡೆಗೆಹೆಚ್ಚು ಗಮನಹರಿಸಬೇಕು, ನಿಮ್ಮ ಕೆಲಸದಲ್ಲಿ ಯಾವ ತಪ್ಪುಗಳಾಗದಂತೆ ದಿನ ಸ್ವಲ್ಪ ಹೆಚ್ಚು ಶ್ರದ್ಧೆ ಹಾಕಿ ಮಾಡುವುದು ಒಳ್ಳೆಯದು. ಸಂಗಾತಿ ಜೊತೆಗೆ ಚಿಕ್ಕ ವಿಷಯಕ್ಕೆ ಕೋಪಗೊಳ್ಳಬೇಡಿ, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ವೃಷಭ ರಾಶಿ
ಈ ದಿನ ನಿಮಗೆ ತುಂಬಾನೇ ಚೆನ್ನಾಗಿರಲಿದೆ, ಈ ದಿನ ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ನಡೆಯುವುದರಿಂದ ಆತ್ಮವಿಶ್ವಾಸ ಹೆಚ್ಚಾಗಲಿದೆ, ಈ ದಿನ ಸಂತೋಷದಿಂದ ಕಳೆಯಲು ಸಾಧ್ಯವಾಗುವುದು. ಆರೋಗ್ಯದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ಮನೆಗೆ ಸಂಬಂಧಿಸಿದ ನಿರ್ಧಾರಗಳನ್ನು ಮನೆಯವರ ಜೊತೆ ಚರ್ಚಿಸಿ ನಂತರ ತೆಗೆದುಕೊಳ್ಳಿ. ಹಣಕಾಸಿನ ವಿಚಾರದಲ್ಲಿ ಈ ದಿನ ಅಷ್ಟೊಂದು ಅನುಕೂಲಕರವಲ್ಲ, ಈ ದಿನ ಯಾವುದೇ ದೊಡ್ಡ ರಿಸ್ಕ್ ತೆಗೆದುಕೊಳ್ಳಬೇಡಿ.
ಕರ್ಕ ರಾಶಿ
ಈ ದಿನ ಯಾವುದೇ ದೊಡ್ಡ ಚಿಂತೆಯಿಲ್ಲದೆ ಕಳೆಯಬಹುದು,ಕೆಲಸದ ಜಾಗದಲ್ಲಿ ಬಾಕಿಯುಳಿದ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.
ಸಿಂಹ ರಾಶಿ
ಈ ದಿನ ಚೆನ್ನಾಗಿರಲಿದೆ, ಮನೆಯ ಅಲಂಕಾರಕ್ಕೆ ಹಣ ಖರ್ಚು ಮಾಡಬಹುದು, ಅಪರಿಚಿತ ವ್ಯಕ್ತಿಗಳನ್ನು ನಂಬಬೇಡಿ, ಕುಟುಂಬ ಜೀವನ ಚೆನ್ನಾಗಿರಲಿದೆ, ಕೆಲ ಕೌಟುಂಬಿಕ ಸಮಸ್ಯೆ ಬಗೆಹರಿಸಲು ಸಾಧ್ಯವಾಗುವುದು.
ಕನ್ಯಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಹಣಕಾಸಿನ ದೃಷ್ಟಿಯಿಂದ ಈ ದಿನ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ಪ್ರಮುಖ ಕೆಲಸವನ್ನು ಪೂರ್ಣಗೊಳಿಸಲು ಗಮನಹರಿಸಿದರೆ ಒಳ್ಳೆಯದು.
ತುಲಾ ರಾಶಿ
ಈ ದಿನ ಅದೃಷ್ಟದ ಬೆಂಬಲ ನಿಮಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಸಮಯಕ್ಕೆ ಪೂರ್ಣಗೊಳ್ಳಲಿದೆ, ಮನೆಯ ವಾತಾವರಣ ಚೆನ್ನಾಗಿರಲಿದೆ. ಕುಟುಂಬದ ಜೊತೆಗೆ ಟ್ರಿಪ್ ಹೋಗುವುದರ ಬಗ್ಗೆ ಆಲೋಚಿಸಬಹುದು.
ವೃಶ್ಚಿಕ ರಾಶಿ
ಈ ದಿನ ಅನವಶ್ಯಕ ವಿಷಯಗಳ ಕಡೆಗೆ ಗಮನಹರಿಸಬೇಡಿ ಎಂದು ಸಲಹೆ ನೀಡಲಾಗುವುದು, ಕಲಸದ ಜಾಗದಲ್ಲಿ ರಿಸ್ಕ್ ತೆಗೆದುಕೊಳ್ಳಬೇಡಿ, ನಿಮ್ಮ ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ. ಆರ್ಥಿಕವಾಗಿ ನೋಡುವುದಾದರೆ ಈ ದಿನ ಅನುಕೂಲಕರವಾಗಿದೆ.
ಧನು ರಾಶಿ
ಧನು ರಾಶಿಯವರಿಗೆ ಈ ದಿನ ವಿಶೇಷವಾಗಿದೆ, ಉದ್ಯೋಗದ ಪ್ರಯತ್ನ ಮಾಡುತ್ತಿದ್ದರೆ ಈ ದಿನ ಶುಭ ಸುದ್ದಿ ದೊರೆಯಲಿದೆ. ರಾಜಕಾರಣಿಗಳಿಗೂ ಈ ದಿನ ಉತ್ತಮವಾಗಿದೆ. ಹಣ ಸಾಲ ಪಡೆದಿದ್ದರೆ ಮರಳಿ ಕೇಳಬಹುದು.
ಮಕರ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ಅಪರಿಚಿತ ವ್ಯಕ್ತಿಗಳನ್ನು ನಂಬಲು ಹೋಗಬೇಡಿ. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು. ಆಆರ್ಥಿಕವಾಗಿಯೂ ಈ ದಿನ ಅಷ್ಟೊಂದು ಅನುಕೂಲಕರವಲ್ಲ.
ಕುಂಭ ರಾಶಿ
ಈ ದಿನ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ, ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಅನಗ್ಯತ ಕೋಪ ನಿಮ್ಮ ಸಮಸ್ಯೆ ಹೆಚ್ಚಿಸಬಹುದು. ಆಸ್ತಿ ಖರೀದಿ ಮಾಡುವುದಾದರೆ ಜಾಗ್ರತೆವಹಿಸಬೇಕು.
ಮೀನ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ಉತ್ತಮವಾಗಿದೆ, ಅಲ್ಲದೆ ನೀವು ಕುಟುಂಬದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ನಿಮ್ಮ ನಡುವೆ ಏನಾದರು ಭಿನ್ನಾಭಿಪ್ರಾಯ ಉಂಟಾದರೆ ಅದನ್ನು ಮಾತನಾಡಿ ಬಗೆಹರಿಸಲು ಪ್ರಯತ್ನಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
