Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಡಿಸೆಂಬರ್ 27 ಈ ದಿನ ನಿಮ್ಮ ರಾಶಿಫಲ ಹೇಗಿದೆ?
ಶುಭ ದಿನ, ಈ ದಿನ ಯಾವ ರಾಶಿಗೆ ಹೇಗಿದೆ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ತುಂಬಾನೇ ಚೆನ್ನಾಗಿರಲಿದೆ, ಆದರೆ ಯಾವುದೇ ಕೆಲಸ ಮಾಡುವುದಾದರು ಸ್ವಲ್ಪ ಜಾಗ್ರತೆ ಮಾಡಿ, ಕೆಲಸ ಹುಡುಕುತ್ತಿರುವವರು ಒಳ್ಳೆಯ ಸುದ್ದಿ ಪಡೆಯುತ್ತೀರಿ. ಮನೆವಾತಾವರಣ ತುಂಬಾ ಚೆನ್ನಾಗಿರಲಿದೆ. ಈ ದಿನದ ಪ್ರಯಾಣ ಕೂಡ ಉತ್ತಮವಾಗಿರಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ದಿನ ಹೆಚ್ಚು ಅನುಕೂಲಕರವಲ್ಲ, ನೀವು ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು, ಕೆಲಸದಲ್ಲಿಯೂ ಕೆಲ ಅಡೆತಡೆ ಉಂಟಾಗಬಹುದು. ಪ್ರತಿಕೂಲ ಸಂದರ್ಭದಲ್ಲಿ ಕುಟುಂಬದವರ ಬೆಂಬಲ ಸಿಗಲಿದೆ.
ಮಿಥುನ ರಾಶಿ
ಈ ದಿನ ಎಲ್ಲಾ ಕೆಲಸ ಕಾರ್ಯಗಳು ನೀವು ಯೋಜನೆ ಮಾಡಿದಂತೆಯೇ ಪೂರ್ಣಗೊಳ್ಳಲಿದೆ, ಈ ದಿನ ನಿಮಗೆ ತುಂಬಾ ಉತ್ತಮವಾಗಿದೆ, ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ಆರ್ಥಿಕವಾಗಿ ನಿಮಗೆ ಅನುಕೂಲಕರವಾಗಿದೆ,ಕೆಲಸದಲ್ಲಿ ಕೆಲ ಸವಾಲುಗಳು ಬರಬಹುದು, ಆತುರದ ನಿರ್ಧಾರ ಒಳ್ಳೆಯದಲ್ಲ.ಬಜೆಟ್ ಮೀರಿ ಖರ್ಚು ಮಾಡಬೇಡಿ ಎಂದು ಸಲಹೆ ನೀಡಲಾಗುವುದು.
ಸಿಂಹ ರಾಶಿ
ಈ ದಿನ ನಿಮಗೆ ತುಂಬಾ ಮುಖ್ಯವಾಗಿದೆ, ಈ ದಿನ ನೀವು ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರ್ಥಿಕವಾಗಿ ನೋಡುವುದಾದರೆ ಅಷ್ಟೊಂದು ಅನುಕೂಲಕರವಲ್ಲ, ಸಂಗಾತಿಯ ಜೊತೆ ಕೆಲ ಭಿನ್ನಾಭಿಪ್ರಾಯ ಬಂದರೆ ಸಮಧಾನದಿಂದ ಬಗೆಹರಿಸಿ.
ಕನ್ಯಾ ರಾಶಿ
ಈ ದಿನ ನೀವು ನಿಮ್ಮ ವೈಯಕ್ತಿಕ ಜೀವನ ಹಾಗೂ ಕೆಲಸದ ನಡುವೆ ಸಮತೋಲನ ಕಾಪಾಡಲು ಪ್ರಯತ್ನಿಸಬೇಕು. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ, ಉದ್ಯೋಗಿಗಳು ತಮ್ಮ ಕೆಲಸದಲ್ಲಿ ತಪ್ಪಾಗದಂತೆ ಎಚ್ಚರವಹಿಸಬೇಕು.
ತುಲಾ ರಾಶಿ
ಈ ದಿನ ಆರೋಗ್ಯದಲ್ಲಿ ಏರಳಿತವಿರಬಹುದು, ಆರ್ಥಿಕವಾಗಿಯೂ ಈ ಅವಧಿ ಅನುಕೂಲಕರವಲ್ಲ, ಆದರೆ ಕೆಲಸ ಕಾರ್ಯಗಳ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ಸಾಲ ಮಾಡಿದ್ದರೆ ಮರು ಪಾವತಿಯ ಒತ್ತಡವಿರಲಿದೆ.
ವೃಶ್ಚಿಕ ರಾಶಿ
ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ, ನಿಮ್ಮ ಪ್ರಮುಖ ಸಮಸ್ಯೆ ಬಗೆಹರಿಯಲಿದೆ. ಕೆಲಸದ ವಿಷಯದಲ್ಲಿ ಚಿಕ್ಕ ನಿರ್ಲಕ್ಷ್ಯ ದೊಡ್ಡ ಸಮಸ್ಯೆ ತರಬಹುದು, ಈ ಬಗ್ಗೆ ಜಾಗ್ರತೆವಹಿಸಿ.
ಧನು ರಾಶಿ
ಈ ದಿನ ಅನುಕೂಲಕರವಾಗಿದೆ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಬೇರೆ ಕಡೆ ಕೆಲಸ ಹುಡುಕುತ್ತಿದ್ದರೆ ಅದರ ಕುರಿತಂತೆ ಒಳ್ಳೆಯ ಸುದ್ದಿ ಪಡೆಯುತ್ತೀರಿ. ಕೆಲಸದಲ್ಲಿ ಈ ದಿನ ಉತ್ತಮವಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಹಣಕಾಸಿನ ಸ್ಥಿತಿ ತುಂಬಾ ಚೆನ್ನಾಗಿರಲಿದೆ,ಕುಟುಂಬ ಜೀವನ ಚೆನ್ನಾಗಿರಲಿದೆ. ಅಪರಿಚಿತರನ್ನು ನಂಬಬೇಡಿ, ಕೆಲವೊಂದು ಪರಿಸ್ಥಿತಿಯನ್ನು ತಾಳ್ಮೆಯಿಂದ ಬಗೆಹರಿಸಿ, ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ.
ಕುಂಭ ರಾಶಿ
ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಈ ದಿನ ಹೂಡಿಕೆ ಮಾಡುವಾಗ ಹೆಚ್ಚು ಜಾಗ್ರತೆವಹಿಸಿ. ಕೆಲಸವನ್ನು ಹೆಚ್ಚಿನ ಗಮನಕೊಟ್ಟು ಮಾಡಿದರೆ ಮಾತ್ರ ಬಯಸಿದ ಫಲ ಪಡೆಯಲು ಸಾಧ್ಯ.
ಮೀನ ರಾಶಿ
ವ್ಯಾಪಾರಸ್ಥರಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ, ಹೆಚ್ಚಿನ ಲಾಭ ಗಳಿಸಲು ಸಾಧ್ಯವಾಗಲಿದೆ, ಮನೆಯ ವಾತಾವರಣ ಚೆನ್ನಾಗಿರಲಿದೆ. ಈ ದಿನ ನಿಮ್ಮ ಆರ್ಥಿಕ ಪರಿಸ್ಥಿತಿ ಕೂಡ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನ ಕೂಡ ಚೆನ್ನಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications