Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಡಿಸೆಂಬರ್ 4 ದಿನ ಭವಿಷ್ಯ: ಮಿಥುನ ರಾಶಿಗೆ ಶುಭ, ಉಳಿದ ರಾಶಿಗಳಿಗೆ ಈ ದಿನ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಈ ದಿನ ನಿಮಗೆ ಹೇಗಿರಲಿದೆ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಉತ್ಮವಾಗಿ ನಡೆಯಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ,ನಿಮ್ಮ ಗುರಿ ಮುಟ್ಟಲು ಪ್ರಯತ್ನ ಮತ್ತಷ್ಟು ಹಾಕಿ,ಕುಟುಂಬ ಜೀವನ ಚೆನ್ನಾಗಿರಲಿದೆ.
ವೃಷಭ ರಾಶಿ
ನೀವು ಹಣದ ಬಗ್ಗೆ ಗಮನಹರಿಸಬೇಕು, ಹಾಗಂತ ಹಣದ ಸಮಸ್ಯೆ ಇರಲ್ಲ, ಹಣವನ್ನು ಮತ್ತಷ್ಟು ಹೆಚ್ಚಿಸಲು ಸರಿಯಾದ ಯೋಜನೆ ಮಾಡಬೇಕು. ಹ ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ವೃತ್ತಿಬ ಬದುಕು ಹಾಗೂ ವೈಯಕ್ತಿಕ ಬದುಕಿನ ನಡುವೆ ಸಮತೋಲನ ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು.

ಮಿಥುನ ರಾಶಿ
ಈ ದಿನ ನಿಮಗೆ ಶುಭವವಾಗಿದೆ, ಅನೇಕ ಕೆಲಸವನ್ನು ಹೆಚ್ಚಿನ ಶ್ರಮವಿಲ್ಲದೆ ಸುಲಭವಾಗಿ ಮುಗಿಸಲು ಸಾಧ್ಯವಾಗುವುದು. ಅಲ್ಲದೆ ಈ ದಿನ ಆರ್ಥಿಕವಾಗಿ ಹಾಗೂ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಕರ್ಕ ರಾಶಿ
ಈ ದಿನ ನೀವು ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಕ್ಲಾರಿಟಿ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ,ನೀವಿಬ್ಬರು ಮುಕ್ತವಾಗಿ ಮಾತನಾಡದರೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗುವುದು, ಕೆಲಸದಲ್ಲಿ ಈ ದಿನ ಸರಾಸರಿಯಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ, ನಿಮ್ಮ ಕೆಲಸಕ್ಕೆ ಉತ್ತಮ ಫಲ ಸಿಗಲಿದೆ. ನಿಮ್ಮ ಗುರಿಮುಟ್ಟಲು ನೀವು ಮಾಡುವ ಪ್ರಯತ್ನಕ್ಕೆ ಫಲ ಸಿಗಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಈ ದಿನ ನೀವುಜಾಗ್ರತೆವಹಿಸಬೇಕು, ನಿಮ್ಮ ಹಾಗೂ ವೈಯಕ್ತಿಕ ಬದುಕಿನಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ, ಅನಗ್ಯತ ವಿಷಯಗಳ ಕಡೆ ಗಮನಹರಿಸಬೇಡಿ. ನಿಮ್ಮ ಕೆಲಸದ ಕಡೆ ಗಮನಹರಿಸಿ, ನಿಮಗೆ ವಹಿಸಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು.
ತುಲಾ ರಾಶಿ
ನೀವು ನಿಮ್ಮ ಸಮಸ್ಯೆಯನ್ನು ತಾಳ್ಮೆ ಮತ್ತು ಬುದ್ಧಿವಂತಿಕೆಯಿಂದ ಬಗೆಹರಿಸಲು ಪ್ರಯತ್ನಿಸಿ, ಕುಗ್ಗಬೇಡಿ. ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನ ನಡುವೆ ಹೊಂದಣಿಕೆ ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು. ನಿಮ್ಮನ್ನು ಕಾಡುತ್ತಿರುವ ಸಮಸ್ಯೆಗೆ ಪರಿಹಾರ ಸಿಗಲಿದೆ. ಹಾಗಾಗಿ ಮಾನಸಿಕ ಒತ್ತಡ ಕಡಿಮೆಯಾಗಲಿದೆ.
ವೃಶ್ಚಿಕ ರಾಶಿ
ಆರ್ಥಿಕ ಚಿಂತೆ ಕಾಡಬಹುದು, ನೀವು ಹಣಕಾಸಿನ ಬಗ್ಗೆ ತುಂಬಾನೇ ಗಮನಹರಿಸಬೇಕು, ಉಳಿತಾಯದ ಕಡೆಗೆ ಗಮನಹರಿಸಬೇಕು, ಅಗ್ಯತಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ, ನೀವು ತಾಳ್ಮೆ ಮತ್ತು ಯೋಜನೆಯ ಜೊತೆಗೆ ನಡೆದುಕೊಂಡರೆ ಯಾವುದೇ ಸಮಸ್ಯೆ ಇರಲ್ಲ.
ಧನು ರಾಶಿ
ಈ ದಿನ ನೀವು ಧನಾತ್ಮಕ ಬದಲಾವಣೆಯನ್ನು ಕಾಣಬಹುದು, ವೃತ್ತಿ ಬದುಕಿನಲ್ಲಿ ತುಂಬಾ ಒಳ್ಳೆಯ ಅವಕಾಶ ದೊರೆಯಲಿದೆ. ನೀವು ನಿಮ್ಮ ಹಾಗೂ ವೃತ್ತಿ ಬದುಕಿನ ನಡುವೆ ಸಮತೋಲನ ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು. ಹೊಸ ಅವಕಾಶಗಳನ್ನು ಬಳಸಿಕೊಳ್ಳಲು ಪ್ರಯತ್ನಿಸಿ.
ಮಕರ ರಾಶಿ
ಈ ದಿನ ಕೆಲಸ ಕಾರ್ಯದಲ್ಲಿ ಕೆಲ ಅಡೆತಡೆಗಳು ಬರಬಹುದು. ನೀವ ಸವಾಲುಗಳನ್ನು ಸಮಧಾನದಿಂದ ನಿಭಾಯಿಸಲು ಪ್ರಯತ್ನಿಸಬೇಕು, ಈ ಪ್ರತಿಕೂಲ ಪರಿಸ್ಥಿತಿ ತುಂಬಾ ದಿನ ಇರಲ್ಲ, ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವೃತ್ತಿ ಬದುಕಿನ ಕಡೆಗೆ ಗಮನಹರಿಸಿ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ. ಈ ದಿನ ವೃತ್ತಿ ಬದುಕು ಚೆನ್ನಾಗಿರಲಿದೆ, ಆರ್ಥಿಕವಾಗಿಯೂ ಉತ್ತಮವಾಗಿದೆ. ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯಬೇಡಿ. ಆತ್ಮವಿಶ್ವಾಸ ಚೆನ್ನಾಗಿರಲಿದೆ.
ಮೀನ ರಾಶಿ
ನೀವು ನಿಮ್ಮ ಪ್ಲ್ಯಾನ್ ಅಥವಾ ಕೆಲಸವನ್ನು ಮತ್ತೊಮ್ಮೆ ಪರಿಶೀಲಿಸಬೇಕು, ಅಗ್ಯತ ಬದಲಾವಣೆ ಮಾಡಿದರೆ ಉತ್ತಮ ಫಲ ಸಿಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications