Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
ಡಿಸೆಂಬರ್ 9ರ ರಾಶಿಫಲ: ಜ್ಯೋತಿಷ್ಯ ಪ್ರಕಾರ ಈ ದಿನ ಹೇಗಿರಲಿದೆ?
ಜ್ಯೋತಿಷ್ಯ ಪ್ರಕಾರ ಈ ದಿನದ ರಾಶಿಫಲ ನೋಡೋಣ...
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನಿಮ್ಮ ಕೆಲಸ ಕಾರ್ಯಗಳು ಯೋಜನೆಯಂತೆಯೇ ಪೂರ್ಣವಾಗಲಿದೆ, ನಿಮಗೆ ವಹಿಸಿದ ಜವಾಬ್ದಾರಿ ಮಾಡಿ ಮುಗಿಸುವಲ್ಲಿ ಯಶಸ್ವಿಯಾಗುತ್ತೀರಿ, ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಕುಟುಂಬ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗಲು ಅವಕಾಶ ನೀಡಬೇಡಿ.

ವೃಷಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆದರೆ ಕೆಲಸಕ್ಕೆ ಸಂಬಂಧಿಸಿದ ನಿರ್ಧಾರ ನೀವು ಆಲೋಚಿಸಿ ತೆಗೆದುಕೊಳ್ಳಬೇಕು. ಹಣಕಾಸಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಹೂಡಿಕೆ ಕೂಡ ಮಾಡಬಹುದು, ಆರೋಗ್ಯ ಚೆನ್ನಾಗಿರಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಮಿಥುನ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಲ್ಲ, ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಈ ದಿನ ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನಲ್ಲಿ ಒತ್ತಡ ಇರಲಿದೆ. ಕುಟುಂಬ ಜೀವನದಲ್ಲಿನ ಸಮಸ್ಯೆಗಳನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಬೇಕು.
ಕರ್ಕ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಯೋಜನೆಯಂತೆಯೇ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ವ್ಯಾಪಾರಿಗಳಿಗೆ, ಉದ್ಯೋಗಸ್ಥರಿಗೆ ಈ ದಿನ ಉತ್ತಮವಾಗಿದೆ, ಕುಟುಂಬದಲ್ಲಿನ ಭಿನ್ನಾಭಿಪ್ರಾಯ ದೂರಾಗಲಿದೆ. ನೀವು ಅನಗ್ಯತ ಚಿಂತೆ ಬಿಟ್ಟು ನಿಮ್ಮ ಕೆಲಸ ಕಾರ್ಯದತ್ತ ಗಮನಹರಿಸಲು ಸಲಹೆ ನೀಡಲಾಗುವುದು.
ಸಿಂಹ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆಯೇ ನಡೆಯಲಿದೆ. ಕೆಲಸದಲ್ಲಿ ಒತ್ತಡವಿರಬಹುದು, ನಿಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಮನೆಯ ವಾತಾವರಣ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ದಿನ ನೀವು ಜಾಗ್ರತೆವಹಿಸಬೇಕು,ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಆದರೆ ಅನಗ್ಯತ ವಿಷಯಗಳ ಕಡೆಗೆ ಗಮನಹರಿಸಬೇಡಿ ಎಂದು ಸಲಹೆ ನೀಡಲಾಗುವುದು. ಮನೆಯ ವಾತವಣ ಚೆನ್ನಾಗಿರಲಿದೆ. ಹಣವನ್ನು ಕೂಡ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ.
ತುಲಾ ರಾಶಿ
ಈ ದಿನ ಆರ್ಥಿಕವಾಗಿ ನಿಮಗೆ ಉತ್ತಮವಾಗಿರಲಿದೆ, ಮನೆಯ ವಾತಾವರಣ ಕೂಡ ಚೆನ್ನಾಗಿರಲಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ರಾಜಕಯ ಕ್ಷೇತ್ರದಲ್ಲಿರುವವರೆಗೆ ಈ ದಿನ ಉತ್ತಮವಾಗಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೂ ಈ ದಿನ ಅನುಕೂಲಕರಾಗಿದೆ. ಕೆಲಸವನ್ನು ಸಂಪೂರ್ಣ ಗಮನಹರಿಸಿ ಮಾಡಲು ಸಾಧ್ಯವಾಗುವುದು, ವ್ಯಾಪಾರಿಗಳಿಗೆ ಧನಾತ್ಮಕವಾಗಿರಲಿದೆ, ಕುಟುಂಬದ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ನಿಮಗೆ ಶುಭವಾಗಿದೆ, ಯಾವುದೇ ಕೆಲಸವನ್ನು ಒತ್ತಡದಿಂದ ಮಾಡಲು ಹೋಗಬೇಡಿ. ಅನಗ್ಯತ ವಿವಾದಗಳಿಂದ ದೂರವಿರಿ. ನೀವು ಹೊಸ ಕೆಲಸಕ್ಕೆ ಸೇರಿದ್ದರೆ ತುಂಬಾನೇ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಆರ್ಥಿಕವಾಗಿ ನೋಡುವುದಾದರೆ ಬಜೆಟ್‌ಗಿಂತ ಹೆಚ್ಚು ಹಣ ಖರ್ಚು ಮಾಡಲು ಹೋಗಬೇಡಿ.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಅಪೂರ್ಣವಾಗಿರುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿದೆ, ಯೋಜನೆ ಪ್ರಕಾರ ಕೆಲಸ ಮಾಡದಿದ್ದರೆ ಕೆಲಸವು ವಿಳಂಬವಾಗಬಹುದು. ವ್ಯಾಪಾರಿಗಳು ತಮ್ಮ ವ್ಯಾಪಾರದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಕುಂಭ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ಈ ದಿನ ನೀವಾಡುವ ಮಾತಿನ ಕಡೆಗೆ ಗಮನಹರಿಸಿದರೆ ಒಳ್ಳೆಯದು. ಕೆಲಸದ ಜಾಗದಲ್ಲಿ ನೀವು ಜಾಗ್ರತೆವಹಿಸಬೇಕು, ಒಳರಾಜಕೀಯಕ್ಕೆ ಬಲಿಯಾಗದಂತೆ ಎಚ್ಚರಿಕೆವಹಿಸಿ.
ಮೀನ ರಾಶಿ
ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ಕೆಲಸ ಕಾರ್ಯಗಳು ನೀವು ಅಂದುಕೊಂಡ ರೀತಿಯಲ್ಲಿಯೇ ನಡೆಯುವುದರಿಂದ ಖುಷಿಯಾಗಿರುತ್ತೀರಿ. ಒಟ್ಟಿನಲ್ಲಿ ಈ ದಿನ ಅನುಕೂಲಕರವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications