Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ದಿನ ಭವಿಷ್ಯ: ಫೆಬ್ರವರಿ 1ರ ದಿನ ಭವಿಷ್ಯ ಪ್ರಕಾರ 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಫೆಬ್ರವರಿ ತಿಂಗಳ ಮೊದಲ ದಿನ ಹೇಗಿರಲಿದೆ?
ಮೇಷ ರಾಶಿ'
ಈ ದಿನ ನಿಮಗೆ ಉತ್ತಮವಾಗಿರಲಿದೆ. ಕುಟುಂಬ ಜೀವನ ಉತ್ತಮವಾಗಿರಲಿದೆ, ಹಣದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ನೀವು ಯಾರಿಗಾದರು ಹಣ ನೀಡಿದರೆ ಅದನ್ನು ಮರಳಿ ಪಡೆಯಲು ಸಾಧ್ಯವಾಗಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆದರೆ ಅನೇಕ ಕೆಲಸವನ್ನು ಒಟ್ಟಿಗೆ ಮಾಡಬೇಡಿ. ಮನೆಯ ವಾತಾವರಣ ಚೆನ್ನಾಗಿರಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಈ ದಿನ ಹಿತ ಶತ್ರುಗಳ ಬಗ್ಗೆ ಜಾಗ್ರತೆವಹಿಸಿ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಆರ್ತಿಕವಾಗಿ ಈ ದಿನ ಉತ್ತಮವಾಗಿದೆ.
ಕರ್ಕ ರಾಶಿ
ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ಉದ್ಯೋಗ ಹುಡುಕುತ್ತಿದ್ದರೆ ಈ ದಿನ ಉತ್ತಮವಾಗಿರಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸದಲ್ಲಿ ನೀವು ಧನಾತ್ಮಕ ಬದಲಾವಣೆ ಕಾಣಬಹುದು. ಆಹಾರಕ್ರಮದ ಕಡೆಗೆ ಗಮನಹರಿಸಿ, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಕೆಲಸ ಕಾರ್ಯವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುವುದು. ಹಣದ ವಹಿವಾಟು ಮಾಡುವಾಗ ಜಾಗ್ರತೆವಹಿಸಿ, ಕುಟುಂಬ ಜೀವನ ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ಉತ್ತಮವಾಗಿರಲಿದೆ, ಈ ದಿನ ಖರ್ಚು ಹೆಚ್ಚಿರಲಿದೆ, ಕುಟುಂಬ ಬದುಕು ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಈ ದಿನ ಸ್ನೇಹಿತರನ್ನು ಭೇಟಿಯಾಗಬಹುದು.
ವೃಶ್ಚಿಕ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಆಸ್ತಿ ವ್ಯವಹಾರಕ್ಕೆ ಈ ದಿನ ಉತ್ತಮವಾಗಿರಲಿದೆ, ಕೆಲಸದಲ್ಲಿ ಜಾಗ್ರತೆವಹಿಸಿ, ಯಾರ ಬಗ್ಗೆ ಕೂಡ ಗಾಸಿಪ್ ಮಾಡಬೇಡಿ, ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕರವಾಗಿದೆ.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ದಿನ ಯಾರ ಜೊತೆಯೂ ಸಾಲದ ವ್ಯವಹಾರ ಮಾಡಬೇಡಿ. ಈ ದಿನ ಮಾತನಾಡುವಾಗ ಜಾಗ್ರತೆವಹಿಸಿ. ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಕೆಲಸದಲ್ಲಿ ಸಮಸ್ಯೆ ಉಂಟಾಗದಂತೆ ಜಾಗ್ರತೆವಹಿಸಿ.
ಮಕರ ರಾಶಿ
ಈ ದಿನ ಅನುಕೂಲಕರವಾಗಿದೆ, ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಿ, ಈ ದಿನ ಅಮೂಲ್ಯ ವಸ್ತುಗಳು ಕಳೆದು ಹೋಗದಂತೆ ಜಾಗ್ರತೆವಹಿಸಿ. ತಾಯಿಗೆ ಆರೋಗ್ಯ ಸಮಸ್ಯೆವಿದ್ದರೆ ಅವರ ಆರೈಕೆ ಕಡೆಗೆ ಗಮನಹರಿಸಿ.
ಕುಂಭ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ, ಆರೋಗ್ಯದಲ್ಲಿ ಏರಳಿತವಿರಬಹುದು, ಕೆಲಸದ ಕಡೆಗೆ ಕೂಡ ಗಮನಹರಿಸಬೇಕು, ನಿಮಗೆ ಏನಾದರು ಕೆಲಸವಹಿಸಿದರೆ ಜವಾಬ್ದಾರಿಯುತವಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ.
ಮೀನ ರಾಶಿ
ಈ ದಿನ ನಿಮಗೆ ಮಿಶ್ರಫಲ, ಈ ದಿನ ಖರ್ಚು ವೆಚ್ಚಗಳ ನಡುವೆ ಸಮತೋಲನ ಕಾಪಾಡಲು ಪ್ರಯತ್ನಿಸಿ. ಗಾಡಿ ಓಡಿಸುವಾಗ ಜಾಗ್ರತೆವಹಿಸಿ, ನಿಮ್ಮ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ. ಕುಟುಂಬದಲ್ಲಿ ಕೆಲ ಸಮಸ್ಯೆಗಳಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
