Latest Updates
-
ದೆಹಲಿ ಟಫ್ಮನ್ ಹಾಫ್ ಮ್ಯಾರಥಾನ್: ತೇವಾಂಶದ ನಡುವೆಯೂ ಓಟದಲ್ಲಿ ಮಿಂಚಲು ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರು ರನ್ನಿಂಗ್ ಡೇ: ಮಳೆಗಾಲದಲ್ಲಿ ಓಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಸುರಕ್ಷಿತವಾಗಿರಿ! -
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ!
ಫೆಬ್ರವರಿ 10: ಸೋಮವಾರದ ದಿನ ಯಾವ ರಾಶಿಗೆ ಹೇಗಿರಲಿದೆ?
ಫೆಬ್ರವರಿ 10ರ ರಾಶಿಫಲ ಪ್ರಕಾರ ದ್ವಾದಶ ರಾಶಿಗಳ ಭವಿಷ್ಯ...
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ತುಂಬಾ ಸಮಯದಲ್ಲಿ ವೃತ್ತಿ ಬದುಕಿನಲ್ಲಿ ಎದುರಿಸುತ್ತಿರುವ ಸಮಸ್ಯೆಗೆಹರಿಯಲಿದೆ, ನಿಮ್ಮ ಕೆಲಸವನ್ನು ಮೇಲಾಧಿಕಾರಿ ಮೆಚ್ಚಿಕೊಳ್ಳುತ್ತಾರೆ, ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ.
ವೃಷಭ ರಾಶಿ
ಈ ದಿನ ತುಂಬಾ ಉತ್ತಮವಾಗಿರಲಿದೆ, ನಿಮ್ಮ ಆರ್ಥಿಕ ಪ್ರಯತ್ನಗಳಿಗೆ ಉತ್ತಮ ಫಲ ಸಿಗಲಿದೆ, ಈ ದಿನ ಬಜೆಟ್ ಮೀರಿ ಖರ್ಚು ಮಾಡಬೇಡಿ, ಕುಟುಂಬ ಜೀವನ ಚೆನ್ನಾಗಿರಲಿದೆ. ಕೆಲಸದ ಜಾಗದಲ್ಲಿ ಒಳ ರಾಜಕೀಯದ ಬಗ್ಗೆ ಜಾಗ್ರತೆ ಮಾಡಿ.

ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿದೆ,ಕ ಪ್ರಮುಖ ಕೆಲಸ ಕಾರ್ಯವನ್ನು ನಾಳೆಗೆ ಅಂತ ಮುಂದೂಡಬೇಡಿ, ಆರೋಗ್ಯದಲ್ಲಿಈ ದಿನ ಉತ್ತಮವಾಗಿದೆ. ಕುಟುಂಬ ಜೀವನ ಕೂಡ ಚೆನ್ನಾಗಿರಲಿದೆ. ಈ ದಿನ ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ಕರ್ಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳಿಗೆ ಉತ್ತಮ ಫಲ ಸಿಗಲಿದೆ, ಈ ದಿನ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ. ಈ ದಿನ ಪಾಲುದಾರಿಕೆಯ ವ್ಯವಹಾರ ಮಾಡುವವರು ತುಂಬಾನೇ ಜಾಗ್ರತೆವಹಿಸಿ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ,ಹೂಡಿಕೆಯಿಂದ ನೀವು ಉತ್ತಮ ಲಾಭ ಪಡೆಯುವಿರಿ, ಮಕ್ಕಳ ವಿಷಯದಲ್ಲಿ ಸಂತೋಷ ಸಿಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬದಲ್ಲಿ ಕೆಲ ಅಸಮಧಾನ ಉಂಟಾಗಬಹುದು, ಸಮಧಾನದಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ.
ತುಲಾ ರಾಶಿ
ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ, ಆಸ್ತಿ ಅಥವಾ ವಾಹನ ಖರೀದಿಗೆ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಉದ್ಯೋಗಕ್ಕೆ ಪ್ರಯತ್ನ ಮಾಡುತ್ತಿರುವವರು ಒಳ್ಳೆಯ ಸುದ್ದಿ ಪಡೆಯುವಿರಿ, ಒಟ್ಟಿನಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ.
ವೃಶ್ಚಿಕ ರಾಶಿ
ಆರ್ಥಿಕವಾಗಿ ನೋಡುವುದಾದರೆ ಈ ದಿನ ಉತ್ತಮವಾಗಿದೆ, ಕೆಲವು ದುಬಾರಿ ವಸ್ತುಗಳಿಗೆ ಹಣ ಖರ್ಚು ಮಾಡುವಿರಿ, ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಕುಟುಂಬ ಜೀವನ, ವೈವಾಹಿಕ ಬದುಕು ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ನಿಮ್ಮ ತಂದೆಯ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ, ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡವರಿಗೆ ಈ ದಿನ ಉತ್ತಮವಾಗಿದೆ.
ಮಕರ ರಾಶಿ
ಈ ದಿನ ಮಿಶ್ರಫಲ, ಕೆಲಸದಲ್ಲಿ ಈ ದಿನ ಉತ್ತಮವಾಗಿದೆ. ಆದರೆ ನೀವಾಡುವ ಮಾತಿನ ಕಡೆಗೆ ಗಮನಹರಿಸಬೇಕು, ಅದು ಕೆಲಸದ ಜಾಗದಲ್ಲಿ ಆದರೂ ಸರಿಯೇ ಮನೆಯಲ್ಲಿ ಆದರೂ ಸರಿಯೇ, ಕೋಪ ನಿಯಂತ್ರಿಸಿ.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಕೆಲಸ ಕಾರ್ಯಗಳು ಉತ್ತಮವಾಗಿನಡೆಯಲಿದೆ, ವೃತ್ತಿ ಜೀವನದಲ್ಲಿನ ಸಮಸ್ಯೆ ಬಗೆಹರಿಯುವುದರಿಂದ ನಿರಾಳವಾಗುತ್ತೀರಿ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ.
ಮೀನ ರಾಶಿ
ಉದ್ಯೋಗಿಗಳಿಗೆ ಈ ದಿನ ಶುಭವಾಗಿದೆ, ಆದರೆ ಬಿಡುವಿಲ್ಲದ ಕೆಲಸದ ನಡುವೆ ವಿಶ್ರಾಂತಿ ಕಡೆಗೆ ಗಮನಹರಿಸಿ, ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ತಪ್ಪಿಸಿ, ಆರ್ಥಿಕವಾಗಿ ನೋಡುವುದಾದರೆ ಈ ದಿನ ಅನುಕೂಲಕರವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications