Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಫೆಬ್ರವರಿ 11 ದಿನ ಭವಿಷ್ಯ: ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ? ತುಲಾ ರಾಶಿಯವರಿಗೆ ಶುಭ, ಉಳಿದ ರಾಶಿಗೆ?
ದಿನ ಭವಿಷ್ಯ ಪ್ರಕಾರ ಫೆಬ್ರವರಿ 11 ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಮೇಷ ರಾಶಿ:
ಈ ದಿನ ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಇನ್ನು ಹಣದ ವಿಷಯದಲ್ಲಿ ಖರ್ಚು ಹೆಚ್ಚಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ಆದರೆ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ. ರಾಜಕಾರಿಣಿಗಳಿಗೆ ಈ ದಿನ ಉತ್ತಮಾಗಿರಲಿದೆ, ಈ ದಿನ ಯಾವುದೇ ರಿಸ್ಕ್ ತೆಗೆದುಕೊಳ್ಳಬೇಡಿ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಕರ್ಕ ರಾಶಿ
ಈ ದಿನ ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ದಿನ ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ಇನ್ನು ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ, ಹಣವನ್ನು ಉಳಿತಾಯ ಮಾಡಲು ಸಧ್ಯವಾಗಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಈ ದಿನ ಹಣ ಉಳಿತಾಯ ಮಾಡಲು ಉತ್ತಮವಾಗಿರಲಿದೆ.
ಸಿಂಹ ರಾಶಿ
ಈ ದಿನ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗಿದೆ, ವ್ಯಾಪಾರಿಗಳಿಗೆ ಈ ಅವಧಿ ಅನುಕೂಲಕರವಾಗಿದೆ, ಆಸ್ತಿ ಸಂಬಂಧಿಸಿದ ವ್ಯವಹಾರಕ್ಕೆ ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಈ ಅವಧಿ ಧನಾತ್ಮಕವಾಗಿರಲಿದೆ.
ಕನ್ಯಾ ರಾಶಿ
ಈ ದಿನ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ, ಕುಟುಂಬದಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು, ಏನೇ ಸಮಸ್ಯೆವಿದ್ದರೂ ಅದನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ. ಅಪೂರ್ಣವಾಗಿರುವ ಕೆಲಸ ಕಾರ್ಯದ ಕಡೆಗೆ ಗಮನಹರಿಸುತ್ತೀರಿ.
ತುಲಾ ರಾಶಿ
ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ನಿಮಗೆ ಉತ್ತಮವಾಗಿರಲಿದೆ, ಹೂಡಿಕೆಗೆ ಈ ದಿನ ಉತ್ತಮವಾಗಿದೆ, ವೈವಾಹಿಕ ಬದುಕು ತುಂಬಾನೇ ಚೆನ್ನಾಗಿರಲಿದೆ. ಬೇರೆಯವರು ಏನಾದರು ಹೇಳಿದರೆ ಕೋಗೊಳ್ಳದೆ ನೀವು ತಾಳ್ಮೆಯಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದರೆ ಒಳ್ಳೆಯದು.
ವೃಶ್ಚಿಕ ರಾಶಿ
ಈ ದಿನ ನೀವು ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಲೇಬೇಡಿ, ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾನೇ ಚೆನ್ನಾಗಿರಲಿದೆ, ಕುಟುಂಬ ಜೀವನದ ದೃಷ್ಟಿಯಿಂದ ಉತ್ತಮವಾಗಿದೆ, ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು.
ಧನು ರಾಶಿ
ಈ ದಿನ ಆಸ್ತಿ ಸಂಬಂಧಿಸಿದ ವ್ಯವಹಾರಕ್ಕೆ ಉತ್ತಮವಾಗಿದೆ, ಆರ್ಥಿಕವಾಗಿಯೂ ಉತ್ತಮವಾಗಿದೆ, ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿ ಬೆಂಬಲ ದೊರೆಯಲಿದೆ, ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ಉತ್ತಮವಾಗಿದೆ, ಈ ದಿನ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸುವುದು ಒಳ್ಳೆಯದು. ಇನ್ನು ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ಯಾರಿಗೂ ಸಾಲ ನೀಡಲು ಹೋಗಬೇಡಿ.
ಕುಂಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳು ಅಂದುಕೊಂಡಂತೆಯೇ ನಡೆಯಲಿದೆ. ಆದರೆ ಹಣಕ್ಕೆ ಸಂಬಂಧಿಸಿದ ವ್ಯವಹಾರ ಜಾಗ್ರತೆಯಿಂದ ಮಾಡಿ, ಪಾಲುದಾರಿಕೆಯ ವ್ಯವಹಾರ ಮಾಡುವವರಿಗೆ ಈ ದಿನ ಉತ್ತಮವಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕುಟುಂಬ ಬದುಕು ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಇರುವ ಸಮಸ್ಯೆ ಬಗೆಹರಿಯಲಿದೆ. ಆಸ್ತಿ ವ್ಯವಹಾರಕ್ಕೆ ಈ ದಿನ ಉತ್ತಮವಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
