Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಫೆಬ್ರವರಿ 14ರ ದಿನ ಭವಿಷ್ಯ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 14 ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವೃತ್ತಿ ಜೀವನದ ದೃಷ್ಟಿಯಿಂದ,ಆರ್ಥಿಕ ಜೀವನ ಚೆನ್ನಾಗಿರಲಿದೆ, ಈ ದಿನ ನೀವು ಇಷ್ಟಪಟ್ಟ ವಸ್ತು ಖರೀದಿಸಲು ಸಾಧ್ಯವಾಗುವುದು, ಆರೋಗ್ಯ ಚೆನ್ನಾಗಿರಲಿದೆ, ಒಟ್ಟಿನಲ್ಲಿ ಈ ದಿನ ಉತ್ತಮವಾಗಿರಲಿದೆ.

ವೃಷಭ ರಾಶಿ
ನಿಮ್ಮ ಕಂಫರ್ಟ್ ಝೋನ್‌ನಿಂದ ಹೊರಬರಲು ಈ ದಿನ ಉತ್ತಮವಾಗಿದೆ, ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಅಗ್ಯತ ಮೀರಿ ಖರ್ಚು ಮಾಡಲು ಹೋಗದಿರಿ, ಇನ್ನು ಏನಾದರು ಪ್ರಮುಖ ಸ್ಟೆಪ್ ತೆಗೆಯಲು ಬಯಸಿದರೆ ಈ ದಿನ ಮುಖ್ಯವಾಗಿದೆ.
ಮಿಥುನ ರಾಶಿ
ಈ ದಿನ ಪ್ರೇಮಿಗಳಿಗೆ ತುಂಬಾ ಚೆನ್ನಾಗಿರಲಿದೆ, ವೃತ್ತಿ ಬದುಕು ಚೆನ್ನಾಗಿರಲಿದೆ. ಇನ್ನು ಪ್ರೀತಿಯನ್ನು ವ್ಯಕ್ತಪಡಿಸಲು ಬಯಸಿದರೆ ಈ ದಿನ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿದೆ.
ಕರ್ಕ ರಾಶಿ
ಇಂದು ನೀವು ತೆಗೆದುಕೊಳ್ಳುವ ನಿರ್ಧಾರ ಅನುಕೂಲಕರವಾಗಿದೆ, ವೃತ್ತಿ ಜೀವನದಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿರಲಿದೆ.
ಸಿಂಹ ರಾಶಿ
ಈ ದಿನ ಕಲಸ ಕಾರ್ಯದಲ್ಲಿ ಉದಾಸೀನ ತೋರಬಹುದು, ಕೆಲಸದಲ್ಲಿ ಹೆಚ್ಚಿನ ಗಮನಹರಿಸಬೇಕಾಗುತ್ತದೆ, ಇನ್ನು ಪ್ರತಿಕೂಲ ಸಂದರ್ಭದಲ್ಲಿ ಆತ್ಮವಿಶ್ವಾಸದಿಂದ ವರ್ತಿಸಿ, ನಿಮಗೆ ವಹಿಸಿರುವ ಕೆಲಸವನ್ನು ಉತ್ತಮವಾಗಿ ನಿಭಾಯಿಸಲು ಸಾಧ್ಯವಾಗುವುದು.
ಕನ್ಯಾ ರಾಶಿ
ಈ ದಿನ ನಿಮಗೆ ಮಿಶ್ರಫಲ, ತಾಳ್ಮೆ ತುಂಬಾನೇ ಒಳ್ಳೆಯದು, ನಿಮ್ಮ ಕೆಲಸ ಕಾರ್ಯಗಳಿಗೆ ಪ್ರೀತಿ ಪಾತ್ರರಿಂದ ಬೆಂಬಲ ದೊರೆಯಲಿದೆ, ಇನ್ನು ಕೆಲಸದ ಜಾಗದಲ್ಲಿ ನಿಮ್ಮ ಕೆಲಸದ ಕೌಶಲ್ಯಕ್ಕೆ ಮನ್ನಣೆ ದೊರೆಯಲಿದೆ.
ತುಲಾ ರಾಶಿ
ಈ ದಿನ ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ, ಕೆಲಸ ಕಾರ್ಯ ನೀವು ಯೋಜನೆ ಮಾಡಿದಂತೆಯೇ ನಡೆಯಲಿದೆ. ಇನ್ನು ಪ್ರೇಮಿಗಳಿಗೆ ಈ ದಿನ ರೊಮ್ಯಾಂಟಿಕ ಆಗಿರಲಿದೆ.
ವೃಶ್ಚಿಕ ರಾಶಿ'
ಈ ದಿನ ಕೆಲಸದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ. ಆರ್ಥಿಕವಾಗಿ ನೋಡುವುದಾದರೆ ಈ ದಿನ ಹೆಚ್ಚು ಹಣ ಖರ್ಚಾಗಲಿದೆ, ಈ ದಿನ ಯಾವುದೇ ಹೊಸ ಕಾರ್ಯಕ್ಕೆ ಕೈ ಹಾಕಬೇಡಿ.
ಧನು ರಾಶಿ
ಈ ದಿನ ಅವಾಹಿತರಿಗೆ ಲವ್ ಪ್ರಪೋಸ್ ಬರಬಹುದು, ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ, ಇನ್ನು ಜೂಜು, ಆನ್‌ಲೈನ್ ಗೇಮ್ ಇದರಲ್ಲಿ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ.
ಮಕರ ರಾಶಿ
ಈ ದಿನ ನೀವು ನಿಮ್ಮ ಅವಶ್ಯಕತೆ ಕತೆ ಕಡೆಗೆ ಹೆಚ್ಚು ಗಮನಹರಿಸುತ್ತೀರಿ. ಸಂಗಾತಿ ಹಾಗೂ ನಿಮ್ಮ ನಡುವೆ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಈ ದಿನ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ.
ಕುಂಭ ರಾಶಿ
ಈ ದಿನ ಕೆಲಸ ಕಾರ್ಯದ ದಿನದಿಂದ ಉತ್ತಮವಾಗಿರಲಿದೆ. ಆರ್ಥಿಕವಾಗಿ ಈ ದಿನ ಖರ್ಚು ಹಚ್ಚಿರಲಿದೆ.ನೀವು ಬಜೆಟ್ ಮೀರಿ ಖರ್ಚು ಮಾಡಬೇಡಿ.ಪ್ರೇಮಿಗಳು ಈ ದಿನ ಜಾಗ್ರತೆವಹಿಸಬೇಕು.
ಮೀನ ರಾಶಿ
ಈ ದಿನ ನಿಮಗೆ ಇಷ್ಟವಾಗಿದ್ದನ್ನು ಮಾಡಲು ಸಾಧ್ಯವಾಗುವುದು, ಆರ್ಥಿಕ ದೃಷ್ಟಿಯಿಂದ ನೋಡುವುದಾರೆ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ನಿಮ್ಮ ಕೆಲಸದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
