Latest Updates
-
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ದಿನ ಭವಿಷ್ಯ ಪ್ರಕಾರ ಫೆಬ್ರವರಿ 2 ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಫೆಬ್ರವರಿ 2ರ ದಿನ ಭವಿಷ್ಯ ನೋಡೋಣ:
ಮೇಷ ರಾಶಿ
ಆರೋಗ್ಯದ ವಿಷಯದಲ್ಲಿ ಈ ದಿನ ಏರಳಿತವಿರಲಿದೆ, ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಈ ದಿನ ಹಣದ ವ್ಯವಹಾರ ನೀವು ಜಾಗ್ರತೆಯಿಂದ ಮಾಡಬೇಕು. ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲಕರವಾಗಿದೆ.

ವೃಷಭ ರಾಶಿ
ಈ ದಿನ ಕೆಲಸ ಕಾರ್ಯದ ಕಡೆಗೆ ಗಮನಹರಿಸಬೇಕು, ಹಣದ ವಿಷಯದಲ್ಲಿ ಈ ದಿನ ಅನುಕೂಕರವಾಗಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಗೊಂದಲದಿಂದ ಕೂಡಿರಲಿದೆ, ಕೆಲಸದಲ್ಲಿಯೂ ಕೆಲ ಅಡೆತಡೆವಿರಬಹುದು. ವ್ಯಾಪಾರಿಗಳು ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುತ್ತಿದ್ದರೆ ಈ ದಿನ ತುಂಬಾನೇ ಜಾಗ್ರತೆವಹಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಮನಸ್ತಾಪ ಬರಬಹುದು.
ಕರ್ಕ ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ, ಆದರೆ ಲಾಭಕ್ಕಾಗಿ ಶಾರ್ಟ್‌ಕಟ್ ಅನುಸರಿಸಬೇಡಿ. ಈ ದಿನ ಯಾವುದೇ ನಿರ್ಧಾರವಾಗಲಿ ಅವಸರದಿಂದ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು. ಆಸ್ತಿ ವ್ಯವಹಾರಕ್ಕೆ ಈ ದಿನ ಉತ್ತಮವಾಗಿದೆ.
ಸಿಂಹ ರಾಶಿ
ಈ ದಿನ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ, ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ನು ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಮಿಶ್ರ ಫಲಿತಾಂಶ. ನೀವು ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ. ವ್ಯಾಪಾರಿಗಳು ತಮ್ಮ ವ್ಯಾಪಾರದ ಕಡೆಗೆ ಗಮನಹರಿಸಿ. ಕುಟುಂಬ ಬದುಕು ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಕೆಲಸದಲ್ಲಿ ನೀವು ಹೆಚ್ಚಿನ ಗಮನಹರಿಸಬೇಕು, ಆವಾಗ ಮಾತ್ರ ನಿಮ್ಮ ಗುರಿಮುಟ್ಟಲು ಸಾಧ್ಯವಾಗುವುದು.
ವೃಶ್ಚಿಕ ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ, ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ, ಆರೋಗ್ಯದಲ್ಲಿ ಏರಳಿತವಿರಬಹುದು. ಈ ದಿನ ಹಣದ ಖರ್ಚು ಹೆಚ್ಚಿರಬಹುದು, ನೀವು ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ.
ಧನು ರಾಶಿ
ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ಅವಧಿ ತುಂಬಾ ಉತ್ತಮವಾಗಿರಲಿದೆ. ವಾಹನ ಚಲಾಯಿಸುವಾಗ ಜಾಗ್ರತೆ ಮಾಡಿ, ಹೂಡಿಕೆಗೆ ಈ ಅವಧಿ ಅನುಕೂಲಕರವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ, ರಾಜಕಾರಣಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ, ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ಹಣದ ಸಮಸ್ಯೆವಿದ್ದರೆ ಅದಕ್ಕೆ ಪರಿಹಾರ ಸಿಗಲಿದೆ. ಈ ದಿನ ವ್ಯಾಪಾರಿಗಳಿಗೆ ಲಾಭ ದೊರೆಯಲಿದೆ.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯದಲ್ಲಿ ಈ ದಿನ ಉತ್ತಮವಾಗಿರಲಿದೆ.ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ, ಈ ದಿನ ಮಾನಸಿಕ ಒತ್ತಡ ಹೆಚ್ಚಿರಲಿದೆ, ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ನೀವು ಹೂಡಿಕೆ ಮಾಡಲು ಬಯಸಿದರೆ ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯುತ್ತೀರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
