Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್‌ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ದಿನ ಭವಿಷ್ಯ ಫೆಬ್ರವರಿ 21: ಧನು ರಾಶಿಗೆ ಶುಭ ದಿನ, ಉಳಿದ ರಾಶಿಗಳ ರಾಶಿಫಲ
ಜ್ಯೋತಿಷ್ಯಶಾಸ್ತ್ರ ಪ್ರಕಾರ ಫೆಬ್ರವರಿ 21ರ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಕೆಲಸ ಕಾರ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ವೃಷಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನೀವು ಕೆಲಸ ಕಾರ್ಯದ ಕಡೆಗೆ ಹೆಚ್ಚು ಗಮನಹರಿಸಿ. ಈ ದಿನ ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ದೊಡ್ಡ ಹೂಡಿಕೆ ಮಾಡಬೇಡಿ, ಆನ್‌ಲೈನ್ ವ್ಯವಹಾರದ ಕಡೆಗೆ ಗಮನಹರಿಸಿ.

ಮಿಥುನ ರಾಶಿ
ಈ ದಿನ ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಕೆಲಸ ಹುಡುಕುತ್ತಿರುವವರು ಒಳ್ಳೆಯ ಸುದ್ದಿಯನ್ನು ಪಡೆಯಬಹುದು, ಕೆಲಸಕ್ಕೆ ಸಂಬಂಧಿಸಿದ ನಿರ್ಧಾರ ಆಲೋಚಿಸಿ ತೆಗೆದುಕೊಳ್ಳಬೇಕು, ಮಕ್ಕಳ ಕಡೆಗೆ ಹೆಚ್ಚಿನ ಗಮನಹರಿಸಿ.
ಕರ್ಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ ಹಣದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಹಣದ ಹೂಡಿಕೆ ಮಾಡಿದ್ದರೆ ಉತ್ತಮ ಲಾಭ ಪಡೆಯುತ್ತೀರಿ. ಈ ದಿನ ಅಪೂfಣವಾಗಿದ್ದ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗಲಿದೆ. ಉದ್ಯೋಗಸ್ಥರಿಗೆ ಈ ದಿನ ಉತ್ತಮವಾಗಿದೆ.
ಸಿಂಹ ರಾಶಿ
ಈ ದಿನ ಸ್ವಲ್ಪ ಸವಾಲಿನ ದಿನ, ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಿ, ಈ ದಿನ ಬಜೆಟ್ ಕಡೆ ಗಮನಹರಿಸಿ, ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಮಿಶ್ರಫಲ, ಖರ್ಚು ಕೂಡ ಹೆಚ್ಚು ಬರಬಹುದು, ಈ ದಿನ ಅನಾವಶ್ಯಕ ಪ್ರಯಾಣ ತಪ್ಪಿಸಿ, ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಕೆಲಸದಲ್ಲಿ ನಿಮಹೆ ನೀಡಿರುವ ಜವಾಬ್ದಾರಿ ಪೂರ್ಣಗೊಳಿಸಲು ಪ್ರಯತ್ನಿಸಿ.
ತುಲಾ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವೃತ್ತಿ ಬದುಕಿನಲ್ಲಿ ಸಂತೋಷದ ಸುದ್ದಿಯನ್ನು ಪಡೆಯುತ್ತೀರಿ, ವ್ಯಾಪಾರಿಗಳಿಗೆ ಲಾಭ ದೊರೆಯಲಿದೆ. ಹಣವನ್ನು ಶಾಪಿಂಗ್‌ಗೆ ಅಂತ ಖರ್ಚು ಮಾಡುತ್ತೀರಿ, ಒಟ್ಟಿನಲ್ಲಿ ಈ ದಿನ ಉತ್ತಮವಾಗಿದೆ.
ವೃಶ್ಚಿಕ ರಾಶಿ
ಈ ದಿನ ನೀವು ಕೆಲಸದ ಜಾಗದಲ್ಲಿ ಹಾಗೂ ಮನೆಯಲ್ಲಿ ನಿಮ್ಮ ವರ್ತನೆ ಕಡೆಗೆ ಗಮನಹರಿಸಬೇಕು, ನಗ್ಯತ ಕೋಪ ನಿಯಂತ್ರಿಸಿ, ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿರಲಿದೆ, ಆದರೆ ಈ ದಿನ ಖರ್ಚು ಕೂಡ ಹೆಚ್ಚಿರಲಿದೆ,ಬಜೆಟ್ ಮೀರಿ ಖರ್ಚು ಮಾಡಬೇಡಿ ಎಂದು ಸಲಹೆ ನೀಡಲಾಗುವುದು.
ಧನು ರಾಶಿ
ಈ ದಿನ ನಿಮಗೆ ಶುಭವಾಗಿದೆ, ಮನೆಯ ವಾತಾವರಣ ಸಂತೋಷದಿಂದ ಕೂಡಿಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರ್ಥಿಕ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿರಲಿದೆ. ಈ ದಿನ ವೃತ್ತಿ ಜೀವನ, ವೈಯಕ್ತಿಕ ಜೀವನ ಎರಡೂ ಚೆನ್ನಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಮಿಶ್ರಫಲ, ಈ ದಿನ ಪ್ರಮುಖ ಕೆಲಸ ಕಾರ್ಯವನ್ನು ಪೂರ್ಣಗೊಳಿಸಲು ಕಷ್ಟವಾಗುವುದು, ನೀವು ಅನಗ್ಯತ ವಿಷಯದಲ್ಲಿ ಮೂಗು ತೂರಿಸದೆ ಕೆಲಸ ಕಾರ್ಯದತ್ತ ಗಮನಹರಿಸಿ. ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ.
ಕುಂಭ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಿ, ಬೇರೆಯವರ ಜೊತೆಗೆ ಅನಗ್ಯತ ವಾದ ಮಾಡಬೇಡಿ, ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿದೆ. ಹಣಕಾಸಿನ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಹಣದ ಉಳಿತಾಯ ಮಾಡಲು ಸಾಧ್ಯವಾಗಲಿದೆ, ಆದಾಯದ ಕಡೆಗೆ ಗಮನಹರಿಸಿ, ಈ ದಿನ ನೀವು ಕುಟುಂಬದ ಜೊತೆಗೆ ಖುಷಿಯಿಂದ ಸಮಯ ಕಳೆಯಲು ಸಾಧ್ಯವಾಗುವುದು, ಈ ದಿನ ನಿಮಗೆ ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
