Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಫೆಬ್ರವರಿ 22ರ ದಿನ ಭವಿಷ್ಯ ಪ್ರಕಾರ ಈ ದಿನ ಹೇಗಿರಲಿದೆ?
ಶುಭ ದಿನ, ಈ ದಿನದ ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ದಿನ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ಯಾರಿಗೂ ಸಾಲ ನೀಡಬೇಡಿ. ಹೂಡಿಕೆಗೆ ಈ ದಿನ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಖರ್ಚು ಹೆಚ್ಚಿರಬಹುದು, ಆದರೆ ಬಜೆಟ್ ಮೀರಿ ಖರ್ಚು ಮಾಡಬೇಡಿ ಎಂದು ಸಲಹೆ ನೀಡಲಾಗುವುದು, ಹೂಡಿಕೆಯಿಂದ ಉತ್ತಮ ಲಾಭ ಪಡೆಯುತ್ತೀರಿ, ಈ ದಿನ ಕೆಲಸದ ಕಡೆ ಗಮನಹರಿಸಿ. ನೀವು ಯಾವುದೇ ಗಾಸಿಪ್ ಹೇಳುವುದು ಮಾಡಲು ಹೋಗಬೇಡಿ.
ಮಿಥುನ ರಾಶಿ
ಈ ದಿನ ಸರಾಸರಿಯಾಗಿರಲಿದೆ, ಆರೋಗ್ಯದಲ್ಲಿ ಏರಳಿತವಿರಬಹುದು, ತಂದೆಯ ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಿ. ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ.'
ಕರ್ಕ ರಾಶಿ
ನೀವು ನಿಮ್ಮ ಸಂಗಾತಿ ಜೊತೆಗೆ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ, ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರದ ಕಡೆಗೆ ಹೆಚ್ಚಿನ ಗಮನಹರಿಸಿ. ನಿಮ್ಮ ಕೆಲಸದಲ್ಲಿ ಸಮಸ್ಯೆ ಬಗೆಹರಿಯಲಿದೆ, ಅಗ್ಯತಬಿದ್ದರೆ ಅನುಭವಿಗಳ ಸಲಹೆ ಪಡೆಯಿರಿ.
ಸಿಂಹ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಕುಟುಂಬ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ಬಗೆಹರಿಯಲಿದೆ.
ಕನ್ಯಾ ರಾಶಿ
ಈ ದಿನ ವ್ಯಾಪಾರಿಗಳು ಅದರಲ್ಲಿಯೂ ಪಾಲುದಾರಿಕೆಯ ವ್ಯಾಪಾರ ಮಾಡುವವರು ಹೆಚ್ಚಿನ ಜಾಗ್ರತೆವಹಿಸಬೇಕು, ಕುಟುಂಬ ಜೀವನ ಚೆನ್ನಾಗಿರಲಿದೆ. ಹಣದ ವ್ಯವಹಾರದ ಬಗ್ಗೆ ಜಾಗ್ರತೆವಹಿಸಿ, ನಿಮ್ಮ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸುವುದು ಒಳ್ಳೆಯದು.
ತುಲಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಈ ದಿನ ನೀವು ಕಾನೂನುಬಾಹಿರ ಕೆಲಸ ಮಾಡಬೇಡಿ, ಕೆಲಸದ ಜಾಗದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ, ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ವೃಶ್ಚಿಕ ರಾಶಿ
ಈ ದಿನ ಕೆಲಸದಲ್ಲಿ ನಿಮಗೆ ಉತ್ತಮವಾಗಿರಲಿದೆ, ಈ ದಿನ ನಿಮಗೆ ಉತ್ತಮವಾಗಿರಲಿದೆ, ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುವುದು, ಮಕ್ಕಳ ಕಡೆಯಿಂದ ಖುಷಿ ಸಿಗಲಿದೆ.
ಧನು ರಾಶಿ
ಧನು ರಾಶಿಯವರಿಗೆ ಈ ದಿನ ನಿಮಗೆ ಉತ್ತಮವಾಗಿರಲಿದೆ, ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕರವಾಗಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಕುಟುಂಬ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಮಕರ ರಾಶಿ
ಮಕರ ರಾಶಿಯವರು ಜಾಗ್ರತೆ, ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ಉಂಟಾಗಬಹುದು, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆದರೆ ಬೇರೆಯವರ ವಿಷಯದಲ್ಲಿ ಮೂಗು ತೂರಿಸಲು ಹೋಗಬೇಡಿ, ಖರ್ಚುಗಳ ಕಡೆ ಕೂಡ ಗಮನಹರಿಸಬೇಕು. ಕುಟುಂಬದ ವಾತಾವರಣ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಮೀನ ರಾಶಿ
ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಆದಾಯ ಕೂಡ ಉತ್ತಮವಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ, ಕುಟುಂಬ ಬದುಕು ಕೂಡ ಉತ್ತಮವಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










