Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಫೆಬ್ರವರಿ 3ರಂದು ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಫೆಬ್ರವರಿ 3, ಈ ದಿನ ದ್ವಾದಶ ರಾಶಿಗಳ ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ, ವ್ಯಾಪಾರಿಗಳು ನಿರೀಕ್ಷೆ ಮಾಡಿದ ಫಲ ಪಡೆಯುತ್ತೀರಿ. ಕುಟುಂಬದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಈ ದಿನ ಅಪೂರ್ನವಾಗಿದ್ದ ಕೆಲಸ ಪೂರ್ಣವಾಗಲಿದೆ.
ಮಿಥುನ ರಾಶಿ
ಈ ದಿನ ಖರ್ಚು ವೆಚ್ಚಗಳ ನಡುವೆ ಸಮತೋಲನ ಕಾಪಾಡಿ, ಬಜೆಟ್ ಮೀರಿ ಖರ್ಚು ಮಾಡಬೇಡಿ. ಈ ದಿನ ಆರ್ಥಿಕ ವ್ಯವಹಾರ ಮಾಡುವುದಾದರೆ ಈ ದಿನ ಜಾಗ್ರತೆವಹಿಸಬೇಕು. ಕುಟುಂಬ ಜೀವನ ಚೆನ್ನಾಗಿರಲಿದೆ. ಆರ್ಥಿಕ ಸ್ಥಿತಿ ಬಲಪಡಿಸಲು ನೀವು ಮಾಡುವ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ, ಆಸ್ತಿ ಸಂಬಂಧಿಸಿದ ವ್ಯವಹಾರ ಮಾಡುವುದಾದರೆ ಈ ದಿನ ಜಾಗ್ರತೆವಹಿಸಿ. ಈ ದಿನ ನೀವು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳದಂತೆ ಸಲಹೆ ನೀಡಲಾಗುವುದು. ಕೆಲಸದಲ್ಲಿ ಏನಾದರು ಬದಲಾವಣೆ ಮಾಡ ಬಯಸುವುದಾದರೆ ಈ ದಿನ ಅನುಕೂಲಕರವಾಗಿದೆ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಮನಸ್ತಾಪ ಬರಬಹುದು, ಈ ದಿನ ಯಾವುದೇ ಪ್ರಮುಖ ಕೆಲಸ ಅಪೂರ್ಣವಾಗಿ ಬಿಡಬೇಡಿ. ಆರ್ಥಿಕವಾಗಿ ನೋಡುವುದಾದರೆ ಈ ದಿನ ಉತ್ತಮವಾಗಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ, ಕೆಲಸದಲ್ಲಿ ಕೆಲವು ಧನಾತ್ಮಕ ಬದಲಾವಣೆ ಕಂಡು ಬರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ನಿಮಗೆ ಮಿಶ್ರಫಲ, ನಿಮ್ಮ ಹಾಗೂ ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗಬಹುದು, ಆಸ್ತಿಗೆ ಸಂಬಂಧಿಸಿದ ನಿರ್ಧಾರ ಆಲೋಚಿಸಿ ತೆಗೆದುಕೊಳ್ಳಿ, ಕೆಲಸದಲ್ಲಿ ಹೆಚ್ಚು ಗಮನಹರಿಸಿ, ಆರೋಗ್ಯದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಲಿದೆ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ, ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ನಿಮಗೆ ಮಿಶ್ರಫಲ, ಆಸ್ತಿ ಸಂಬಂಧಿಸಿದ ವ್ಯವಹಾರ ಜಾಗ್ರತೆಯಿಂದ ತೆಗೆದುಕೊಳ್ಳಿ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ, ನಿಮ್ಮ ಕೆಲಸ ಕಾರ್ಯದ ಕಡೆಗೆ ಗಮನಹರಿಸಿ, ಈ ದಿನ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಈ ದಿನ ಖರ್ಚು ಹೆಚ್ಚಿರಲಿದೆ, ಕೆಲಸದಲ್ಲಿಯೂ ಹೆಚ್ಚು ಒತ್ತಡಗಳಿರಬಹುದು. ಕುಟುಂಬದ ಸಮಸ್ಯೆಯನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ. ಕೆಲಸದಲ್ಲಿನ ಸಮಸ್ಯೆಗೆ ಪರಿಹಾರ ಸಿಗಲಿದೆ.
ಕುಂಭ ರಾಶಿ
ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಸರಿಯಾಗಲಿದೆ, ಖರ್ಚುಗಳಿಗೆ ಕಡಿವಾಣ ಹಾಕಿ, ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಶೀಘ್ರವೇ ಶುಭ ಸುದ್ದಿ ಪಡೆಯುತ್ತೀರಿ.
ಮೀನ ರಾಶಿ
ಈ ದಿನ ಅಪೂರ್ಣವಾಗಿದ್ದ ಕೆಲಸ ಪೂರ್ಣಗೊಳ್ಳಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ವೃತ್ತಿ ಬದುಕಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದಾದರೆ ಈ ದಿನ ಜಾಗ್ರತೆವಹಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications