Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಫೆಬ್ರವರಿ 4, ದಿನ ಭವಿಷ್ಯ: ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 4 ಈ ದಿನ ನಿಮಗೆ ಹೇಗಿರಲಿದೆ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಉದ್ಯೋಗದಲ್ಲಿ ಈ ದಿನ ಉತ್ತಮವಾಗಿರಲಿದೆ, ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಕುಟುಂಬದಲ್ಲಿ ಏನಾದರು ಭಿನ್ನಾಭಿಪ್ರಾಯವಿದ್ದರೆ ಸರಿಯಾಗಲಿದೆ, ಆರೋಗ್ಯ ಸಂಬಂಧಿತ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಕೆಲಸ ಕಾರ್ಯದ ದಿನದಿಂದ ಈ ದಿನ ಉತ್ತಮವಾಗಿರಲಿದೆ.
ಮಿಥುನ ರಾಶಿ
ಖರ್ಚಿನ ಕಡೆಗೆ ಗಮನಹರಿಸಿ, ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ, ಕುಟುಂಬ ಬದುಕು ಉತ್ತಮವಾಗಿರಲಿದೆ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ.
ಕರ್ಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆಸ್ತಿ ಸಂಬಂಧಿಸಿದ ವಿವಾದವಿದ್ದರೆ ಅದು ಬಗೆಹರಿಯಲಿದೆ. ಕೆಲಸದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ. ಈ ದಿನ ಪ್ರಮುಖ ಕೆಲಸಗಳು ಅಪೂರ್ಣವಾಗಬಹುದು. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಈ ದಿನ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ, ಕೆಲಸದ ಬಗ್ಗೆ ಚಿಂತೆ ಕಾಡುತ್ತಿದ್ದರೆ ಆ ಸಮಸ್ಯೆ ಬಗೆಹರಿಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಪೋಷಕರ ಸಲಹೆ ನಿರ್ಲಕ್ಷ್ಯ ಮಾಡಬೇಡಿ.
ತುಲಾ ರಾಶಿ
ಈ ದಿನ ನಿಮ್ಮ ಕೋಪ ನಿಯಂತ್ರಿಸಿ, ಆಸ್ತಿ ಸಂಬಂಧಿಸಿದ ನಿರ್ಧಾರವನ್ನು ಆಲೋಚಿಸಿ ತೆಗೆದುಕೊಳ್ಳಿ, ಸಂಗಾತಿಯ ಜೊತೆಗೆ ಕೋಪದಿಂದ ವರ್ತಿಸಬೇಡಿ. ಆರ್ಥಿಕ ವಿಷಯದಲ್ಲಿ ಜಾಗ್ರತೆವಹಿಸಿ. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಆಸ್ತಿ ಸಂಬಂಧಿಸಿದ ವ್ಯವಹಾರ ಲಾಭ ನೀಡಲಿದೆ.
ಧನು ರಾಶಿ
ಈ ದಿನ ಮಿಶ್ರಫಲಿತಾಂಶ, ಈ ದಿನ ಮಾನಸಿಕ ಒತ್ತಡವಿರಬಹುದು, ಕೋಪವನ್ನು ನಿಯಂತ್ರಿಸಿ. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ನಿಮಗೆ ಉತ್ತಮವಾಗಿರಲಿದೆ. ವಾಹನ ಖರೀದಿ ಅಥವಾ ಆಸ್ತಿ ಖರೀದಿ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಈ ದಿನ ಉತ್ತಮವಾಗಿರಲಿದೆ.
ಮಕರ ರಾಶಿ
ಈ ದಿನ ಉತ್ತಮವಾಗಿರಲಿದೆ, ಆದಾಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಕೆಲಸದಲ್ಲಿನ ಸಮಸ್ಯೆ ಬಗೆಹರಿಯಲಿದೆ. ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಕುಟುಂಬದಲ್ಲಿನ ಸಮಸ್ಯೆಯನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ಖರ್ಚು-ವೆಚ್ಚಗಳ ನಡುವೆ ಸಮತೋಲನ ಕಾಪಾಡಿ. ಅಪೂರ್ಣವಾಗಿರುವ ಕೆಲಸ ಪೂರ್ಣವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ, ಅಪೂರ್ಣವಾಗಿರುವ ಕೆಲಸ ಪೂರ್ಣಗೊಳ್ಳಲಿದೆ. ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ವ್ಯವಹಾರದ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
