Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಫೆಬ್ರವರಿ 6, ದಿನ ಭವಿಷ್ಯ: ಈ ದಿನ ಯಾವ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 6 ನಿಮಗೆ ಹೇಗಿರಲಿದೆ, ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಈ ದಿನ ನೀವು ಕೋಪನಿಯಂತ್ರಿಸಿ, ಹಣದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಹೂಡಿಕೆಯಿಂದ ಲಾಭ ದೊರೆಯಲಿದೆ.
ವೃಷಭ ರಾಶಿ
ಈ ದಿನ ಕೆಲಸದ ಕಡೆಗೆ ಗಮನಹರಿಸಬೇಕು, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಕುಟುಂಬ ಸದಸ್ಯರಿಗೆ ಆರೋಗ್ಯ ಸಮಸ್ಯೆವಿದ್ದರೆ ಅವರ ಆರೋಗ್ಯದ ಕಡೆಗೆ ಗಮನಹರಿಸಿ.

ಮಿಥುನ ರಾಶಿ
ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಈ ದಿನ ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ.
ಕರ್ಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಈ ದಿನ ನಿಮ್ಮ ಕೆಲಸ ಕಾರ್ಯವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗಲಿದೆ. ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿದೆ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಆದರೆ ಈ ದಿನ ನೀವು ನಿಮ್ಮ ಕೋಪಕ್ಕೆ ಕಡಿವಾಣ ಹಾಕಿದರೆ ಒಳ್ಳೆಯದು. ವೈವಾಹಿಕ ಬದುಕಿನಲ್ಲಿರುವ ಭಿನ್ನಾಭಿಪ್ರಾಯ ದೂರಾಗಲಿದೆ. ಆರ್ಥಿಕ ದೃಷ್ಟಿಯಿಂದ ನೋಡಿದರೆ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಅನುಕೂಲಕರವಾಗಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಈ ದಿನ ಹಣದ ವಿಷಯದಲ್ಲಿ ನೀವು ಜಾಗ್ರತೆವಹಿಸಬೇಕು,ಪ್ರೇಮಿಗಳಿಗೆ ಈ ದಿನ ವಿಶೇಷವಾಗಿರಲಿದೆ, ಕುಟುಂಬ ಜೀವನದಲ್ಲಿ ಈ ದಿನ ಸಮಸ್ಯೆವಿದ್ದರೆ ಅದು ಬಗೆಹರಿಯಲಿದೆ.
ತುಲಾ ರಾಶಿ
ಈ ದಿನ ನಿಮಗೆ ಮಿಶ್ರಫಲ, ಈ ದಿನ ಆರೋಗ್ಯದಲ್ಲಿ ಏರಳಿತವಿರಬಹುದು, ಈ ದಿನ ನಿಮಗೆ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಇಂದು ಕೆಲಸ ಕಾರ್ಯಗಳು ಸ್ವಲ್ಪ ನಿಧಾನವಾಗಬಹುದು. ಆಸ್ತಿ ಸಂಬಂಧಿಸಿದ ವ್ಯವಹಾರ ಜಾಗ್ರತೆಯಿಂದ ಮಾಡಿ.
ವೃಶ್ಚಿಕ ರಾಶಿ
ಈ ದಿನ ಆರ್ಥಿಕ ವಿಷಯದಲ್ಲಿ ನೀವು ಜಾಗ್ರತೆವಹಿಸಿ, ಈ ದಿನ ನೀವು ನಿಮ್ಮ ಕೆಲಸದ ಬಗ್ಗೆ ಗಮನಹರಿಸಬೇಕು, ವೃತ್ತಿ ಜೀವನಕ್ಕೆ ಸಂಬಂಧಿಸಿದ ಸಮಸ್ಯೆವಿರಬಹುದು. ಕುಟುಂಬದ ಕಡೆಗೆ ಗಮನಹರಿಸಿ.
ಧನು ರಾಶಿ
ಈ ದಿನ ನಿಮಗೆ ಮಿಶ್ರಫಲ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ. ಕುಟುಂಬ ಬದುಕು ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಮಿಶ್ರಫಲಿತಾಂಶ, ಈ ದಿನ ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ಈ ದಿನ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗದಂತೆ ಜಾಗ್ರತೆವಹಿಸಿ, ಕೆಲಸ ಕಾರ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆಸ್ತಿಯಲ್ಲಿ ಹೂಡಿಕೆ ಮಾಡಿದರೆ ಈ ದಿನ ಉತ್ತಮವಾಗಿರಲಿದೆ, ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಈ ದಿನ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ನಿಮ್ಮ ಕೆಲಸ ಕಾರ್ಯಗಳು ಸಮಯಕ್ಕೆ ಪೂರ್ಣವಾಗಲಿದೆ. ಈ ದಿನ ನೀವು ವೃತ್ತಿ ಬದುಕಿನ ಜೊತೆಗೆ ಕುಟುಂಬ ಜೀವನದ ಕಡೆಗೂ ಗಮನಹರಿಸಿ, ಸಂಗಾತಿ ಜೊತೆಗೆ ಹೆಚ್ಚಿನ ಸಮಯ ಕಳೆಯಿರಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
