Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಫೆಬ್ರವರಿ 9 ದಿನ ಭವಿಷ್ಯ: ಭಾನುವಾರದ ಈ ದಿನ ಯಾವ ರಾಶಿಗೆ ಹೇಗಿರಲಿದೆ?
ಫೆಬ್ರವರಿ 9ರ ರಾಶಿಫಲ ಪ್ರಕಾರ ಈ ದಿನ ಯಾರಿಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಮಿಶ್ರಫಲ, ಕೆಲಸದ ವಿಷಯದಲ್ಲಿನಿರ್ಲಕ್ಷ್ಯ ಮಾಡಬೇಡಿ, ವ್ಯಾಪಾರಿಗಳಿಗೆ ಈ ದಿನ ಧನಾತ್ಮಕವಾಗಿರಲಿದೆ, ಯಾವುದೇ ನಿರ್ಧಾರವಾದರೂ ಆಲೋಚಿಸಿ ತೆಗೆದುಕೊಳ್ಳಿ.

ವೃಷಭ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲು ಸಾಧ್ಯವಾಗಲಿದೆ, ಹಣದ ವಿಷಯದಲ್ಲಿ ಉತ್ತಮವಾಗಿದೆ, ಹಣಕ್ಕೆ ಸಂಬಂಧಿಸಿದ ಪ್ರಯತ್ನ ಉತ್ತಮ ಫಲ ನೀಡಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆಯೇ ನಡೆಯಲಿದೆ, ಆದಾಯದ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ನಿಮಗೆ ವಹಿಸಿರುವ ಜವಾಬ್ದಾರಿಯನ್ನು ಭಂಗಿಯಾಗಿ ಮಾಡಿ ಮುಗಿಸಲು ಸಾಧ್ಯವಾಗುವುದು.ಈ ದಿನ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಈ ದಿನ ಉತ್ತಮವಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ, ಈ ದಿನ ಆರ್ಥಿಕವಾಗಿ ನಿಮಗೆ ಉತ್ತಮವಾಗಿರಲಿದೆ. ಕುಟುಂಬ ಸದಸ್ಯರ ಆರೋಗ್ಯ ಚಿಂತೆ ನಿಮ್ಮನ್ನು ಕಾಡಬಹುದು, ಅವರ ಆರೈಕೆ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ.
ಕನ್ಯಾ ರಾಶಿ
ಈ ದಿನ ಕರ್ಕ ರಾಶಿಯವರಗೆ ಶುಭವಾಗಿದೆ, ಆದರೆ ಕೆಲವೊಂದು ಸಂದರ್ಭದಲ್ಲಿ ನೀವು ತಾಳ್ಮೆಯಿಂದ ವರ್ತಿಸಿದರೆ ಒಳ್ಳೆಯದು. ನಿಮಗೆ ವಹಿಸಿರುವ ಕೆಲಸವನ್ನು ಅರ್ಧಂಬರ್ಧ ಮಾಡದೆ ಪೂರ್ಣಗೊಳಿಸುವುದರ ಕಡೆಗೆ ಗಮನಹರಿಸುವುದು ಸೂಕ್ತ ಎಂದು ಸಲಹೆ ನೀಡಲಾಗುವುದು.
ತುಲಾ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಿ, ಕೆಲಸದ ಕಡೆಗೆ ಸಂಪೂರ್ಣ ಗಮನಹರಿಸಬೇಕಾಗುತ್ತದೆ, ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಮಾಡುವ ಪ್ರಯತ್ನ ಯಶಸ್ವಿಯಾಗಲಿದೆ. ಪಾಲುದಾರಿಕೆಯ ವ್ಯವಹಾರ ಮಾಡುವವರು ಜಾಗ್ರತೆವಹಿಸಿ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಪ್ರೇಮಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ, ನಿಮ್ಮ ಸಂಬಂಧ ಮತ್ತಷ್ಟು ಬಲವಾಗಲಿದೆ. ಆಸ್ತಿ ವ್ಯವಹಾರಕ್ಕೆ ಈ ಸಮಯ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಈ ದಿನ ಕೆಲಸ ಕಾರ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿರಲಿದೆ.
ಧನು ರಾಶಿ
ಈ ದಿನ ನಿಮಗೆ ಧನ ಲಾಭವಾಗಲಿದೆ, ಅನಗ್ಯತ ವಿಷಯಗಳಲ್ಲಿ ಮೂಗು ತೂರಿಸಬೇಡಿ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ಕೆಲಸದಲ್ಲಿ ನಿಮಗೆ ನೀಡಿರುವ ಜವಾಬ್ದಾರಿ ಪೂರ್ಣಗೊಳಿಸಲು ಪ್ರಯತ್ನ ಮಾಡಬೇಕು.
ಮಕರ ರಾಶಿ
ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಈ ದಿನ ನೀವು ಕೋಪ ನಿಯಂತ್ರಿಸಿದರೆ ಒಳ್ಳೆಯದು, ಕುಟುಂಬದಲ್ಲಿ ಏನಾದರು ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ.
ಕುಂಭ ರಾಶಿ
ಈ ದಿನ ಹಣದ ವಿಷಯದ ಬಗ್ಗೆ ಜಾಗ್ರತೆವಹಿಸಿ, ಖರ್ಚುಗಳ ಕಡೆ ನಿಯಂತ್ರಣವಿರಲಿ, ಹೂಡಿಕೆ ಮಾಡಲು ಈ ದಿನ ಉತ್ತಮವಾಗಿರಲಿದೆ. ಸಂಗಾತಿ ಜೊತೆ ಅನಗ್ಯತ ಭಿನ್ನಾಭಿಪ್ರಾಯ ತಪ್ಪಿಸಿ, ಕೋಪ ನಿಯಂತ್ರಿಸಿದರೆ ಒಳ್ಳೆಯದು.
ಮೀನ ರಾಶಿ
ಈ ದಿನ ನಿಮಗೆ ಮಿಶ್ರಫಲ, ಕೆಲ ಸಮಸ್ಯೆಗಳಿರಬಹುದು, ಹಿರಿಯರ ಸಲಹೆ ನಿರ್ಲಕ್ಷ್ಯ ಮಾಡದಿದ್ದರೆ ನಿಮ್ಮ ಸಮಸ್ಯೆಗೆ ಪರಿಹಾರ ಸಿಗಲಿದೆ. ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಆರ್ಥಿಕ ವಿಷಯದಲ್ಲಿಯೂ ನೀವು ಜಾಗ್ರತೆವಹಿಸಬೇಕು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
