Latest Updates
-
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ
ದಿನ ಭವಿಷ್ಯ ಜನವರಿ 3: ಯಾವ ರಾಶಿಗೆ ಶುಭವಾಗಿದೆ? ಯಾರಿಗೆ ಮಿಶ್ರಫಲ?
ಶುಭ ದಿನ... ಈ ದಿನದ ರಾಶಿಫಲ ಯಾವ ರಾಶಿಗೆ ಹೇಗಿದೆ ನೋಡೋಣ:
ಮೇಷ ರಾಶಿ
ಈದಿನ ನಿಮಗೆ ಸರಾಸರಿ, ಅನಗ್ಯತ ಕೋಪ ತಪ್ಪಿಸಿ ಎಂದು ಸಲಹೆ ನೀಡಲಾಗುವುದು. ವ್ಯಾಪಾರದಲ್ಲಿಯೂ ನಿಧಾನಗತಿ ನಿಮ್ಮ ಚಿಂತೆ ಹೆಚ್ಚಿಸಬಹದು. ಇನ್ನು ಕುಟುಂಬ ಬದುಕಿನ ಕಡೆಗೆ ಹೆಚ್ಚಿನ ಗಮನಹರಿಸಬೇಕು. ನಿಮ್ಮ ನಡುವೆ ಚಿಕ್ಕ ಮನಸ್ತಾಪವಾದರೂ ಬಗೆಹರಿಸಲು ಪ್ರಯತ್ನಿಸಿ.

ಈ ದಿನ ನಿಮಗೆ ವಿಶೇಷವಾಗಿರಲಿದೆ. ಆರ್ಥಿಕವಾಗಿ ಚೆನ್ನಾಗಿರಲಿದೆ, ಸಾಮಾಜಿಕ ಕಾರ್ಯರಂತೆ ಸೇರಿಕೊಂಡಿದ್ದರೆ ಓಡಾಟ ಅಧಿಕವಿರಲಿದೆ. ಕುಟುಂಬ ಜೀವನ ಸಂತೋಷದಿಂದ ಕೂಡಿರಲಿದೆ ಕೆಲಸ ಹುಡುಕುತ್ತಿರುವವರು ತಮ್ಮ ಪ್ರಯತ್ನ ಮ್ತಷ್ಟು ಚುರುಕುಗೊಳಿಸಬೇಕು.
ಮಿಥುನ ರಾಶಿ
ಈ ದಿನ ಮಿಥುನ ರಾಶಿಯವರು ಜಾಗ್ರತೆವಹಿಸಬೇಕು, ನಿಮಗೆ ನೀಡಿರುವ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತನಿಸಿ. ವೈವಾಹಕ ಜೀವನ ಚೆನ್ನಾಗಿರಲಿದೆ. ಇನ್ನು ಒಳರಾಜಕೀಯದಿಂದ ದೂರ ಸರಿಯಿರಿ.
ಕರ್ಕ ರಾಶಿ
ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಈ ಅವಧಿಯಲ್ಲಿ ತಂಬಾನೇ ಉತ್ತಮ ಆರ್ಥಿಕ ಲಾಭ ಪಡೆಯಬಹುದು. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಬಂದರೆ ಕೋಪದ ಬದಲಿಗೆ ಸಮಧಾನದಿಂದ ವರ್ತಿಸುವುದು ಒಳ್ಳೆಯದು.
ಸಿಂಹ ರಾಶಿ
ಈ ದಿನ ನಿಮಗೆ ಸರಾಸರಿಯಾಗಿರಲಿದೆ. ಅಗ್ಯತ ಮೀರಿ ಖರ್ಚು ಮಾಡಬೇಡಿ. ಇನ್ನು ಯಾವುದೇ ನಿರ್ಧಾರವಾದರೂ ಆಲೋಚಿಸಿ ತೆಗೆದುಕೊಳ್ಳಬೇಕು. ಆಸ್ತಿ ವ್ಯವಹಾರಕ್ಕೆ ಈ ದಿನ ನಿಮಗೆ ಅನುಕೂಲಕರವಾಗಿದೆ. ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ.
ಕನ್ಯಾ ರಾಶಿ
ಈ ದಿನ ನೀವು ಜಾಗ್ರತೆಯಿಂದ ಕೆಲಸ ಮಾಡಬೇಕು, ಬೇರೆಯವರ ಮಾತು ಕೇಳಿ ತೀರ್ಮಾನ ತೆಗೆದುಕೊಳ್ಳಬೇಡಿ. ಇನ್ನು ಪ್ರಮುಖ ಕೆಲಸ ಪೂರ್ಣಗೊಳಿಸುವ ಕಡೆ ಗಮನಹರಿಸುವುದು ಒಳ್ಳೆಯದು. ಕುಟುಂಬ ಜೀವನದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ.
ತುಲಾ ರಾಶಿ
ಈ ದಿನ ನಿಮಗೆ ಶುಭವಾಗಿದೆ. ವೃತ್ತಿ ಬದುಕು ಚೆನ್ನಾಗಿರಲಿದೆ, ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿದೆ. ಆದರೆ ನೀವು ಆರೋಗ್ಯದ ಕಡೆ ಗಮನಹಿಸಬೇಕು, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ.
ವೃಶ್ಚಿಕ ರಾಶಿ
ಈ ದಿನ ನಮಗೆ ಒತ್ತಡದಿಂದ ಕೂಡಿರಲಿದೆ, ನೀವು ಯೋಚಿಸಿದಂತೆ ಕೆಲಸ ಕಾರ್ಯಗಳು ನಡೆಯದೆ ಅತೃಪ್ತಿ ಉಂಟಾಗಬಹುದು.ಈ ದಿನ ಬೇರೆಯವರಿಂದ ಮೋಸ ಹೋಗದಂತೆ ಜಾಗ್ರತೆವಹಿಸಿ. ಇನ್ನು ಯಾವುದೇ ನಿರ್ಧಾರವಾದರೂ ಆಲೋಚಿಸಿ ತೆಗೆದುಕೊಳ್ಳಬೇಕು.
ಧನು ರಾಶಿ
ಈ ದಿನ ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಇನ್ನು ಹೂಡಿಕೆಗೆ ಈ ದಿನ ಅನುಕೂಲಕರವಾಗಿದೆ. ವ್ಯಾಪಾರಿಗಳು ಲಾಭ ಗಳಿಸಬಹುದು, ವ್ಯಾಪಾರಸ್ಥರಿಗೂ ಈ ದಿನ ಅನುಕೂಲಕರವಾಗಿದೆ.
ಮಕರ ರಾಶಿ
ಈ ದಿನ ನೀವು ಜಾಗ್ರತೆವಹಿಸಬೇಕು, ಕೆಲಸದಲ್ಲಿ ಕೆಲ ಅಡೆತಡೆ ಎದುರಾಗಬಹದು, ಇದರಿಂದ ಚಿಂತೆ ಹೆಚ್ಚಾಗಬಹುದು. ಎಲ್ಲಾ ಕೆಲಸ ಜೊತೆಯಲ್ಲಿ ಮಾಡಲು ಹೋಗಬೇಡಿ. ಮನೆಯ ವಾತಾವರಣ ಚೆನ್ನಾಗಿರಲಿದೆ.
ಕುಂಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಹಣಕಾಸು ಕೂಡ ಉತ್ತಮವಾಗಿರಲಿದೆ, ನಿಮ್ಮ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುವುದು. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಮೀನ ರಾಶಿ
ಈ ದಿನಖರ್ಚು ಅಧಿಕವಿರಬಹುದು, ಆರೋಗ್ಯ ಸಂಬಂಧಿತ ತೊಂದರೆಗಳು ಕೆಲಸ ಕಾರ್ಯಕ್ಕೆ ಸಮಸ್ಯೆಯನ್ನುಂಟು ಮಾಡಬಹುದು. ಈ ದಿನ ಯಾವುದೇ ದೊಡ್ಡ ಹೂಡಿಕೆ ಮಾಡಬೇಡಿ, ಯಾರಿಗೂ ಹಣ ನೀಡಬೇಡಿ ಎಂದು ಸಲಹೆ ನೀಡಲಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
