Latest Updates
-
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ!
ಜನವರಿ 26 ದಿನ ಭವಿಷ್ಯ: ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಪ್ರಕಾರ ಭಾನುವಾರದ ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಲಾಭ ದೊರೆಯಲಿದೆ. ಷೇರಿನಲ್ಲಿ ಹೂಡಿಕೆ ಮಾಡುವವರು ಸ್ವಲ್ಪ ಜಾಗ್ರತೆವಹಿಸಬೇಕು, ಇನ್ನು ಈ ದಿನ ಖರ್ಚುಗಳನ್ನು ನಿಯಂತ್ರಿಸಿದರೆ ಒಳ್ಳೆಯದು.

ವೃಷಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಹೂಡಿಕೆ ಮಾಡುವಾಗ ಜಾಗ್ರತೆವಹಿಸಬೇಕು. ಇನ್ನು ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ ಎಂದು ಸಲಹೆ ನೀಡಲಾಗುವುದು. ಇನ್ನು ಹಣಕ್ಕೆ ಸಂಬಂಧಿಸಿದ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಮಿಶ್ರಫಲ, ಒಡಹುಟ್ಟಿದವರ ಜೊತೆ ಕೆಲ ಮನಸ್ತಾಪ ಬರಬಹುದು. ಆದರೆ ವಿವಾಹಿತರ ವೈವಾಹಿಕ ಜೀವನ ಚೆನ್ನಾಗಿರಲಿದೆ. ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ. ವಾಹನ ಖರಿದಿಗೆ ಕೂಡ ಈ ದಿನ ನಿಮಗೆ ಶುಭವಾಗಿದೆ.
ಕರ್ಕ ರಾಶಿ
ಈ ದಿನ ಮಿಶ್ರಫಲ, ನೀವು ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಆರೋಗ್ಯದಲ್ಲಿ ಏರಳಿತವಿರಬಹುದು.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕವಾಗಿ ನೋಡುವುದಾದರೆ ಈ ದಿನ ಖರ್ಚು ಹೆಚ್ಚಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಪ್ರಯೋಜನಕಾರಿಯಾಗಿದೆ, ನಿಮ್ಮ ಕೆಲಸ ಕಾರ್ಯಗಳು ಯೋಜನೆಯಂತೆಯೇ ಮುಂದುವರೆಯಲಿದೆ. ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ, ಬರಬೇಕಾಗಿರುವ ಹಣ ಕೈ ಸೇರಲಿದೆ.
ತುಲಾ ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ, ಆದಾಯ ಉತ್ತಮವಾಗಿರಲಿದೆ. ಆಸ್ತಿ ಸಂಬಂಧಿತ ವಿವಾದ ಬಗೆಹರಿಯಲಿದೆ, ಹಣದ ಹೂಡಿಕೆಗೆ ಈ ದಿನ ಉತ್ತಮವಾಗಿದೆ, ಹಣ ಉಳಿತಾಯ ಮಾಡಲು ಸಾಧ್ಯವಾಗುವುದು.
ವೃಶ್ಚಿಕ ರಾಶಿ
ಈ ದಿನ ನಿಮಗೆ ಮಿಶ್ರಫಲ, ಕೆಲಸದಲ್ಲಿ ಕೆಲ ಅಡೆತಡೆಗಳು ಬರಬಹುದು. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ಉತ್ತಮವಾಗಿದೆ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ, ನಿರ್ಲಕ್ಷ್ಯ ದುಬಾರಿಯಾಗಬಹುದು.
ಧನು ರಾಶಿ
ಧನು ರಾಶಿಯವರಿಗೆ ಈ ದಿನ ಮಿಶ್ರಫಲ, ಈ ದಿನ ನೀವು ಮಾತು ಹಾಗೂ ವರ್ತನೆ ಕಡೆಗೆ ಗಮನಹರಿಸಬೇಕು, ಅದರಲ್ಲಿಯೂ ರಾಜಕಾರಣಿಗಳು ಹೆಚ್ಚು ಜಾಗ್ರತೆವಹಿಸಬೇಕು. ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ಸರಾಸರಿಯಾಗಿರುತ್ತದೆ.
ಮಕರ ರಾಶಿ
ಮಕರ ರಾಶಿಯವರು ಈ ದಿನ ಜಾಗ್ರತೆವಹಿಸಬೇಕು, ವೃತ್ತಿ ಬದುಕಿಗೆ ಸಂಬಂಧಿಸಿದ ಯಾವುದೇ ನಿರ್ಧಾರಗಳನ್ನು ಆತುರದಿಂದ ತೆಗೆದುಕೊಳ್ಳಬೇಡಿ. ನೀವು ಬುದಧಿವಂತಿಕೆಯಿಂದ ಆಲೋಚಿಸಿ ನಿರ್ಧಾರ ತೆಗೆದುಕೊಳ್ಳಿ. ನಿಮ್ಮ ಇಮೇಜ್‌ಗೆ ಧಕ್ಕೆ ಬರದಂತೆ ಜಾಗ್ರತೆವಹಿಸಿ.
ಕುಂಭ ರಾಶಿ
ಈ ದಿನ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿರಲಿದೆ. ಮನೆಯಲ್ಲಿ ಚಿಕ್ಕ ಪುಟ್ಟ ಸಮಸ್ಯೆಗಳಿದ್ದರೆ ಅದನ್ನು ಮಾತನಾಡಿ ಬಗೆಹರಿಸಲು ಈ ದಿನ ಉತ್ತಮವಾಗಿದೆ, ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಮೀನ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ನೋಡುವುದಾದರೆ ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಇರುವ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಆಸ್ತಿ ಅಥವಾ ವಾಹನ ಖರೀದಿಗೆ ಈ ಅವಧಿ ಉತ್ತಮವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
