Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
ಜನವರಿ 27ರ ದಿನ ಭವಿಷ್ಯ: ಸೋಮವಾರದ ದಿನ ನಿಮ್ಮ ರಾಶಿಫಲ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಸೋಮವಾರದ ದಿನ ಹೇಗಿರಲಿದೆ?
ಮೇಷ ರಾಶಿ
ಈ ದಿನ ಮೇಷ ರಾಶಿಯವರಿಗೆ ಅನುಕೂಲಕರವಾಗಿದೆ, ವ್ಯಾಪಾರಸ್ಥರಿಗೆ ಲಾಭ ಗಳಿಸಲು ಸಾಧ್ಯವಾಗಲಿದೆ. ಕುಟುಂಬದ ಜೊತೆ ಸಂತೋಷದಿಂದ ಕಳೆಯಲು ಸಾಧ್ಯವಾಗಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ತುಂಬಾನೇ ಸರಾಸರಿಯಾಗಿರಲಿದೆ, ನಿಮ್ಮ ಕುಟುಂಬ ಜೀವನದ ದೃಷ್ಟಿಯಿಂದಲೂ ಅನುಕೂಲಕರವಾಗಿದೆ, ಸಂಗಾತಿಯೊಂದಿಗೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಎಲ್ಲವೂ ಸರಿಯಾಗಲಿದೆ. ಮನೆಯ ವಾತಾವರಣ ಧನಾತ್ಮಕವಾಗಿರಲಿದೆ.
ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವ್ಯಾಪಾರಿಗಳಿಗೆ ಲಾಭ ಗಳಿಸಲು ಸಾಧ್ಯವಾಗಲಿದೆ, ಉದ್ಯೋಗಿಗಳಿಗೆ ಈ ದಿನ ನಿಮ್ಮ ಕೆಲಸವನ್ನು ಯೋಜನೆ ಪ್ರಕಾರ ಮುಗಿಸಲು ಸಾಧ್ಯವಾಗಲಿದೆ. ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ, ಹೂಡಿಕೆಗೆ ಈ ದಿನ ಅನುಕೂಲಕರವಾಗಿದೆ.
ಕರ್ಕ ರಾಶಿ
ಕರ್ಕ ರಾಶಿಯವರು ಈ ದಿನ ಸ್ವಲ್ಪ ಜಾಗ್ರತೆವಹಿಸಬೇಕು. ನಿಮ್ಮ ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕು, ಅಲ್ಲದೆ ಒಳರಾಜಕೀಯದ ಬಗ್ಗೆ ಜಾಗ್ರತರಾಗಿರಿ. ಈ ದಿನ ಕೋಪವನ್ನು ನಿಯಂತ್ರಿಸಿ, ನೀವಾಡುವ ಮಾತಿನ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಪಾಲುದಾರಿಕೆಯ ವ್ಯವಹಾರ ಮಾಡುವವರು ಜಾಗ್ರತೆವಹಿಸಬೇಕು. ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ. ಈ ದಿನ ಯಾವುದೇ ದೊಡ್ಡ ನಿರ್ಧಾರ ತೆಗೆದುಕೊಳ್ಳಬೇಡಿ.
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಒಟ್ಟಿನಲ್ಲಿ ಈ ದಿನ ಎಲ್ಲಾ ರೀತಿಯಿಂದಲೂ ಅನುಕೂಲಕರವಾಗಿದೆ.
ತುಲಾ ರಾಶಿ
ಈ ದಿನ ನೀವು ನಿರಾಳವಾಗುತ್ತೀರಿ, ಬಹುದಿನದಿಂದ ನಿಮ್ಮನ್ನು ಕಾಡುತ್ತಿರುವ ವಿಂತೆ ದೂರಾಗಲಿದೆ. ಆರ್ಥಿಕವಾಗಿ ನೋಡುವುದಾದರೆ ಈ ದಿನ ನಿಮಗೆ ಉತ್ತಮವಾಗಿರಲಿದೆ. ಕುಟುಂಬ ಸಂಬಂಧ ಕೂಡ ಚೆನ್ನಾಗಿರಲಿದೆ.
ವೃಶ್ಷಿಕ ರಾಶಿ
ಈ ದಿನ ನಿಮಗೆ ಆರ್ಥಿಕವಾಗಿ ಯಾವುದೇ ಸಮಸ್ಯೆ ಇರಲ್ಲ, ಉದ್ಯೋಗದಲ್ಲಿ ಅನುಕೂಲಕರ ಫಲಿತಾಂಶ ಪಡೆಯುತ್ತೀರಿ. ವ್ಯಾಪಾರಿಗಳಿಗೆ ಈ ದಿನ ಧನಾತ್ಮಕವಾಗಿರಲಿದೆ, ಒಟ್ಟಿನಲ್ಲಿ ಈ ದಿನ ನಿಮಗೆ ಎಲ್ಲಾ ರೀತಿಯಿಂದಲೂ ಒಳ್ಳೆಯದಿದೆ.
ಧನು ರಾಶಿ
ಈ ದಿನ ಅಪೂರ್ಣವಾಗಿರುವ ಕೆಲಸಗಳು ಪೂರ್ಣವಾಗಲಿದೆ, ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆಯೇ ನಡೆಯಲಿದೆ. ಆರೋಗ್ಯ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ಬೇಡ, ಮನೆಯ ಸದಸ್ಯರಿಗೆ ಆರೋಗ್ಯ ಸಮಸ್ಯೆವಿದ್ದರೂ ನಿರ್ಲಕ್ಷ್ಯ ಬೇಡ.
ಮಕರ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ. ಈ ದಿನ ದೊಡ್ಡ ಹಣದ ವ್ಯವಹಾರ ಅಥವಾ ಆಸ್ತಿ ವ್ಯವಹಾರ ಮಾಡುವುದಾದರೆ ಜಾಗ್ರತೆವಹಿಸಿ, ಆನ್‌ಲೈನ್ ವ್ಯವಹಾರ ಮಾಡುವವರು ಜಾಗ್ರತೆವಹಿಸಿ. ಹಣದ ವಿಷಯದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ.
ಕುಂಭ ರಾಶಿ
ಈ ದಿನ ನಿಮಗೆ ಮಿಶ್ರಫಲಿತಾಂಶ, ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ಆಸ್ತಿಯಲ್ಲಿ ಹೂಡಿಕೆ ಮಾಡಿದರೆ ಲಾಭ ಗಳಿಸಲು ಸಾಧ್ಯವಾಗಲಿದೆ. ಆದರೆ ಆರೋಗ್ಯದ ವಿಷಯದಲ್ಲಿ ಜಾಗ್ರತೆವಹಿಸಿ. ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಗಮನಹರಿಸಿ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಈ ದಿನ ನೀವು ಪ್ರಮುಖ ನಿರ್ಧಾರ ತೆಗೆದುಕೊಳ್ಳಬಹುದು. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯಲು ಸಾಧ್ಯವಾಗಲಿದೆ, ಹಣದ ಪ್ರಯತ್ನ ಫಲ ನೀಡಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
