Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ದಿನ ಭವಿಷ್ಯ, ಜನವರಿ 4: ತುಲಾ ರಾಶಿಯವರಿಗೆ ಹಣದ ವಿಷಯದಲ್ಲಿ ಶುಭ, ಉಳಿದ ರಾಶಿಗಳಿಗೆ ಹೇಗಿರಲಿದೆ?
ಶುಭ ದಿನ, ಜ್ಯೋತಿಷ್ಯ ಪ್ರಕಾರ ಈ ದಿನ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಚೆನ್ನಾಗಿರಲಿದೆ, ಈ ದಿನ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ಕುಟುಂಬ ಬದುಕು ತುಂಬಾ ಚೆನ್ನಾಗಿರಲಿದೆ. ಈ ದಿನ ಮಾಡುವ ಪ್ರಯಾಣ ಅನುಕೂಲಕರವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ.

ವೃಷಭ ರಾಶಿ
ನೀವು ಆರೋಗ್ಯಕ್ಕಾಗಿ ಲಘು ವ್ಯಾಯಾಮದ ಕಡೆಗೆ ಗಮನಹರಿಸುವುದು ಒಳ್ಳೆಯದು. ಇನ್ನು ಆರ್ಥಿಕ ಸಮಸ್ಯೆ ಬಗೆಹರಿಸಲಾಗುವುದು, ಖರ್ಚುಗಳನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಸಂಬಂಧದಲ್ಲಿ ಪರಸ್ಪರ ಮನಬಿಚ್ಚಿ ಮಾತನಾಡಿದರೆ ನಿಮ್ಮ ಬಾಂಧವ್ಯಕ್ಕೆ ಇನ್ನೂ ಒಳ್ಳೆಯದು.
ಮಿಥುನ ರಾಶಿ'
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಬೇಕು.ಈ ದಿನ ಮಾನಸಿಕ ಒತ್ತಡ ಇರಲಿದೆ, ಕೆಲವೊಂದು ಸೂಕ್ಷ್ಮ ವಿಚಾರಗಳನ್ನು ಎಚ್ಚರಿಕೆಯಿಂದ ಬಗೆಹರಿಸುವುದು ಒಳ್ಳೆಯದು. ಈ ದಿನ ಹೂಡಿಕೆಯಿಂದ ಲಾಭ ಗಳಿಸಬಹುದು. ಹಣಕಾಸಿನ ವಿಚಾರದಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ.
ಕರ್ಕ ರಾಶಿ
ನೀವು ಬಜೆಟ್ ಪ್ಲ್ಯಾನ್ ಮಾಡಿದರೆ ಹಣಕಾಸಿನ ಸಮಸ್ಯೆ ಉಂಟಾಗುವುದನ್ನು ತಡೆಗಟ್ಟಬಹುದು, ವೃತ್ತಿ ಜೀವನ ಚೆನ್ನಾಗಿರಲಿದೆ, ಕುಟುಂಬದೊಂದಿಗೆ ಸಂತೋಷದಿಂದ ಕಳೆಯುತ್ತೀರಿ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಸಂಗಾತಿಯೊಂದಿಗೆ ಬಾಂಧವ್ ಚೆನ್ನಾಗಿರಲಿದೆ.
ಸಿಂಹ ರಾಶಿ
ಆರ್ಥಿಕವಾಗಿ ಪ್ರಯೋಜನದ ದಿನವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಈ ದಿನ ವ್ಯಾಪಾರಸ್ಥರಿಗೆ ಉತ್ತಮ ಲಾಭ ಪಡೆಯಲು ಸಾಧ್ಯವಾಗಲಿದೆ. ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ.
ಕನ್ಯಾ ರಾಶಿ
ಈ ದಿನ ನೀವು ಜಾಗ್ರತೆವಹಿಸಬೇಕು, ಮಕ್ಕಳ ಬಗ್ಗೆ ಚಿಂತೆ ಕಾಡಬಹುದು. ಕೆಲಸ ಕಾರ್ಯದಲ್ಲಿಯೂ ಈ ದಿನ ಹೆಚ್ಚು ಗಮನಹರಿಸಬೇಕು. ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ, ಆರೋಗ್ಯದಲ್ಲಿ ಏರಳಿತವಿರಬಹುದು.
ತುಲಾ ರಾಶಿ
ಸಾಲ ಮಾಡಿದ್ದರೆ ಅದನ್ನು ತೀರಿಸಲು ನೀವು ಮಾಡುವ ಪ್ರಯತ್ನ ಫಲ ನೀಡಿದೆ, ಆರ್ಥಿಕವಾಗಿ ಒಳ್ಳೆಯದಿದೆ.ಕುಟುಂಬದಲ್ಲಿಯೂ ಉತ್ತಮ ವಾತಾವರಣ ಇರಲಿದೆ. ಸಂಗಾತಿಯ ಮಾತುಗಳನ್ನು ಕೇಳವುದು ಒಳ್ಳೆಯದು. ಪ್ರಯಾಣ ಮಾಡುವಾಗ ಸೇಫ್ಟಿ ಕಡೆ ಹೆಚ್ಚು ಗಮನಹರಿಸಿ.
ವೃಶ್ಚಿಕ ರಾಶಿ
ಈ ದಿನ ನೀವು ಆರೋಗ್ಯದ ಕಡೆಗೆ ಗಮನಹರಿಸಿ,ಕುಟುಂಬದಲ್ಲಿ ಅನಗ್ಯತ ಭಿನ್ನಾಭಿಪ್ರಾಯ ತಪ್ಪಿಸಿದರೆ ಸಮಸ್ಯೆ ಬಗೆಹರಿಯಲಿದೆ. ಈ ದಿನ ಆರ್ಥಿಕವಾಗಿ ಒತ್ತಡದಿಂದ ಕೂಡಿರಲಿದೆ. ಈ ದಿನ ಬಜೆಟ್ ಮೀರಿ ಖರ್ಚು ಇರಬಹುದು.
ಧನು ರಾಶಿ
ಈ ದಿನ ವಾಹನ ಚಲಾಯಿಸುವಾಗ ಜಾಗ್ರತೆವಹಿಸಿ, ಹಣದ ವಿಷಯದಲ್ಲಿ ಜಾಗ್ರತೆವಹಿಸಿ. ಬಜೆಟ್ ಮೀರಿ ಖರ್ಚು ಮಾಡಬೇಡಿ. ಕೆಲಸ ಕಾರ್ಯದ ಕಡೆಗೆ ಗಮನಹರಿಸಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಮಕರ ರಾಶಿ
ಈ ದಿನ ವಾಹನವನ್ನು ಬಹಳ ಎಚ್ಚರಿಕೆಯಿಂದ ಚಲಾಯಿಸಿ. ಆರೋಗ್ಯದ ಕಡೆಗೆ ಗಮನಹರಿಸಿ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಈ ದಿನ ಯಾವುದೇ ಆಸ್ತಿ ವ್ಯವಹಾರ ಮಾಡಬೇಡಿ.
ಕುಂಭ ರಾಶಿ
ಈ ದಿನ ತುಂಬಾ ಚೆನ್ನಾಗಿರಲಿದೆ. ಯಾವುದೇ ಪ್ರಮುಖ ಕೆಲಸವನ್ನು ನಾಳೆಗೆ ಅಂತ ಮುಂದೂಡಬೇಡಿ. ಅಲ್ಲದೆ ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ ಎಂದು ಸಲಹೆ ನೀಡಲಾಗುವುದು. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸುವ ಪ್ರಯತ್ನಮಾಡಬೇಕು.
ಮೀನ ರಾಶಿ
ಈ ದಿನ ನೀವು ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳಬೇಕು. ನಿಮಗೆ ವಹಿಸಿರುವ ಕೆಲಸದ ಕಡೆಗೆ ಗಮನಹರಿಸಬೇಕು. ಈ ದಿನ ಬಜೆಟ್‌ಕಡೆಗೆ ಗಮನಹರಿಸಬೇಕು. ಕೆಲಸ ಬದಲಾಇಸಲು ಈ ಅವಧಿ ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
