Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಈ ದಿನದ ರಾಶಿಫಲ: ಜ್ಯೋತಿಷ್ಯ ಪ್ರಕಾರ ನವೆಂಬರ್ 14 ದ್ವಾದಶ ರಾಶಿಗಳಿಗೆ ಹೇಗಿದೆ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ಈ ದಿನ ನಿಮ್ಮ ರಾಶಿಫಲ ಹೇಗಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನೀವು ಆರೋಗ್ಯದ ಕಡೆಗೆ ಗಮನಹರಿಸಬೇಕು. ನೀವು ಹಣದ ಖರ್ಚು ಬಗ್ಗೆ ಕೂಡ ತುಂಬಾ ಜಾಗ್ರತೆವಹಿಸಿ, ಅನಗ್ಯತ ಖರ್ಚು ಮಾಡಬೇಡಿ, ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಬೇಕು,ಈ ದಿನ ವಿವಾದಕ್ಕೆ ಅವಕಾಶ ಕೊಡಬೇಡಿ, ಒಟ್ಟಿನಲ್ಲಿ ಈ ದಿನ ನೀವು ತುಂಬಾನೇ ಜಾಗ್ರತೆವಹಿಸಿ.

ವೃಷಭ ರಾಶಿ
ಈ ದಿನ ನಿಮಗೆ ಅನುಕೂಲಕರವಶಗಿರಲಿದೆ. ಆರ್ಥಿಕವಾಗಿ ಪ್ರಯೋಜನ ಪಡೆಯುತ್ತೀರಿ, ಈ ಹಿಂದೆ ಮಾಡಿದ ಹೂಡಿಕೆ ಒಳ್ಳೆಯ ಲಾಭ ನೀಡಲಿದೆ. ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಮಿಥುನ ರಾಶಿ
ನೀವು ವೃತ್ತಿ ಬದುಕಿನ ಕಡೆಗೆ ಹೆಚ್ಚು ಗಮನಹರಿಸುತ್ತೀರಿ, ಇದರಿಂದ ಉತ್ತಮ ಫಲಿತಾಂಶ ಕೂಡ ದೊರೆಯಲಿದೆ. ಆರ್ಥಿಕವಾಗಿಯೂ ಈ ದಿನ ಅನುಕೂಲಕರವಾಗಿರಲಿದೆ. ವ್ಯಾಪಾರಿಗಳು ಒಳ್ಳೆಯ ಲಾಭ ಪಡೆಯುತ್ತೀರಿ, ಕೆಲಸದ ಹುಡುಕಾಟದಲ್ಲಿರುವವತು ಶುಭ ಸುದ್ದಿ ಪಡೆಯುವಿರಿ.
ಕರ್ಕ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರುವುದು, ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ. ಕೆಲಸದಲ್ಲಿ ನಿಮಗೆ ವಹಿಸಿದ ಜವಾಬ್ದಾರಿ ಪೂರ್ಣಗೊಳಿಸಲು ಸಾಧ್ಯವಾಗುವುದು.
ಸಿಂಹ ರಾಶಿ
ಈ ದಿನ ನೀವು ತುಂಬಾನೇ ಜಾಗ್ರತೆವಹಿಸಬೇಕು, ಆರೋಗ್ಯದ ಕಡೆಗೆ ಗಮನಹರಿಸಿ. ಈ ದಿನ ಆರ್ಥಿಕವಾಗಿಯೂ ಉತ್ತಮವಲ್ಲ, ತುಂಬಾ ಹೂಡಿಕೆ ಮಾಡಲು ಹೋಗಬೇಡಿ. ಅಲ್ಲದೆ ಈ ದಿನ ಅನಗ್ಯತವಾಗಿ ಖರೀದಿ ಮಾಡಬೇಡಿ, ಸಂಗಾತಿ ಜೊತೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಸಲು ಪ್ರಯತ್ನಿಸಿ.
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಪಾಲುದಾರರ ಜೊತೆಗೆ ಏನಾದರು ಭಿನ್ನಾಭಿಪ್ರಾಯವಿದ್ದರೆಅದು ಬಗೆಹರಿಯಲಿದೆ. ವ್ಯಾಪಾರದಲ್ಲಿ ಸುಧಾರಣೆ ಕಂಡು ಬರುವುದು. ನಿಮ್ಮ ಕೆಲಸ ಕಾರ್ಯಗಳಿಗೆ ಮೆಚ್ಚುಗೆ ಸಿಗಲಿದೆ. ಹಣಕಾಸಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ.
ತುಲಾ ರಾಶಿ
ಈ ದಿನ ನಿಮಗೆ ಆರ್ಥಿಕವಾಗಿ ಉತ್ತಮವಾಗಿರಲಿದೆ, ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ, ಹೊಸ ಜವಾಬ್ದಾರಿ ಚೆನ್ನಾಗಿ ನಿಭಾಯಿಸಿಕೊಂಡು ಹೋಗಲು ಸಾಧ್ಯವಾಗುವುದು, ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ಯಾರ ಬಳಿ ಸಾಲ ಪಡೆಯಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ಈ ದಿನ ಹೂಡಿಕೆಗೆ ಚೆನ್ನಾಗಿರಲಿದೆ, ಹೊಸ ಹೂಡಿಕೆ ಬಗ್ಗೆ ಆಲೋಚಿಸಬಹುದು, ಆಸ್ತಿ ಖರೀದಿಗೆ ಹಣ ಉಳಿತಾಯ ಮಡುತ್ತಿರಬಹುದು, ವ್ಯಾಪಾರಿಗಳಿಗೆ ಅನುಕೈಲಕರವಾಗಿರಲಿದೆ.
ಧನು ರಾಶಿ
ನೀವು ಈ ದಿನ ತುಂಬಾ ಜಾಗ್ರತೆವಹಿಸಬೇಕು, ಕೋಪದಿಂದ ಆಡುವ ಮಾತುಗಳ ಬಗ್ಗೆ ಗಮನವಿರಲಿ. ಕೆಲಸದಲ್ಲಿ ಹೊಸ ಪ್ಲ್ಯಾನ್ ಮಾಡಲು ಹೋಗಬೇಡಿ. ಯಾವುದೇ ಹೂಡಿಕೆಗೆ ಈ ದಿನ ಅನುಕೂಲಕರವಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಕುಟುಂಬದಲ್ಲಿ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಬಗೆಹರಿಯಲಿದೆ. ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಹಿಂದಿನ ಹೂಡಿಕೆಯಿಂದ ಉತ್ತಮ ಲಾಭ ದೊರೆಯಲಿದೆ.
ಕುಂಭ ರಾಶಿ
ಕೆಲಸ ಕಾರ್ಯಗಳು ತುಂಬಾ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಿಗಳು ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ,ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿದೆ.
ಮೀನ ರಾಶಿ
ಈ ದಿನ ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಕೆಲಸದಲ್ಲಿ ಉತ್ತಮ ಅವಕಾಶ ದೊರೆಯಲಿದೆ, ಹಣದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಹೂಡಿಕೆಗೆ ಈ ದಿನ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
