Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ದಿನ ಭವಿಷ್ಯ ನವೆಂಬರ್ 22: ಯಾವ ರಾಶಿಗಳಿಗೆ ಈ ದಿನ ತುಂಬಾ ಶುಭವಾಗಿದೆ?
ಶುಭ ಶುಕ್ರವಾರ, ಈ ದಿನದ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ಆರ್ಥಿಕವಾಗಿ ನೋಡುವುದಾದರೆ ಈ ದಿನ ನಿಮಗೆ ಶುಭವಾಗಿದೆ. ಗ್ರಹಗತಿಗಳ ಸ್ಥಾನ ಅನುಕೂಲಕವಾಗಿರುವುದರಿಂದ ಆರೋಗ್ಯ ವಿಷಯದಲ್ಲಿಯೂ ಉತ್ತಮವಾಗಿದೆ, ಈ ದಿನ ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ, ವ್ಯಾಪಾರ್ಸಥರು ಲಾಭ ಗಳಿಸಲು ಸಾಧ್ಯವಾಗಲಿದೆ. ಈ ದಿನ ಕುಟುಂಬಕ್ಕೆ ಹೆಚ್ಚು ಸಮಯ ನೀಡಲು ಪ್ರಯತ್ನಿಸಿ, ಇದರಿಂದ ನಿಮ್ಮ ನಡುವಿನ ಭಿನ್ನಾಭಿಪ್ರಾಯ ಹೋಗಲಾಡಿಸಬಹುದು.
ಮಿಥುನ ರಾಶಿ
ಮಿಥುನ ರಾಶಿಯವರು ಈ ದಿನ ಸ್ವಲ್ಪ ಜಾಗ್ರತೆವಹಿಸಿ, ಸಾಲದ ವ್ಯವಹಾರ ಮಾಡಲು ಹೋಗಬೇಡಿ. ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ಅನಗ್ಯತ ವಿಷಯಗಳ ಕಡೆಗೆ ಗಮನಹರಿಸದೆ ನಿಮ್ಮ ಕೆಲಸ ಕಾರ್ಯದತ್ತ ಗಮನ ನೀಡಿ.
ಕರ್ಕ ರಾಶಿ
ಈ ದಿನ ತುಂಬಾ ಅನುಕೂಲಕರವಾಗಿದೆ, ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ಹೂಡಿಕೆ ಬಗ್ಗೆ ಆಲೋಚಿಸುತ್ತಿದ್ದರೆ ಹೂಡಿಕೆಗೂ ಈ ದಿನ ಉತ್ತಮವಾಗಿದೆ, ವೈವಾಹಿಕ ಬದುಕು ಕೂಡ ತುಂಬಾನೇ ಚೆನ್ನಾಗಿರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದಲೂ ಈ ದಿನ ನಿಮಗೆ ಅನುಕೂಲಕರವಾಗಿದೆ.
ಸಿಂಹ ರಾಶಿ
ಸಿಂಹ ರಾಶಿಯವರು ಕುಟುಂಬ ಬದುಕಿನ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಸಂಬಂಧದಲ್ಲಿ ಅನುಮಾನ ಒಳ್ಳೆಯದಲ್ಲ ಎಂದು ಸಲಹೆ ನೀಡಲಾಗುವುದು. ನಿಮ್ಮ ನಡುವೆ ಏನೇ ಭಿನ್ನಾಭಿಪ್ರಾಯವಿದ್ದರೆ ಬಗೆಹರಿಸಲು ಪ್ರಯತ್ನಿಸಿ.
ಕನ್ಯಾ ರಾಶಿ
ಈ ದಿನ ಹಣದ ಬಗ್ಗೆ ಜಾಗ್ರತೆವಹಿಸಿ, ಹಣಕ್ಕೆ ಸಂಬಂಧಿಸಿದ ಯಾವುದೇ ಹೂಡಿಕೆ ಮಾಡಲು ಹೋಗಬೇಡಿ, ಕುಟುಂಬ ಜೀವನ ಚೆನ್ನಾಗಿರಲಿದೆ, ವೃತ್ತಿ ಬದುಕಿನಲ್ಲಿ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣವಾಗಲಿದೆ.
ತುಲಾ ರಾಶಿ
ಈ ದಿನ ನೀವು ಧನಾತ್ಮಕವಾಗಿರಬೇಕು, ಇದು ನಿಮ್ಮಲ್ಲಿನ ಆತ್ಮವಿಶ್ವಾಸ ಹೆಚ್ಚಿಸಲಿದೆ, ಅನಗ್ಯತ ಚಿಂತೆ ಮಾಡಲೇಬೇಡಿ. ನಿಮ್ಮ ಕೆಲಸ ಕಾರ್ಯದತ್ತ ಗಮನಹರಿಸಿ, ಉದ್ಯೋಗಿಗಳು ಕೆಲಸದ ಜಾಗದಲ್ಲಿ ಕೋಪದಿಂದ ವರ್ತಿಸದಂತೆ ಸಲಹೆ ನೀಡಲಾಗುವುದು.
ವೃಶ್ಚಿಕ ರಾಶಿ
ಈ ದಿನ ನೀವು ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಿ, ಹಣಕಾಸಿನ ವಿಷಯದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ. ಕುಟುಂಬ ಬದುಕಿನಲ್ಲಿ ಸಂತೋಷ ಇರಲಿದೆ, ಈ ದಿನ ನೀವು ಯೋಜನೆ ಹಾಕಿದಂತೆಯೇ ಕೆಲಸ ಕಾರ್ಯಗಳು ಪೂರ್ಣಗೊಳ್ಳುವುದರಿಂದ ರಿಲ್ಯಾಕ್ಸ್ ಆಗುತ್ತೀರಿ.
ಧನು ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ, ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ಈ ದಿನ ನಿಮಗೆ ಅನುಕೂಲಕರವಾಗಿದೆ. ಈ ದಿನ ನೀವು ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯುತ್ತೀರಿ, ಕುಟುಂಬ ಜೀವನದ ದೃಷ್ಟಿಯಿಂದಲೂ ಈ ದಿನ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಕೆಲಸದ ಜಾಗದಲ್ಲಿ ಮೇಲಾಧಿಕಾರಿಗಳು ನೀಡಿರುವ ಸಲಹೆ ಪಾಲಿಸಿ. ಅವಾಹಿತರಿದ್ದರೆ ಅವರಿಗೆ ಮದುವೆ ಸಂಬಂಧ ಬರಬಹುದು, ಮನೆಯ ವಾತಾವರಣ ಚೆನ್ನಾಗಿರಲಿದೆ, ಆರ್ಥಿಕವಾಗಿ ಕೂಡ ಈ ದಿನ ಉತ್ತಮವಾಗಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಕುಟುಂಬ ಜೀವನದ ದೃಷ್ಟಿಯಿಂದ ಈ ದಿನ ಶುಭವಾಗಿದೆ. ಕೆಲಸದಲ್ಲಿ ಏರಳಿತವಿರಲಿದೆ,ಈ ದಿನ ಕೆಲಸದಲ್ಲಿ ನೀವು ನಿರೀಕ್ಷೆ ಮಾಡಿದಂತೆ ಫಲ ಸಿಗುವುದು ಕಷ್ಟವಾಗಬಹುದು, ಆದರೆ ತಾಳ್ಮೆವಹಿಸಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯುವಿರಿ, ಆರೋfಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.
ಮೀನ ರಾಶಿ
ಈ ದಿನ ಕೆಲಸದ ಜೊತೆಗೆ ಮನೆಯ ಕಡೆಯೂ ಗಮನಹರಿಸುತ್ತೀರಿ. ಕೆಲ ದಿನದಿಂದ ಕೆಲಸದ ಒತ್ತಡ ಕಾರಣ ಕುಟುಂಬಕ್ಕೆ ಸರಿಯಾಗಿ ಸಮಯ ನೀಡಲು ಸಾಧ್ಯವಾಗಿರುವುದಿಲ್ಲ, ಆದರೆ ಇಂದು ನೀವು ಕುಟುಂಬದ ಜೊತೆ ಸಂತೋಷದಿಂದ ಕಳೆಯಲು ಸಾಧ್ಯವಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
