Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ದಿನ ಭವಿಷ್ಯ: ರಾಶಿಫಲ ಪ್ರಕಾರ ನವೆಂಬರ್ 27 ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಪ್ರಕಾರ ನವೆಂಬರ್ 27ರ ದ್ವಾದಶ ರಾಶಿಫಲ ನೋಡೋಣ....
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನೀವು ನಿಮ್ಮ ಕೆಲಸ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಿಗಳು ದೊಡ್ಡ ಲಾಭ ಗಳಿಸಬಹುದು, ಹೂಡಿಕೆಗೂ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ದಿನ ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ನೀವು ಬೇರೆ ಕಡೆ ಉದ್ಯೋಗ ಹುಡುಕುತ್ತಿದ್ದರೆ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಈ ದಿನ ಹಿರಿಯರು ನೀಡಿರುವ ಸಲಹೆ ನಿರ್ಲಕ್ಷ್ಯ ಮಾಡಬೇಡಿ.
ಮಿಥುನ ರಾಶಿ
ಈ ದಿನ ವೃತ್ತಿ ಜೀವನ ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಕೆಲಸದಲ್ಲಿ ನಿಮ್ಮ ತಪ್ಪು ಒಪ್ಪಿಕೊಂಡು ಸರಿಪಡಿಸಲು ಪ್ರಯತ್ನಿಸಿ, ಮತ್ತೆ ಆ ತಪ್ಪು ಮತ್ತೆ ಆಗದಂತೆ ಜಾಗ್ರತೆವಹಿಸಿ.
ಕರ್ಕ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಆದರೆ ನೀವು ಕಾನೂನು ವಿಷಯದಲ್ಲಿ ಜಾಗ್ರತೆವಹಿಸಿ, ಈ ದಿನ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೆ ನೀವು ಆಲೋಚಿಸಿ ತೆಗೆದುಕೊಳ್ಳುವಂತೆ ಸಲಹೆ ನೀಡಲಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಈ ದಿನ ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ, ಈ ದಿನ ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಕೆಲಸದಲ್ಲಿನ ಪ್ರಮುಖ ಸಮಸ್ಯೆ ಬಗೆಹರಿಯಲಿದೆ, ಈ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ದಿನ ನೀವು ಅಪೂರ್ಣವಾಗಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ, ಹಣಕಾಸಿನ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಆಸ್ತಿ ಸಂಬಂಧಿಸಿದ ವ್ಯವಹಾರಕ್ಕೆ ಈ ದಿನ ಅನುಕೂಲಕರವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ನಿಮಗೆ ಮಿಶ್ರಫಲ, ಕುಟುಂಬ ಜೀವನದ ದೃಷ್ಟಿಯಿಂದ ಉತ್ತಮವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ, ಅವಾಹಿತರಿಗೆ ವಿವಾಹ ಪ್ರಸ್ತಾಪ ಬರಬಹುದು, ಹಣಕಾಸಿನ ಬಗ್ಗೆ ಜಾಗ್ರತೆವಹಿಸಿ, ಅನಗ್ಯತ ಖರ್ಚುಗಳನ್ನು ನಿಯಂತ್ರಿಸಿದರೆ ಒಳ್ಳೆಯದು.
ವೃಶ್ಚಿಕ ರಾಶಿ
ಈ ದಿನ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ,ಕೆಲಸದ ಜಾಗದಲ್ಲಿ ಯಾರ ಜೊತೆಯೂ ವಾದ ಮಾಡಲು ಹೋಗಬೇಡಿ, ನಿಮ್ಮ ಕೆಲಸದತ್ತ ಗಮನಹರಿಸುವುದು ಒಳ್ಳೆಯದು. ಆರೋಗ್ಯ ಸಂಬಂಧಿತ ಸಮಸ್ಯೆವಿರಬಹುದು, ವ್ಯಾಪಾರಸ್ಥರಿಗೆ ಅದರಲ್ಲಿ ಪಾಲುದಾರಿಕೆಯಲ್ಲಿ ವ್ಯಾಪಾರಮಾಡುತ್ತಿರುವವರೆಗೆ ಈ ದಿನ ಅನುಕೂಲಕರವಾಗಿರಲಿದೆ.
ಧನು ರಾಶಿ
ಈ ದಿನ ಆಯಾಸ ಹೆಚ್ಚಿರಲಿದೆ, ಕೆಲಸದ ಒತ್ತಡ ಅಧಿಕರವಿರಲಿದೆ, ಪ್ರಮುಖ ಕೆಲಸವನ್ನು ಪೂರ್ಣಗೊಳಿಸಲು ತುಂಬಾ ಕಠಿಣ ಶ್ರಮ ಹಾಕಬೇಕಾಗುತ್ತದೆ, ವ್ಯಾಪಾರಿಗಳಿಗೂ ಲಾಭ ಗಳಿಸುವುದು ಕಷ್ಟವಾಗುವುದು, ಕುಟುಂಬ ಜೀವನ ಸರಾಸರಿಯಾಗಿರಲಿದೆ. ಆರೋಗ್ಯದ ಕಡೆ ಗಮನಹರಿಸಿ.
ಮಕರ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿರಲಿದೆ, ಕಾನೂನು ಸಂಬಂಧಿತ ವಿಷಯಗಳನ್ನು ನಿರ್ಲಕ್ಷ್ಯ ಮಾಡಬೇಡಿ, ಈ ದಿನ ಕೆಲಸದ ಒತ್ತಡ ಅಧಿಕವಿರಲಿದೆ, ವೃತ್ತಿ ಬದುಕಿನ ಜೊತೆಗೆ ಕುಟುಂಬ ಜಜೀವನದ ಕಡೆಗೆ ಗಮನಹರಿಸಿ, ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸುವುದು ಒಳ್ಳೆಯದು.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಖ್ಯಾತಿ ಹೆಚ್ಚಾಗಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ನೀವು ಕುಟುಂಬದ ಕಡೆಯೂ ಗಮನಹರಿಸಿ, ನೀವು ಸಂಗಾತಿಯ ಭಾವನೆಗಳನ್ನು ಗೌರವಿಸಿ, ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಗಮನಹರಿಸಬೇಕು.
ಮೀನ ರಾಶಿ
ಮೀನ ರಾಶಿಯವರಿಗೆ ಈ ದಿನ ವಿಶೇಷವಾಗಿರಲಿದೆ, ಈ ದಿನ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ, ಬೇಡದ ಚಿಂತೆ ಬಿಡುವುದು ಒಳ್ಳೆಯದು, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
