Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
ನವೆಂಬರ್ 29 ದಿನ ಭವಿಷ್ಯ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ಯ ಪ್ರಕಾರ ನವೆಂಬರ್ 29 ನಿಮಗೆ ಹೇಗಿರಲಿದೆ?
ಮೇಷ ರಾಶಿ
ಈ ದಿನ ಉಲ್ಲಾಸದಿಂದ ಕೆಲಸ ಕಾರ್ಯ ಮಾಡುತ್ತೀರಿ, ವೃತ್ತಿ ಬದುಕಿನಕಡೆಗೆ ಹೆಚ್ಚು ಗಮನ ನೀಡಿದಷ್ಟೂ ಒಳ್ಳೆಯದು. ವೃತ್ತಿ ಬದಕು ಹಾಗೂ ಕುಟುಂಬ ಬದುಕಿನ ನಡುವೆ ಸಮತೋಲನ ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ.

ವೃಷಭ ರಾಶಿ
ವೃತ್ತಿ ಬದುಕು ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ದೂರಾಗಲಿದೆ. ನೀವು ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸುತ್ತೀರಿ. ವೃತ್ತಿ ಬದುಕು ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ದಿನ ವೃತ್ತ ಬದುಕು ಚೆನ್ನಾಗಿರಲಿದೆ, ನೀವಾಡುವ ಮಾತಿನ ಕಡೆಗೆ ಗಮನಹರಿಸಿ, ನೀವು ನಿಮ್ಮ ಗುರಿಯತ್ತ ಗಮನಹರಿಸಿ. ಈ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ದಿನ ನೀವು ಭಾವನಾತ್ಮಕವಾಗಿ ಸ್ವಲ್ಪ ದುರ್ಬಲವಾಗಿರುತ್ತೀರಿ, ಅನಗ್ಯತ ಚಿಂತೆಗಳಿಂದ ಹೊರಬನ್ನಿ, ನಿಮ್ಮ ಹಾಗೂ ಸಂಗಾತಿ ನಡುವೆ ಸಂಬಂಧ ಚೆನ್ನಾಗಿರಲಿದೆ. ವೃತ್ತಿ ಬದುಕು ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ಸಿಂಹ ರಾಶಿ
ಈ ದಿನ ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಧನಾತ್ಮಕವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ನೀವಿಂದು ಅಪೂರ್ಣವಾಗಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು, ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರೆಯಲಿದೆ, ವೈವಾಹಿಕ ಬದುಕು ಚೆನ್ನಾಗಿಲಿದೆ, ನಿಮಗೆ ಹೊಸ ಜವಾಬ್ದಾರಿ ಸಿಗಬಹುದು, ಆತ್ಮವಿಶ್ವಾಸದಿಂದ ನಿಭಾಯಿಸಲು ಪ್ರಯತ್ನಿಸಿ.
ತುಲಾ ರಾಶಿ
ಈ ದಿನ ನಿಮಗೆ ವಿಶೇಷವಾಗಿರಿದೆ. ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಫಲ ಸಿಗಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಏನೇ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಇಂದು ನೀವಾಡುವ ಮಾತಿನ ಕಡೆಗೆ ಗಮಹರಿಸಿ.
ವೃಶ್ಚಿಕ ರಾಶಿ
ಈ ದಿನ ಸ್ವಲ್ಪ ಸವಾಲಿನ ದಿನ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಈ ದಿನ ಯಾವುದೇ ಸಮಸ್ಯೆಯಿದ್ದರೆ ಅದು ಬಗೆಹರಿಯಲು ಪ್ರಯತ್ನಿಸಿ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು. ವೈವಾಹಿಕ ಬದುಕು ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ಕೆಲಸದ ಒತ್ತಡ ಅಥವಾ ಆಯಾಸ ಹೆಚ್ಚಾಗಿರಲಿದೆ, ಇದರಿಂದಾಗಿ ಆಯಾಸ ಹೆಚ್ಚಿರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯವಿದ್ದರೆ ಅದು ದೂರಾಗಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಮಕರ ರಾಶಿ
ಈ ದಿನ ನಿಮಗೆ ಅದೃಷ್ಟಕರ, ಕುಟುಂಬದ ವಿಷಯಗಳಿಗೆ ಮೂರನೇಯ ವ್ಯಕ್ತಿ ಹಸ್ತಕ್ಷೇಪ ಮಾಡಲು ಬಿಡಿಬೇಡಿ. ಕುಟುಂಬದಲ್ಲಿ ಈ ದಿನ ವಾತಾವರಣ ಉತ್ತಮವಾಗಿರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿದೆ.
ಕುಂಭ ರಾಶಿ
ಈ ದಿನ ಹಣಕಾಸು ಉತ್ತಮವಾಗಿರಲಿದೆ, ಹೂಡಿಕೆಗೆ ಈ ದಿನ ಪ್ರಯೋಜನಕಾರಿಯಾಗಿರಲಿದೆ. ಕುಟುಂಬದ ಜೊತೆಗೆ ಭಿನ್ನಾಭಿಪ್ರಾಯ ಹೆಚ್ಚಾಗಲು ಬಿಡಬೇಡಿ, ಮನೆಯ ಸೌಕರ್ಯಕ್ಕಾಗಿ ಹಣ ಖರ್ಚಾಗುವುದು. ಆರೋಗ್ಯ ಉತ್ತಮವಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಇಂದು ಪ್ರಮುಖ ಮಾಹಿತಿಯನ್ನು ಬೇರೆಯವರ ಜೊತೆ ಹಂಚಿಕೊಳ್ಳಬೇಡಿ. ಕೆಲಸದ ಕಡೆಗೆ ಗಮನಹರಿಸಿ, ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ಆರೋಗ್ಯ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
