Latest Updates
-
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ?
ಅಕ್ಟೋಬರ್ 4: ನವರಾತ್ರಿಯ 2ನೇ ದಿನ ನಿಮ್ಮ ರಾಶಿಗೆ ಹೇಗಿದೆ?
ಈ ದಿನದ ರಾಶಿಫಲ ಪ್ರಕಾರ ಅಕ್ಟೋಬರ್ 4, ನವರಾತ್ರಿಯ 2ನೇ ದಿನ ಹೇಗಿರಲಿದೆ?
ಅಕ್ಟೋಬರ್ 4
ತಿಥಿ: ದ್ವಿತೀಯಾ
ನಕ್ಷತ್ರ: ಸಂಜೆ 06:38ರವರೆಗೆ ಚಿತ್ರ, ನಂತರ ಸ್ವಾತಿ
ಪಕ್ಷ: ಶುಕ್ಲ ಪಕ್ಷ
ಶುಭ ಕಾರ್ಯಕ್ಕೆ ಬ್ರಹ್ಮ ಮುಹೂರ್ತ: ಬೆಳಗ್ಗೆ 04:33ರಿಂದ 05:21ರವರೆಗೆ
ಅಭಿಜಿತ್ ಮುಹೂರ್ತ: ಬೆಳಗ್ಗೆ 11:44ರಿಂದ ಮಧ್ಯಾಹ್ನ 12:32ರವರೆಗೆ
ರಾಹುಕಾಲ: ಬೆಳಗ್ಗೆ 10:38ರಿಂದ ಮಧ್ಯಾಹ್ನ 12:08ರವರೆಗೆ ಇದೆ

ಮೇಷ ರಾಶಿ
ಈ ದಿನ ನಿಮಗೆ ಮಿಶ್ರಫಲ, ಕೋರ್ಟ್ ಸಂಬಂಧಿಸಿದ ವಿವಾದ ಕೋರ್ಟ್‌ನಲ್ಲಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರರಲಿದೆ, ಆರ್ಥಿಕವಾಗ ನೋಡುವುದಾದರೆ ಖರ್ಚು ಹೆಚ್ಚಿರಲಿದೆ. ಈ ದಿನ ಆರೋಗ್ಯ ಚೆನ್ನಾಗಿರಲಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ವೃತ್ತಿ ಬದುಕು ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ವೃಷಭ ರಾಶಿ
ನೀವು ಅನಗ್ಯತ ವಿವಾದಕ್ಕೆ ಸಿಲುಕಿಕೊಳ್ಳದಂತೆ ಜಾಗ್ರತೆವಹಿಸಬೇಕು. ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಕೆಲಸ ಕಾರ್ಯಗಳು ಯಾವುದೇ ತಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಮಿಥುನ ರಾಶಿ
ನೀವು ಈ ದಿನ ಪ್ರಮುಖ ಕೆಲಸ ಪೂರ್ಣಗೊಳಿಸಲು ಪ್ರಯತ್ನಿಸಬೇಕು, ಎಲ್ಲಾ ಕೆಲಸ ಜೊತೆಯಲ್ಲಿ ಮಾಡಬೇಡಿ. ಕುಟುಂಬ ಜೀವನ ಚನ್ನಾಗಿರಲಿದೆ. ಸಂಬಂಧಗಳು ಸುಧಾರಿಸುತ್ತವೆ. ಆರೋಗ್ಯ ಉತ್ತಮವಾಗಿರಲಿದೆ. ನೀವು ನಿಮ್ಮ ಕುಟುಂಬಕ್ಕೆ ಹೆಚ್ಚಿನ ಸಮಯ ನೀಡಿ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಕರ್ಕ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಆರ್ಥಿಕವಾಗಿ ಯಾವುದೇ ಸಮಸ್ಯೆ ಇರಲ್ಲ, ಕೆಲಸ ಕಾರ್ಯಗಳಲ್ಲಿ ದೊಡ್ಡ ಸಮಸ್ಯೆ ಇರಲ್ಲ, ಆದರೆ ನೀವು ಆರೋಗ್ಯ ಸಮಸ್ಯೆಯಿದ್ದರೆ ಮಾತ್ರ ನಿರ್ಲಕ್ಷ್ಯ ಮಾಡಲು ಹೋಗಲೇಬೇಡಿ. ನಿಮ್ಮ ಹಾಗು ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಸಿಂಹ ರಾಶಿ
ಆರ್ಥಿಕವಾಗಿ ಉತ್ತಮವಾಗಿದೆ, ಚಿಕ್ಕ ವಿಷಯಕ್ಕೆ ಕೋಪಗೊಳ್ಳಬೇಡಿ. ನೀವು ಸ್ವಲ್ಪ ಸಮಯದಿಂದ ಯೋಚಿಸುತ್ತಿರುವ ವಿಷಯವನ್ನು ಕಾರ್ಯ ರೂಪಕ್ಕೆ ತನ್ನಿ.
ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ತಪ್ಪಿಸಲು ನೀವು ವೈವಾಹಿಕ ಬದುಕಿನ ಕಡೆಗೆ ಗಮನಹರಿಸಬೇಕು. ಆಹಾರಕ್ರಮ ನಿರ್ಲಕ್ಷ್ಯ ಮಾಡಲೇಬೇಡಿ.
ಕನ್ಯಾ ರಾಶಿ
ಪ್ರಮುಖ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು. ಆರ್ಥಿಕವಾಗಿಯೂ ಈ ದಿನ ನಿಮಗೆ ದೊಡ್ಡ ಸಮಸ್ಯೆ ಇರಲ್ಲ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ನೀವು ಆರೋಗ್ಯದ ದೃಷ್ಟಿಯಿಂದ ಜೀವನಸೈಲಿ ಕಡೆಗೆ ಗಮನಹರಿಸಿದರೆ ಒಳ್ಳೆಯದು.
ತುಲಾ ರಾಶಿ
ಈ ದಿನ ಕೆಲಸಕ್ಕೆ ಸಂಬಂಧಿಸಿದ ಒತ್ತಡವವಿರಬಹುದು. ಹಣದ ವಿಚಾರದಲ್ಲಿ ಉತ್ತಮವಾಗಿದೆ, ಹೂಡಿಕೆ ಕಡೆಗೆ ಗಮನಹರಿಸಿ. ಕೆಲಸ ಕಾರ್ಯಗಳಲ್ಲಿನ ಒತ್ತಡ ಅರೋಗ್ಯದ ಮೇಲೆ ಪರಿಣಾಮ ಬೀರಬಹುದು, ಹಾಗಾಗಿ ಜಾಗ್ರತೆವಹಿಸಿ. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟು ಮಾಡುವ ವಿಷಯದ ಬಗ್ಗೆ ಚರ್ಚೆ ಮಾಡದಿದ್ದರೆ ಒಳ್ಳೆಯದು.
ವೃಶ್ಚಿಕ ರಾಶಿ
ಈ ದಿನ ನೀವು ಸಕರಾತ್ಮಕ ಬದಲಾವಣೆ ನೋಡಬಹುದು. ಕುಟುಂಬದಲ್ಲಿ ನಿಮ್ಮಿಂದ ಕೆಲ ಸಮಸ್ಯೆಯಾಗಿದ್ದರೆ ಅದರ ಬಗ್ಗೆ ಮಾತನಾಡಿ ಬಗೆಹರಿಸಲು ಪ್ರಯತ್ನಿಸಬೇಕು. ಒಮ್ಮೆ ಅದ ತಪ್ಪು ಮತ್ತೆ ಮಾಡಲು ಹೋಗಬೇಡಿ. ಕೆಲಸದ ಜಾಗದಲ್ಲಿಯೂ ನಿಮ್ಮ ವರ್ತನೆ ಕಡೆಗೆ ಗಮನಹರಿಸಿ, ಕೋಪ ನಿಯಂತ್ರಿಸಿ. ಕುಟುಂಬ ಜೀವನದ ಬಗ್ಗೆ ನೋಡುವುದಾದರೆ ತಂದೆಯ ಆರೋಗ್ಯ ಸಮಸ್ಯೆ ನಿಮ್ಮ ಚಿಂತೆಗೆ ಕಾರಣವಾಗಿರಬಹುದು. ಆರೋಗ್ಯದ ಬಗ್ಗೆ ನೋಡುವುದಾದರೆ ಅನಗ್ಯತ ಚಿಂತೆಯಿಂದ ದೂರವಿರಿ.
ಧನು ರಾಶಿ
ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಈ ದಿನ ಖರ್ಚು ಹೆಚ್ಚಿರಲಿದೆ, ಶಾಪಿಂಗ್ ಅಂತ ಹಣ ಖರ್ಚು ಬರಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ. ದೈಹಿಕವಾಗಿ ಆಯಾಸ ಹೆಚ್ಚಿರಬಹುದು, ವಿಶ್ರಾಂತಿ ಕಡೆಯೂ ಗಮನಹರಿಸಿ.
ಮಕರ ರಾಶಿ
ಉದ್ಯೋಗ ಅಥವಾ ವ್ಯವಹಾರವಾಗಿರಲಿ ನೀವು ಹೆಚ್ಚು ಜಾಗ್ರತೆವಹಿಸಿ, ನಿಮಗೆ ವಹಿಸಿದ ಕೆಲಸದಿಂದ ತಪ್ಪಾಗದಂತೆ ತುಂಬಾನೇ ಜಾಗ್ರತೆವಹಿಸಬೇಕು. ಮನೆಯಲ್ಲಿ ಹಿರಿಯರು ನೀಡಿದ ಸಲಹೆ ನಿರ್ಲಕ್ಷ್ಯ ಮಾಡುವ ತಪ್ಪು ಮಾಡದಿರಿ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಕಹಿ ದೂರಾಗಲಿದೆ.
ಕುಂಭ ರಾಶಿ
ಈ ದಿನ ಅನುಕೂಲಕರವಾಗಿದೆ, ಬರಬೇಕಾಗಿರುವ ಹಣ ಕೈ ಸೇರಲಿದೆ. ವ್ಯಾಪಾರಸ್ಥರಿಗೆ ಈ ದಿನ ಒತ್ತಡವಿರಲಿದೆ. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ಹಠಾತ್ ಕುಸಿತವು ನಿಮ್ಮ ಚಿಂತೆಗೆ ಕಾರಣವಾಗಬಹುದು, ಅಪ್ತರ ಮನಸ್ಸು ನೋಯಿಸಬೇಕು.
ಮೀನ ರಾಶಿ
ಉದ್ಯೋಗಸ್ಥರಿಗೆ ಈ ದಿನ ಉತ್ತಮವಾಗಿದೆ. ಕೋಪ ನಿಯಂತ್ರಿಸಿ, ಕೆಲಸದ ಕಡೆಗೆ ಗಮನಹರಿಸಿ. ಆದಾಯದಲ್ಲಿ ಹೆಚ್ಚಳದ ಸಾಧ್ಯತೆಯೂ ಇದೆ. ಈ ದಿನ ಮನೆಯ ವಾತಾವರಣ ಚೆನ್ನಾಗಿರಲಿದೆ. ವೈವಾಹಿಕ ಬದುಕಿನಲ್ಲಿ ನೆಮ್ಮದಿ ಇರಲಿದೆ. ಹೊರಗಡೆಯ ಎಣ್ಣೆಯಲ್ಲಿ ಕರಿದ ಆಹಾರ ಸೇವಿಸಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











