Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಮೌನಿ ಅಮವಾಸ್ಯೆಯ ಈ ದಿನ ದ್ವಾದಶ ರಾಶಿಗಳಲ್ಲಿ ಯಾರಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಮೌನಿ ಅಮವಾಸ್ಯೆಯ ಈ ದಿನ ಹೇಗಿರಲಿದೆ?
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಹಣದ ವಿಷಯದಲ್ಲಿ ಈ ದಿನ ಅನುಕೂಲಕರವಲ್ಲ, ಹಣವನ್ನು ನೋಡಿಕೊಂಡು ಖರ್ಚು ಮಾಡಿ,ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗು ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ಯಾವುದಾದರು ಹೊಸ ಕೆಲಸ ಪ್ರಾರಂಭಿಸಲು ಈ ದಿನ ನಿಮಗೆ ಅನುಕೂಲಕರವಾಗಿದೆ, ಈ ದಿನ ಧಾರ್ಮಿಕ ವಿಷಯಗಳತ್ತ ಹೆಚ್ಚು ಒಲವು ತೋರುತ್ತೀರಿ, ಆರೋಗ್ಯ ಚೆನ್ನಾಗಿರಲಿದೆ. ಹಣಕಾಸಿ ಪರಿಸ್ಥಿತಿ ಈ ದಿನ ಉತ್ತಮವಾಗಿದೆ.
ಮಿಥುನ ರಾಶಿ
ಈ ದಿನ ನಿಮಗೆ ಸರಾರಿಯಾಗಿರಲಿದೆ, ಕೆಲಸಕ್ಕೆ ಸಂಬಂಧಿಸಿದಂತೆ ನೋಡುವುದಾದರೆ ಈ ದಿನ ವಿಶೇಷವಾಗಿದೆ. ಮನೆಯಲ್ಲಿ ಕೆಲ ಅಭಿಪ್ರಾಯ ವ್ಯತ್ಯಾಸವಿರಬಹುದು, ಈಗಿರುವ ಕೆಲಸದಿಂದ ಬದಲಾವಣೆ ಬಯಸಿದರೆ ಅದಕ್ಕೆ ಈ ದಿನ ಉತ್ತಮವಾಗಿದೆ.
ಕರ್ಕ ರಾಶಿ
ಈ ದಿನ ಖರ್ಚುಗಳು ತುಂಬಾ ಇರಲಿದೆ, ಆರ್ಥಿಕವಾಗಿ ನೋಡುವುದಾದರೆ ಈ ದಿನ ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಆಸ್ತಿ ವ್ಯವಹಾರಕ್ಕೆ ಈ ದಿನ ಅಷ್ಟೊಂದು ಸೂಕ್ತವಾಗಿಲ್ಲ.
ಸಿಂಹ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಹಣ ಹೂಡಿಕೆಗೆ ಈ ದಿನ ಉತ್ತಮವಾಗಿದೆ, ಆರೋಗ್ಯದಲ್ಲಿ ಏರಿತವಿರಬಹುದು, ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ. ಕೆಲಸ ಹುಡುಕುತ್ತಿರುವವರಿಗೆ ಶೀಘ್ರವೇ ಒಳ್ಳೆಯ ಸುದ್ದಿ ಸಿಗಲಿದೆ.
ಕನ್ಯಾ ರಾಶಿ
ಈ ದಿನ ಅಪೂರ್ಣವಾಗಿದ್ದ ಕೆಲಸ ಪೂರ್ಣವಾಗಲಿದೆ, ಕುಟುಂಬದಲ್ಲಿ ಸಮತೋಷದ ವಾತಾವಾರಣ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಕೆಲಸ ಕಾರ್ಯಗಳನ್ನು ಸುಲಭವಾಗಿ ಮಿಗಿಸಲು ಸಾಧ್ಯವಾಗಲಿದೆ, ಆರ್ಥಿಕ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
ತುಲಾ ರಾಶಿ
ಈ ದಿನ ತುಲಾ ರಾಶಿಯವರಿಗೆ ಶುಭವಾಗಿದೆ. ನಿಮ್ಮ ಸಂಗಾತಿ ನಡುವೆ ಇರುವ ಮನಸ್ತಾಪ ದೂರಾಗಲಿದೆ. ಆರ್ಥಿಕ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ. ಯಾರಿಗಾದರು ಹಣ ನೀಡಿದ್ದರೆ ಅದನ್ನು ಮರಳಿ ಪಡೆಯಲು ಸಾಧ್ಯವಾಗಲಿದೆ.
ವೃಶ್ಚಿಕ ರಾಶಿ
ಈ ದಿನ ನೀವು ನಿಮ್ಮ ಕೋಪ ನಿಯಂತ್ರಿಸಬೇಕು, ಇಲ್ಲದಿದ್ದರೆ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಮನೆಯಲ್ಲಿ ಶೀಘ್ರವೇ ಶುಭ ಕಾರ್ಯವಿದೆ.
ಧನು ರಾಶಿ
ಧನು ರಾಶಿಯವರಿಗೆ ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ಅದನ್ನು ಮರಳಿ ಪಡೆಯಲು ಸಾಧ್ಯವಾಗಲಿದೆ. ನೀವು ಗಾಡಿ ಖರೀದಿಸುವ ಪ್ರಯತ್ನದಲ್ಲಿದ್ದರೆ ಅದಕ್ಕೆ ಈ ಸಮಯ ಅನುಕೂಲಕರವಾಗಿದೆ.
ಮಕರ ರಾಶಿ
ಈ ದಿನ ನೀವು ತಾಳ್ಮೆಯಿಂದಿರಿ, ಆತುರದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಆಸ್ತಿ ವ್ಯವಹಾರ ಮಾಡುವುದಾದರೆ ದಾಖಲೆ ಪತ್ರದ ಬಗ್ಗೆ ಜಾಗ್ರತೆವಹಿಸಿ, ನಿಮ್ಮ ಶತ್ರುಗಳ ಬಗ್ಗೆ ಜಾಗ್ರತೆವಹಿಸಿ.
ಕುಂಭ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕುಟುಂಬದಲ್ಲಿ ಏನಾದರು ಸಮಸ್ಯೆವಿದ್ದರೆ ಅದು ಬಗೆಹರಿಯಲಿದೆ, ಅನಗ್ಯತ ವಿಷಯಗಳನ್ನು ತಲೆಗೆ ಹಾಕಿಕೊಳ್ಳಬೇಡಿ, ಕುಟುಂಬ ಬದುಕಿನಲ್ಲಿ ಸಂತೋಷವಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರೋಗ್ಯ ಸಮಸ್ಯೆವಿದ್ದರೆ ಸುಧಾರಣೆ ಕಂಡು ಬರಲಿದೆ, ಆರ್ಥಿಕವಾಗಿ ತುಂಬಾನೇ ಉತ್ತಮವಾಗಿದೆ, ಒಟ್ಟಿನಲ್ಲಿ ಈ ದಿನ ನಿಮಗೆ ಎಲ್ಲಾ ರೀತಿಯಿಂದಲೂ ಅನುಕೂಲಕರವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
