Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇ 18 ದಿನ ಭವಿಷ್ಯ : ಶನಿವಾರದ ಈ ದಿನ 12 ರಾಶಿಗಳಿಗೆ ಹೇಗಿರಲಿದೆ?
ಮೇ 18 ಶನಿವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ:
ಮೇಷ ರಾಶಿ
ಈ ದಿನ ಆರೋಗ್ಯ ಸಮಸ್ಯೆಯಿದ್ದರೆ ನೀವು ನಿರ್ಲಕ್ಷ್ಯ ಮಾಡಲು ಹೋಗಬೇಡಿ. ವ್ಯಾಪಾರಿಗಳು ಈ ದಿನ ನಿರೀಕ್ಷೆ ಮಾಡಿದಷ್ಟು ಲಾಭ ಪಡೆಯುತ್ತೀರಿ. ಕುಟುಂಬ ಜೀವನದಲ್ಲಿ ಸಂತೋಷದ ವಾತಾವರಣ ಇರಲಿದೆ. ಈ ದಿನ ನೀವು ಹಣದ ಬಗ್ಗೆ ಜಾಗ್ರತೆವಹಿಸಬೇಕು, ಹಣದ ವಿಷಯದಲ್ಲಿ ಅಸಮತೋಲನ ಉಂಟಾಗಬಹುದು.

ವೃಷಭ ರಾಶಿ
ಈ ದಿನ ನೀವು ಕೆಲಸದ ಕಡೆಗೆ ತುಂಬಾ ಗಮನಹರಿಸಬೇಕು, ಅಲ್ಲದೆ ಕೆಲಸದಲ್ಲಿ ವರ್ತನೆ ಬಗ್ಗೆ ಕೂಡ ನೀವು ಗಮನಹರಿಸಬೇಕು. ಈ ದಿನ ನೀವು ಯಾವುದೇ ಹೂಡಿಕೆ ಮಾಡದಿರಲು ಸಲಹೆ ನೀಡಲಾಗುವುದು. ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಮಿಥುನ ರಾಶಿ
ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸದಿದ್ದರೆ ನಷ್ಟ ಉಂಟಾಗಬಹುದು, ಆದ್ದರಿಂದ ಜಾಗ್ರತೆವಹಿಸಿ. ಉದ್ಯೋಗಿಗಳು ಕಚೇರಿಯಲ್ಲಿ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ನೀವು ಆರೋಗ್ಯ ಸಮಸ್ಯೆಯಿದ್ದರೆ ಜಾಗ್ರತೆವಹಿಸಿ.
ಕರ್ಕ ರಾಶಿ
ಕೆಲಸದಲ್ಲಿ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಹೆಚ್ಚು ಪ್ರಯತ್ನ ಮಾಡಬೇಕು. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಸಿಂಹ ರಾಶಿ
ನೀವು ಉದ್ಯಮಿಯಾಗಿದ್ದರೆ ಈ ದಿನ ನಿಮಗೆ ಶುಭವಾಗಿದೆ. ಈ ದಿನ ನಿಮ್ಮ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡದಿದ್ದರೆ ಉತ್ತಮ. ಆದಾಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಆರೋಗ್ಯದಲ ವಿಷಯದಲ್ಲಿ ಈ ದಿನ ಜಾಗ್ರತೆವಹಿಸಬೇಕು.
ಕನ್ಯಾ ರಾಶಿ
ಈ ದಿನ ನಿಮ್ಮ ಕೆಲಸ ಕಾರ್ಯವು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ.
ತುಲಾ ರಾಶಿ
ಮನೆಯ ವಾತಾವರಣ ಅಷ್ಟೊಂದು ಚೆನ್ನಾಗಿರಲ್ಲ. ಉದ್ಯೋಗಿಗಳು ಆರೋಗ್ಯದ ಕಡೆಗೆ ಗಮನಹರಿಸಬೇಕು. ವ್ಯಾಪಾರಿಗಳಿಗೆ ಈ ದಿನ ಮುಖ್ಯವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ, ಈ ದಿನ ನೀವು ಯೋಚನೆ ಮಾಡದೆ ಹೆಚ್ಚು ಖರ್ಚು ಮಾಡಲು ಹೋಗಬೇಡಿ. ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ನೀವು ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು.
ವೃಶ್ಚಿಕ ರಾಶಿ
ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಬ್ಯಾಂಕ್‌ನಿಂದ ಸಾಲ ಪಡೆಯಲು ಪ್ರಯತ್ನಿಸುತ್ತಿದ್ದರೆ ಹಣ ಸಿಗಲಿದೆ. ನಿಮ್ಮ ಎಲ್ಲಾ ಕೆಲಸವನ್ನು ಎಚ್ಚರಿಕೆಯಿಂದ ಮಾಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಈ ದಿನ ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ನಿಮ್ಮ ಆರ್ಥಿಕ ಸ್ಥಿತಿ ಬಲಪಡಿಸುವತ್ತ ಗಮನಹರಿಸಬಹುದು. ಈ ಸಮಯದಲ್ಲಿ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವುದು ನಿಮಗೆ ತುಂಬಾ ಮುಖ್ಯವಾಗಿದೆ. ವ್ಯಾಪಾರಿಗಳಿಗೆ ಈ ದಿನ ತುಂಬಾ ಉತ್ತಮವಾಗಿದೆ. ನೀವು ದೊಡ್ಡ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಮಕರ ರಾಶಿ
ಕಛೇರಿಯಲ್ಲಿ ಯಾವುದೇ ಕಷ್ಟಕರವಾದ ಕೆಲಸವನ್ನು ನೀವು ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಾರಿಗಳಿಗೆ ಈ ದಿನ ಆರ್ಥಿಕ ಲಾಭ ದೊರೆಯಲಿದೆ. ಆನ್‌ಲೈನ್ ವ್ಯಾಪಾರ ಮಾಡುವವರಿಗೆ ಇಂದು ಅತ್ಯಂತ ಅದೃಷ್ಟದ ದಿನವಾಗಿದೆ. ನೀವು ದೊಡ್ಡ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
ಕುಂಭ ರಾಶಿ
ಕೆಲಸದ ಕಡೆಗೆ ನೀವು ಗಮನಹರಿಸಬೇಕು, ಇಲ್ಲದಿದ್ದರೆ ತೊಂದರೆ ಉಂಟಾಗುವುದು. ವ್ಯಾಪಾರಿಗಳ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ನಿಮ್ಮ ವ್ಯವಹಾರದ ನಿರ್ಧಾರಗಳನ್ನು ನೀವು ಪೂರ್ಣ ವಿಶ್ವಾಸದಿಂದ ತೆಗೆದುಕೊಳ್ಳುತ್ತೀರಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ತುಂಬಾ ಅನುಕೂಲಕರವಾಗಿರುತ್ತದೆ. ಆರ್ಥಿಕವಾಗಿ ಯಾವುದೇ ತೊಂದರೆಯಿರಲ್ಲ.
ಮೀನ ರಾಶಿ
ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ ಈ ದಿನ ಉತ್ತಮವಾಗಿರಲಿದೆ, ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ. ಸಣ್ಣ ವ್ಯಾಪಾರಿಗಳಿಗೆ ಸರ್ಕಾರದ ಯೋಜನೆಗಳ ಸಂಪೂರ್ಣ ಲಾಭ ದೊರೆಯಲಿದೆ. ನಿಮ್ಮ ಪ್ರೀತಿಪಾತ್ರರಿಂದ ನೀವು ಸುಂದರವಾದ ಉಡುಗೊರೆಯನ್ನು ಸಹ ಪಡೆಯಬಹುದು. ಆರೋಗ್ಯದಲ್ಲಿ ಈ ದಿನ ನಿಮಗೆ ಮಿಶ್ರಫಲ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications