Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ, ಆಗಸ್ಟ್ 20: ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
ವೈದಿಕಶಾಸ್ತ್ರದ ಪ್ರಕಾರ ಆಗಸ್ಟ್ 20 ದ್ವಾದಶ ರಾಶಿಗಳಿಗೆ ಹೇಗಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ಕೆಲ ಪ್ರಮುಖ ಸಮಸ್ಯೆ ಎದುರಾಗಬಹುದು, ನೀವು ಪ್ರಮುಖ ಕೆಲಸ ಕಾರ್ಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ, ಆರ್ಥಿಕವಾಗಿ ನೋಡುವುದಾದರೆ ಈ ದಿನ ಉತ್ತಮವಾಗಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಆದರೆ ಬಜೆಟ್ ಮೀರಿ ಖರ್ಚು ಮಾಡದಿರಿ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಆರೋಗ್ಯಕ್ಕಾಗಿ ದಿನಚರಿಯಲ್ಲಿ ಗಮನಹರಿಸಬೇಕು.

ನಿಮಗೆ ಆರೋಗ್ಯ ಸಮಸ್ಯೆ ಇದ್ದರೆ ಕೆಲಸ ಅಂತ ಆರೋಗ್ಯ ನಿರ್ಲಕ್ಷ್ಯ ಮಾಡುವ ತಪ್ಪು ಮಾಡದಿರಿ. ಖರ್ಚು-ವೆಚ್ಚಗಳನ್ನು ಸರಿದೂಗಿಸಿಕೊಂಡು ಹೋಗಲು ಪ್ರಯತ್ನಿಸಬೇಕು. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ವ್ಯಾಪಾರಿಗಳಿಗೆ ಈ ದಿನ ಲಾಭ ಗಳಿಸಲು ಉತ್ತಮವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ತಪ್ಪು ಕಲ್ಪನೆ ಉಂಟಾಗಿದ್ದರೆ ಅದು ಬಗೆಹರಿಯಲಿದೆ.
ಮಿಥುನ ರಾಶಿ
ಈ ದಿನ ಕುಟುಂಬದ ಜೊತೆಗೆ ಸಂತೋಷದಿಂದ ಸಮಯ ಕಳೆಯುತ್ತೀರಿ. ಆರ್ಥಿಕ ದೃಷ್ಟಿಯಿಂದ ಈ ಅವಧಿ ತುಂಬಾ ಉತ್ತಮವಾಗಿದೆ, ಇನ್ನು ನೀವು ಕೆಲಸ ಕಾರ್ಯದತ್ತ ಗಮನಹರಿಸಿ, ನಿರ್ಲಕ್ಷ್ಯವು ಸಮಸ್ಯೆ ಹೆಚ್ಚಿಸುತ್ತದೆ. ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾನೇ ಚೆನ್ನಾಗಿರಲಿದೆ. ನೀವು ಆಹಾರಕ್ರಮದತ್ತ ಗಮನಹರಿಸಬೇಕು.
ಕರ್ಕ ರಾಶಿ
ನೀವು ನಿಮ್ಮ ಗುರಿಯತ್ತ ಗಮನಹರರಿಸಬೇಕು, ವ್ಯಾಪಾರಿಗಳಿಗೆ ಅಡೆತಡೆ ದೂರಾಗಿ ವ್ಯವಹಾರದಲ್ಲಿ ಲಾಭ ಗಳಿಸುತ್ತೀರಿ. ಇನ್ನು ಈ ದಿನ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮನಿಮ್ಮ ಆರೋಗ್ಯ ಸರಿಯಿಲ್ಲದಿದ್ದರೆ ವಿಶ್ರಾಂತಿಯತ್ತ ಗಮನ ಹರಿಸಿ.
ಸಿಂಹ ರಾಶಿ
ಕೋಪ ಮತ್ತು ಆತುರದಿಂದ ಯಾವುದೇ ಕೆಲಸ ಮಾಡಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ನಡುವಿನ ಭಿನ್ನಾಭಿಪ್ರಾಯವಿದ್ದರೆ ಬಗೆಹರಿಯಲಿದೆ.
ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಗಮನಹರಿಸಿ. ಹೃದಯ ಸಂಬಂಧಿ ಕಾಯಿಲೆ ಇದ್ದರೆ ನೀವು ಹೆಚ್ಚು ಜಾಗರೂಕರಾಗಿರಬೇಕು.
ಕನ್ಯಾ ರಾಶಿ
ಈ ದಿನ ಕೆಲಸದ ಒತ್ತಡ ಹೆಚ್ಚಿರಲಿದೆ. ಹಣದ ವಿಚಾರದಲ್ಲಿ ಆತುರ ಬೇಡ. ಹಣಕ್ಕೆ ಸಂಬಂಧಿಸಿದ ವ್ಯವಹಾರಗಳಿಗೆ ದಿನವು ಉತ್ತಮವಾಗಿಲ್ಲ. ನೀವು ಸಾಲ ನೀಡುವುದನ್ನು ತಪ್ಪಿಸಬೇಕಾಗುತ್ತದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯವಿದ್ದರೆ ಅದು ಹೆಚ್ಚಾಗಲು ಬಿಡಬೇಡಿ. ಆಹಾರಕ್ರಮದ ಕಡೆಗೆ ನೀವು ಗಮನಹರಿಸಬೇಕು.
ತುಲಾ ರಾಶಿ
ಬೇರೆಯವರ ಮಾತುಕೇಳಿ ನೀವು ವರ್ತಿಸಬೇಡಿ. ಹಣಕ್ಕೆ ಸಂಬಂಧಿಸಿದ ಹಣಕಾಸಿನ ವಹಿವಾಟುಗಳನ್ನು ಆಲೋಚಿಸಿ ಮಾಡಬೇಕು, ಇಲ್ಲದಿದ್ದರೆ ಅದು ನಿಮಗೆ ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿದೆ. ಇನ್ನು ಮನೆಯಲ್ಲಿ ಕೋಪ ನಿಯಂತ್ರಿಸಿ. ನಕಾರಾತ್ಮಕತೆಯು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ.
ವೃಶ್ಚಿಕ ರಾಶಿ
ನೀವು ಹೊಸ ಕೆಲಸವನ್ನು ಪ್ರಾರಂಭಿಸಲು ಬಯಸಿದರೆ ಅದರ ಕುರಿತ ಅಭಿಪ್ರಾಯ ಕೇಳುವುದು ಒಳ್ಳೆಯದು.ಹಣದ ಹಠಾತ್ ಸ್ವೀಕೃತಿ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸುತ್ತದೆ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳನ್ನು ಹೆಚ್ಚು ಚರ್ಚಿಸಬೇಡಿ. ಉದ್ಯೋಗಿಗಳ ಕೆಲಸ ಪೂರ್ಣಗೊಳ್ಳಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯವು ಉತ್ತಮವಾಗಿರುತ್ತದೆ.
ಧನು ರಾಶಿ
ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ, ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಇತರರ ವೈಯಕ್ತಿಕ ವಿಷಯಗಳಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ. ನಿಮ್ಮ ಕೆಲಸದ ಮೇಲೆ ನೀವು ಗಮನ ಹರಿಸಬೇಕು. ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭಗಳಿರಬಹುದು. ಉದ್ಯೋಗದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಗಾಯವಾಗದಂತೆ ಜಾಗ್ರತೆವಹಿಸಿ.
ಮಕರ ರಾಶಿ
ಈ ದಿನ ಏರಿಳಿತಗಳಿಂದ ಕೂಡಿರಲಿದೆ. ಚಿಕ್ಕ ವಿಷಯಗಳನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡಿ. ಸಹೋದ್ಯೋಗಿಗಳ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ. ನಿಮ್ಮ ಈ ತಪ್ಪು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಸಹೋದ್ಯೋಗಿಗಳ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ. ಸಂಗಾತಿಯ ವರ್ತನೆ ನಿಮಗೆ ಬೇಸರ ತರಬಹುದು, ಆದರೆ
ಆರೋಗ್ಯ: ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು.
ಕುಂಭ ರಾಶಿ
ನಿಮ್ಮ ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ, ಕೆಲಸದಲ್ಲಿ ಅಡೆತಡೆಗಳಿರಬಹುದು. ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಸಂಗಾತಿಯ ಜೊತೆಗೆ ಅನಗ್ಯತ ಕೋಪ ತಪ್ಪಿಸಿ, ಪ್ರೇಮಿಗಳಿಗೆ ಈ ದಿನ ವಿಶೇಷವಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವಿನ ಸಮಸ್ಯೆವಿರಬಹುದು.
ಮೀನ ರಾಶಿ
ಬೇರೆಯವರ ಜೊತೆಗೆ ಹೋಲಿಕೆ ಮಾಡುವುದರಿಂದ ನಿಮಗೆ ಸಿಗುವುದು ಏನೂ ಇಲ್ಲ, ಹಾಗಾಗಿ ಅ ಗುಣ ಬಿಡುವುದು ಒಳ್ಳೆಯದು. ಆರ್ಥಿಕವಾಗಿ ಈ ದಿನ ಒಳ್ಳೆಯದು. ಉದ್ಯೋಗದಲ್ಲಿ ಈ ದಿನ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆಹಾರಕ್ರಮದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










