Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಜುಲೈ 20: ಶುಭ ದಿನ, ಈ ದಿನ 12 ರಾಶಿಗಳ ರಾಶಿಫಲ ನೋಡೋಣ
ಶುಭ ದಿನ, ಜುಲೈ 20ರ ದ್ವಾದಶ ರಾಶಿಗಳ ರಾಶಿಫಲ....
ಮೇಷ ರಾಶಿ
ಈ ದಿನ ಒತ್ತಡ ಇರಲಿದೆ, ವ್ಯಾಪಾರಿಗಳು ಜಾಗ್ರತೆವಹಿಸದಿದ್ದರೆ ಆರ್ಥಿಕ ನಷ್ಟದ ಸಾಧ್ಯತೆಯಿದೆ. ಉದ್ಯೋಗಿಗಳು ಮೇಲಾಧಿಕಾರಿಗಳ ಮಾತು ನಿರ್ಲಕ್ಷ್ಯ ಮಾಡಬೇಡಿ.
ಕುಟುಂಬ ಜೀವನ ಚೆನ್ನಾಗಿರಲಿದೆ. ಸಂಗಾತಿ ಜೊತೆಗೆ ಅನಗ್ಯತ ವಾದ ಮಾಡಲು ಹೋಗಬೇಡಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಕೆಲಸದ ಒತ್ತಡದಿಂದ ಆಯಾಸವಿರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಈ ದಿನ ಈ ಹಿಂದೆ ಬಾಕಿಯಾಗಿದ್ದ ಕೆಲಸಗಳು ಪೂರ್ಣಗೊಳ್ಳುತ್ತವೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ, ಸಹೋದ್ಯೋಗಿಗಳ ಬಗ್ಗೆ ಯಾರ ಬಳಿಯೂ ಏನೂ ಹೇಳಲು ಹೋಗಬೇಡಿ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಪ್ರೀತಿ ಹಾಗು ವಿವಾಹಿತರ ವೈವಾಹಿಕ ಜೀವನದಲ್ಲಿ ಒತ್ತಡವಿರಬಹುದು. ನೀವು ನಿಮ್ಮ ಸಂಗಾತಿ ಜೊತೆಗೆ ಮುಕ್ತವಾಗಿ ಮಾತನಾಡುವುದು ಒಳ್ಳೆಯದು.
ಮಿಥುನ ರಾಶಿ
ಅಹಂ, ಹಠ ಸಮಸ್ಯೆ ಹೆಚ್ಚಿಸಬಹುದು, ನೆನಪಿರಲಿ, ಕೆಲಸ ಕಾರ್ಯಗಳಲ್ಲಿ ಉತ್ತಮ ಯಶಸ್ಸು ಸಿಗಲಿದೆ. ಮತ್ತು ನೀವು ಉತ್ತಮ ಪ್ರಗತಿಯನ್ನು ಸಾಧಿಸುವಿರಿ. ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಬೇಡ, ಕುಟುಂಬದಲ್ಲಿನ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ.
ಕರ್ಕ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡಬೇಡಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ನಿಮ್ಮ ಎಲ್ಲಾ ಕೆಲಸಗಳು ಕಡಿಮೆ ಸಮಯದಲ್ಲಿ ಪೂರ್ಣಗೊಳ್ಳುತ್ತವೆ. ಮನೆಯ ವಾತಾವರಣ ಚೆನ್ನಾಗಿ ಇರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮ್ಮೆಲ್ಲಾ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ಹಣ ಸಾಲ ತೆಗೆದುಕೊಳ್ಳುವುದಾದರೆ ಅಗ್ಯತಕ್ಕಿಂತ ಹೆಚ್ಚಿನ ಸಾಲ ಪಡೆದುಕೊಳ್ಳಬೇಡಿ. ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ಖಂಡಿತವಾಗಿಯೂ ನಿಮ್ಮ ಹಿರಿಯರ ಆಶೀರ್ವಾದವನ್ನು ತೆಗೆದುಕೊಳ್ಳಿ. ಕುಟುಂ ಜೀವನ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ಕನ್ಯಾ ರಾಶಿ
ಕೆಲಸದ ಬಗ್ಗೆ ಆತಂಕ ಹೆಚ್ಚಾಗಬಹುದು. ಅಗತ್ಯಕ್ಕಿಂತ ಹೆಚ್ಚಾಗಿ ಯಾರನ್ನೂ ನಂಬಬೇಡಿ. ವ್ಯಾಪಾರಿಗಳಿಗೆಎ ಧನ ಲಾಭವಾಗಲಿದೆ, ಕುಟುಂಬ ಜೀವನ ಉತ್ತಮವಾಗಿರಲಿದೆ.
ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ತುಂಬಾ ಹೊತ್ತು ಕೂತು ಮಾಡುವ ಕೆಲಸ ಮಾಡುವುದರಿಂದ ಬೆನ್ನು ನೊವು, ಸೊಂಟ ನೋವು ಕಾಡುವುದು.
ತುಲಾ ರಾಶಿ
ಈ ದಿನ ನಿಮಗೆ ಮಂಗಳಕರ, ಎಲ್ಲಾ ರೀತಿಯಿಂದಲೂ ಸಕಾರಾತ್ಮಕವಾಗಿರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು. ನಿಮ್ಮ ಮಾತಿನಿಮದ ಯಾರನ್ನೂ ನೋಯಿಸಬೇಡಿ. ಮೈಗ್ರೇನ್ ಸಮಸ್ಯೆ ಇದ್ದರೆ ಅದು ಹೆಚ್ಚಾಗಬಹುದು.
ವೃಶ್ಚಿಕ ರಾಶಿ
ಕೆಲಸದ ನಿಮಿತ್ತ ಮಾಡುವ ದೂರ ಪ್ರಯಾಣ ತುಂಬಾ ಮಂಗಳಕರವಾಗಿರುತ್ತದೆ. ಸಕಾರಾತ್ಮಕ ಚಿಂತನೆಯನ್ನು ಇಟ್ಟುಕೊಳ್ಳಿ. ಆಸ್ತಿ ಸಂಬಂಧಿತ ಕೆಲಸದಲ್ಲಿ ಜಾಗ್ರತೆವಹಿಸಿ. ನಿಮ್ಮ ಕಾರ್ಯಕ್ಷಮತೆಯಲ್ಲಿ ನೀವು ದೊಡ್ಡ ಸುಧಾರಣೆ ಕಂಡು ಬರುವುದು. ಕುಟುಂಬದಲ್ಲಿ ಮುರನೇಯ ವ್ಯಕ್ತಿ ಹಸ್ತಕ್ಷೇಪ ಮಾಡಲು ಬಿಡಬೇಡಿ. ಆರೋಗ್ಯದ ಕಡೆಗೆ ಗಮನಹರಿಸಿ.
ಧನು ರಾಶಿ
ದೊಡ್ಡ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿಲ್ಲ. ದೊಡ್ಡ ಆರ್ಥಿಕ ಲಾಭಗಳಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಉನ್ನತ ಅಧಿಕಾರಿಗಳ ತಪ್ಪು ವರ್ತನೆ ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಅವರ ಮಾತು ನಿರ್ಲಕ್ಷ್ಯ ಮಾಡದಿರಿ. ವೈವಾಹಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಒಟ್ಟಿಗೆ ಪರಿಹರಿಸಲು ಪ್ರಯತ್ನಿಸಿ. ಆರೋಗ್ಯದ ಕಡೆಗೆ ಗಮನಹರಿಸಿ.
ಮಕರ ರಾಶಿ
ಅನುಪಯುಕ್ತ ವಿಷಯಗಳಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ, ಬದಲಿಗೆ ನಿಮ್ಮ ಪ್ರಮುಖ ಕಾರ್ಯಗಳ ಮೇಲೆ ಕೇಂದ್ರೀಕರಿಸಿ. ಕೆಲಸದ ಹೊರೆ ಕಡಿಮೆಯಾಗುವ ಸಾಧ್ಯತೆ ಇದೆ. ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಹವಾಮಾನದಲ್ಲಿನ ಬದಲಾವಣೆಯು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
ಕುಂಭ ರಾಶಿ
ನಿಮ್ಮ ಎಲ್ಲಾ ಕೆಲಸಗಳನ್ನು ವ್ಯವಸ್ಥಿತವಾಗಿ ಪುರ್ನ ಮಾಡುತ್ತೀರಿ, ಹೀಗಾಗಿ ನಿಮ್ಮ ಆತ್ಮವಿಶ್ವಾಸ ಚೆನ್ನಾಗಿರಲಿದೆ. ಪ್ರಮುಖ ಹಣದ ಚಿಂತೆ ದೂರಾಗಲಿದೆ.
ವ್ಯಾಪಾರಿಗಳ ಚಿಕ್ಕ ನಿರ್ಲಕ್ಷ್ಯದಿಂದ ಹಣ ನಷ್ಟವಾಗಬಹುದು, ಜಾಗ್ರತೆವಹಿಸಿ. ಸಂಗಾತಿಯ ಮಾತುಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಅವಸರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಆರೋಗ್ಯ ಉತ್ತಮವಾಗಿರುತ್ತದೆ.
ಮೀನ ರಾಶಿ
ನೀವು ನಿಮ್ಮ ಜೀವನದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳನ್ನು ಕಾಣುತ್ತೀರಿ, ಆರ್ಥಿಕವಾಗಿ ಉತ್ತಮವಾಗಿದೆ. ಕುಟುಂಬದ ಕಡೆಗೆ ಗಮನಹರಿಸಬೇಕು, ಪ್ರೇಮಿಗಳಿಗೆ ಮದುವೆಗೆ ಒಪ್ಪಿಗೆ ಸಿಗಲಿದೆ, ಆರೋಗ್ಯ ಸಮಸ್ಯೆ ಇದ್ದರೆ ನಿಯಮಿತ ಔಷಧ ಸೇವಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications