Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನದ ರಾಶಿಫಲ: ಜುಲೈ 22, ಈ ದಿನ 12 ರಾಶಿಗಳ ರಾಶಿಫಲ ನೋಡೋಣ
ಶುಭೋದಯ, ಜುಲೈ 22ರ ರಾಶಿಫಲ ನೋಡೋಣ.....
ಮೇಷ ರಾಶಿ
ನಿಮ್ಮ ವಿರೊಧಿಗಳ ಬಗ್ಗೆ ಜಾಗ್ರತೆವಹಿಸಿ. ಇನ್ನು ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ಕಣ್ಮುಚ್ಚಿ ಯಾರನ್ನೂ ನಂಬಬೇಡಿ, ವ್ಯಾಪಾರಿಗಳು ಯಾರಿಗೂ ಸಾಲ ನೀಡಲು ಹೋಗಬೇಡಿ. ಕುಟುಂಬದ ಬಗ್ಗೆ ಹೇಳುವುದಾದರೆ ಮನೆಯಲ್ಲಿ ಹಿರಿಯರ ಮಾತು ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ತಯಾರಿ ನಡೆಸುತ್ತಿದ್ದರೆ ಈ ಅವಧಿ ಉತ್ತಮವಾಗಿದೆ, ಕೆಲಸದ ವಿಷಯದಲ್ಲಿ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ವ್ಯಾಪಾರಿಗಳು ತಮ್ಮ ಲಾಭಕ್ಕಾಗಿ ಕೆಲವು ಬದಲಾವಣೆ ಮಾಡುವುದು ಒಳ್ಳೆಯದು. ಕುಟುಂಬ ಜೀವನ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೊಗ್ಯ ಉತ್ತಮವಾಗಿರಲಿದೆ.
ಮಿಥುನ ರಾಶಿ
ಆಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವು ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ, ಅದನ್ನು ಹೊರಗೆ ಪರಿಹರಿಸುವುದು ನಿಮಗೆ ಉತ್ತಮ. ಆ ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಕುಟುಂಬದ ವಾತಾವರಣ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಅತಿ ಹೆಚ್ಚಿನ ಒತ್ತಡ ತೆಗೆದುಕೊಳ್ಳಬೇಡಿ.
ಕರ್ಕ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಬೇರೆಯವರ ಸಲಹೆ ಮೇರೆಗೆ ಹಣದ ನಿರ್ದಾರ ತೆಗೆದುಕೊಳ್ಳಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಅರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದರೆ ಅದರಲ್ಲಿ ಯಶಸ್ಸು ಸಿಗುತ್ತದೆ. ವ್ಯಾಪಾರಿಗಳು ಆತ್ಮವಿಶ್ವಾಸವನ್ನು ತಪ್ಪಿಸಿ , ಇನ್ನು ಕೆಲಸದಲ್ಲಿ ಅತೃಪ್ತಿ ಇರಬಹುದು, ಆದರೆ ಒಂದು ಒಳ್ಳೆಯ ಕೆಲಸ ಸಿಗುವವರೆಗೆ ಇರುವ ಕೆಲಸ ಬಿಡಬೆಡಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ದಿನವು ಸಾಮಾನ್ಯವಾಗಿರುತ್ತದೆ..
ಕನ್ಯಾ ರಾಶಿ
ನಿಮ್ಮ ಪ್ರಮುಖ ಚಿಂತೆ ದೂರಾಗುವುದರಿಂದ ಖುಷಿಯಿಂದ ಇರುತ್ತೀರಿ, ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಅನುಭವಿ ವ್ಯಕ್ತಿಗಳ ಸಲಹೆ ಪಡೆಯಿರಿ. ವೈವಾಹಿಕ ಜೀವನದಲ್ಲಿ ಸಾಮರಸ್ಯ ಇರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರಲಿದೆ.
ತುಲಾ ರಾಶಿ
ಹಠಾತ್ ಕೆಲಸಕ್ಕೆ ಸಂಬಂಧಿಸಿದ ಪ್ರಯಾಣವು ನಿಮ್ಮ ಆಯಾಸವನ್ನು ಹೆಚ್ಚಿಸಬಹುದು. ವ್ಯಾಪಾರಿಗಳು ಓದಿನ ಕಡೆಗೆ ನಿರ್ಲಕ್ಷ್ಯ ಮಾಡಲು ಬಿಡಿ. ವ್ಯಾಪಾರಿಗಳು ಕೆಲವು ಬದಲಾವಣೆಗಳನ್ನು ತರುವ ಅವಶ್ಯಕತೆಯಿದೆ. ಕೆಲಸದ ಹೊರೆ ಹೆಚ್ಚಾಗುವುದರಿಂದ ಕುಟುಂಬದ ಕಡೆಗೆ ಗಮನಹರಿಸಲು ಸಾಧ್ಯವಾಗಲ್ಲ. ಆರೋಗ್ಯದ ಬಗ್ಗೆ ಅತಿಯಾದ ನಿರ್ಲಕ್ಷ್ಯ ಒಳ್ಳೆಯದಲ್ಲ.
ವೃಶ್ಚಿಕ ರಾಶಿ
ಕೆಲವರು ನಿಮಗೆ ಮೋಸ ಮಾಡಬಹುದು ಅಂಥವರ ಸಹವಾಸದಿಂದ ದೂರವಿರಿ. ಯಾವುದೇ ಬಾಕಿ ಇರುವ ವ್ಯಾಪಾರ ವಹಿವಾಟು ಪೂರ್ಣಗೊಳ್ಳುತ್ತದೆ. ಉದ್ಯೋಗದಲ್ಲಿ ಈ ದಿನ ಉತ್ತಮವಾಗಿದೆ. ಸಮಗಾತಿಯ ಜೊತೆ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯ ಸಮಸ್ಯೆ ಇದ್ದರೆ ತಕ್ಷಣವೇ ವೈದ್ಯರನ್ನು ಕಾಣಿ.
ಧನು ರಾಶಿ
ಈ ದಿನ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರಿಗಳಿಗೆ ಈ ದಿನ ಶುಭವಾಗಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಲಿದೆ. ಅರೋಗ್ಯದ ಚಿಂತೆಎ ಕಾಡಬಹುದು.
ಮಕರ ರಾಶಿ
ಐಷಾರಾಮಿ ವಸ್ತುಗಲಿಗೆ ಹೆಚ್ಚು ಹಣವನ್ನು ಖರ್ಚು ಮಾಡುವುದನ್ನು ತಪ್ಪಿಸಿ. ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ಆರೋಗ್ಯ ಸಮಸ್ಯೆ ತಡೆಗಟ್ಟಲು ಜೀವನಶೈಲಿ ಕಡೆಗೆ ಗಮನಹರಿಸಿ.
ಕುಂಭ ರಾಶಿ
ಆರ್ಥಿಕವಾಗಿ ಉತ್ತಮವಾಗಿದೆ, ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ. ವ್ಯಾಪಾರಿಗಳಿಗೆ ದನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಕೆಲ ಅರೋಗ್ಯ ಸಮಸ್ಯೆಗಳಿರಬಹುದು.
ಮೀನ ರಾಶಿ
ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು, ಹಳೆಯ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನದಲ್ಲಿ ವಾತಾವರಣ ಅಷ್ಟು ಚೆನ್ನಾಗಿರಲ್ಲ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications