Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದಿನ ಭವಿಷ್ಯ: ಜುಲೈ 26 ಈ ದಿನ ದ್ವಾದಶ ರಾಶಿಗಳ ರಾಶಿಫಲ
ವೈದಿಕ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳಿಗೆ ಹೇಗಿಲಿದೆ?
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಿಗಳಿಗೆ ಸರಾಸರಿಯಾಗಿರಲಿದೆ, ಆದರೆ ಈ ದಿನ ರಿಸ್ಕ್ ತೆಗೆದುಕೊಳ್ಳಬೇಡಿ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಆರ್ಥಿಕ ನಷ್ಟ ಇರಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆದರೆ ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಈ ದಿನ ವೈವಾಹಿಕ ಜೀವನ ಚೆನ್ನಾಗಿರಲಿದೆ. ಈ ಅವಧಿ ಆರ್ಥಿಕವಾಗಿ ತುಂಬಾ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾದರೆ ಮಿತಿ ಮೀರಿ ಕೋಪಗೊಳ್ಳಬೇಡಿ. ಸಂಬಂಧದಲ್ಲಿ ಸಾಮರಸ್ಯ ಇರಲಿದೆ, ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ಕರ್ಕ ರಾಶಿ
ಈ ದಿನ ದೂರ ಪ್ರಯಾಣ ಮಾಡಬೇಡಿ. ಹಣವನ್ನು ನೋಡಿಕೊಂಡು ಖರ್ಚು ಮಾಡಿದರೆ ಒಳ್ಳೆಯದು. ಬೇರೆಯವರ ಕೆಲಸದಲ್ಲಿ ಹಸ್ತಕ್ಷೇಪ ಮಾಡಲು ಹೋಗಬೇಡಿ.
ನಿಮ್ಮ ಸಂಗಾತಿಯ ಭಾವನೆಗಳನ್ನು ನಿರ್ಲಕ್ಷಿಸಬೇಡಿ. ಆರೋಗ್ಯದಲ್ಲಿ ಏರಳಿತವಿರಬಹುದು.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಈ ದಿನ ನೀವು ಧನಾತ್ಮಕವಾಗಿರಲಿದೆ.ದೊಡ್ಡ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿಲ್ಲ. ಕೆಲಸದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ.
ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಆರ್ಥಿಕವಾಗಿ ಈ ದಿನ ಜಾಗ್ರತೆವಹಿಸಿ. ಆದಾಯಕ್ಕಿಂತ ಹೆಚ್ಚು ಖರ್ಚು ಬರಬಹುದು, ಆರ್ಥಿಕ ನಿರ್ಧಾರಗಳನ್ನು ಯೋಚಿಸಿ ತೆಗೆದುಕೊಳ್ಳಿ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ.
ಮನೆಯಲ್ಲಿ ವಾತಾವರಣ ಸುಧಾರಿಸಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಪ್ರೇಮಿಗಳಿಗೆ ಈ ದಿನ ಅನುಕೂಲಕರವಲ್ಲ, ಆರೋಗ್ಯದ ಕಡೆಗೆ ಗಮನಹರಿಸಿ.
ತುಲಾ ರಾಶಿ
ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ, ಶುಭ ಕಾರ್ಯಗಳು ಶೀಘ್ರವೇ ನಡೆಯಬಹುದು. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗಬಹುದು. ಕೆಲಸ ಕಾರ್ಯಗಳು ಅಡೆತಡೆಯಿಲ್ಲದ ಪೂರ್ಣಗೊಳ್ಳಲಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ವೃಶ್ಚಿಕ ರಾಶಿ
ನಿಮ್ಮ ಮಾತಿನಿಂದ ಆಪ್ತರ ಮನಸ್ಸು ನೋಯಿಸಲು ಹೋಗಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಿ.ಹೂಡಿಕೆ ಮಾಡಲು ಉತ್ತಮ ಅವಕಾಶ ಸಿಗಲಿದೆ. ಹಿಂದೆ ಮಾಡಿದ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯುತ್ತೀರಿ. ವೈವಾಹಿಕ ಜೀವನದ ಕಡೆಗೆ ಗಮನ ಹರಿಸಿ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯಮಾಡಬೇಡಿ.
ಧನು ರಾಶಿ
ಬೇಡದ ವಿಷಯಗಳತ್ತು ಚಿಂತೆ ಮಾಡುತ್ತಾ ಕೂರಬೇಡಿ. ಕೆಲಸದ ಕಾರ್ಯದಲ್ಲಿ ಉತ್ತಮವಾಗಿದೆ, ದೊಡ್ಡ ಚಿಂತೆ ದೂರಾಗಲಿದೆ. ಮನೆಯ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡಬೇಡಿ.
ಸಂಗಾತಿಯೊಂದಿಗಿನ ಸಂಬಂಧವು ಗಟ್ಟಿಯಾಗುತ್ತದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಮಕರ ರಾಶಿ
ಈ ದಿನ ನಮಗೆ ಉತ್ತಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೆಲಸದ ಬಗ್ಗೆ ನಿರ್ಲಕ್ಷ್ಯವು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ನಿಮ್ಮ ಹಾಗೂ ಸಂಗಾತಿ ನಡಡುವೆ ಹೊಂದಾಣಿಕೆ ಕೊರತೆ ಇರಬಹುದು, ಏನೇ ಅಸಮಧಾನವಿದ್ದರೆ ಮಾತನಾಡಿ ಬಗೆಹರಿಯಲಿದೆ. ಅಜಾಗರೂಕತೆಯಿಂದ ಆರೋಗ್ಯ ಹದಗೆಡುವ ಸಂಭವವಿದೆ.
ಕುಂಭ ರಾಶಿ
ಕೆಲಸದ ಒತ್ತಡ ಹೆಚ್ಚಿರಲಿದೆ. ಗಡಿಬಿಡಿಯಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ವ್ಯಾಪಾರಿಗಳು ವರಿತ ಲಾಭ ಗಳಿಸಲು ಅಕ್ರಮ ಕೆಲಸ ಮಾಡುವುದನ್ನು ತಪ್ಪಿಸಿ. ವೈವಾಹಿಕ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಬಗೆಹರಿಯಲಿವೆ. ಆರೋಗ್ಯ ಚೆನ್ನಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ವ್ಯಾಪಾರಸ್ಥರಿಗೆ ಈ ಲಾಭದಾಯಕವಾಗಿರುತ್ತದೆ. ಸಂಬಂಧದ ಕಡೆಗೆ ಹೆಚ್ಚಿನ ಗಮನಹರಿಸಿ. ಕೆಲಸದಲ್ಲಿ ನಿರ್ಲಕ್ಷ್ಯ ಬೇಡ. ಸಂಬಂಧಗಳಲ್ಲಿ ಪ್ರೀತಿ ಮತ್ತು ವಾತ್ಸಲ್ಯ ಹೆಚ್ಚಾಗುತ್ತದೆ. ವಿವಾಹಿತರು ಸಂಗಾತಿಯ ಬಗ್ಗೆ ಅನುಮಾನ ಪಡಬೇಡಿ, ಆರೋಗ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications