Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಜುಲೈ 28, ಭಾನುವಾರದ ದಿನ 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಪ್ರಕಾರ ಜುಲೈ 28ರ ದ್ವಾದಶ ರಾಶಿಗಳ ರಾಶಿಫಲ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಸಾಮರಸ್ಯ, ಪ್ರೀತಿ ಇರಲಿದೆ, ಅರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ದಿನ ಕೆಲಸ ಕಾರ್ಯ ಉತ್ತಮವಾಗಲಿದೆ, ಹೊರಗಿನವರು ಮನೆಯ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಬಿಡಬೇಡಿ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಫಲ ಸಿಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಸ್ವಲ್ಪ ಸಮಯದಿಂದ ತಲೆ ನೋವಿನ ಸಮಸ್ಯೆ ಇರಬಹುದು. ವ್ಯಾಪಾರಿಗಳಿಗೆ ಧನ ಲಾಬವಾಗಲಿದೆ.
ಮಿಥುನ ರಾಶಿ
ಬೇಡದ ಆಲೋಚನೆಗಳು ನಿಮ್ಮ ಮನಸ್ಸು ಕುಗ್ಗಿಸಬಹುದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ನಿಮ್ಮ ಕೆಲಸದ ಕಡೆಗೆ ಗಮನಹರಿಸಿದರೆ ಉತ್ತಮ ಫಲ ಸಿಗಲಿದೆ. ಆರೋಗ್ಯ ಸಮಸ್ಯೆಗಳಿದ್ದರೆ ಪರಿಹಾರ ಸಿಗಲಿದೆ.
ಕರ್ಕ ರಾಶಿ
ಕೆಲಸ ಕೆಲಸ ಅಂತ ನಿರ್ಲಕ್ಷ್ಯ ಮಾಡಬೇಡಿ. ಶವಾಹಿಕ ಜೀವನಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಪರಿಹರಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಮನೆಯ ಸಮಸ್ಯೆಯನ್ನು ಬುದ್ಧಿವಂತಿಕೆಯಿಂದ ನಿಭಾಯಿಸಿ. ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ಕೆಲವು ಪ್ರಮುಖ ಕಾರ್ಯಗಳನ್ನು ನೀವು ಇಂದೇ ಪೂರ್ಣಗೊಳಿಸಲು ಪ್ರಯತ್ನಿಸಬೇಕು ಇಲ್ಲದಿದ್ದರೆ ಅದು ಕಷ್ಟಕರವಾಗಬಹುದು. ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ವೈವಾಹಿಕ ಜೀವನದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಆರೋಗ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಆರ್ಥಿಕ ಖರ್ಚು ಹೆಚ್ಚಿರಲಿದೆ ಹಾಗಾಗಿ ಹಣದ ಚಿಂತೆ ಕಾಡಬಹುದು, ಬೇಡದ ವಿಚಾರಗಳ ಕಡೆ ಗಮನ ನೀಡದೆ ಕೆಲಸ ಕಾರ್ಯದತ್ತ ಗಮನಹರಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ತುಲಾ ರಾಶಿ
ಆರ್ಥಿಕ ಸಮಸ್ಯೆ ಬಗೆಹರಿಯಲಿದೆ, ಈ ದಿನ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ. ಈ ದಿನ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಆರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ಮನೆಯ ವಾತಾವರಣ ಚೆನ್ನಾಗಿ ಇರಲಿದೆ. ವ್ಯಾಪಾರಿಗಳು ವ್ಯವಹಾರದಲ್ಲಿ ಲಾಭ ಗಳಿಸುತ್ತೀರಿ. ಉದ್ಯೋಗದ ವಿಷಯದಲ್ಲಿ ಈ ದಿನ ಚೆನ್ನಾಗಿರಲಿದೆ. ವ್ಯಾಪಾರ ಯೋಜನೆ ಕಾರ್ಯರೂಪಕ್ಕೆ ತರಲು ಈ ದಿನ ಉತ್ತಮವಾಗಿದೆ.
ಧನು ರಾಶಿ
ಆರ್ಥಿಕ ತೊಂದರೆ ಇರಬಹುದು, ಇದರಿಂದ ಕೆಲಸ ಕಾರ್ಯಗಳು ಅಪೂರ್ಣವಾಗಿ ಬಿಡಲು ಬಿಡಬೇಡಿ, ಮನೆಯ ವಾತಾವರಣ ಚೆನ್ನಾಗಿ ಇರಲಿದೆ. ವೈವಾಹಿಕ ಬದುಕಿನಲ್ಲಿ ಪ್ರೀತಿ, ನಂಬಿಕೆ ಇರಲಿದೆ. ಆರೋಗ್ಯಕ್ಕಾಗಿ ಜೀವನಶೈಲಿಯತ್ತ ಗಮನಹರಿಸಿ.
ಮಕರ ರಾಶಿ
ಈ ದಿನ ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಕುಟುಂಬ ಜೀವನದಲ್ಲಿ ಭಿನ್ನಾಭಿಪ್ರಾಯವಿರಲಿದೆ, ಆರೋಗ್ಯ ಸಮಸ್ಯೆಗಳಿರಬಹುದು.
ಕುಂಭ ರಾಶಿ
ಈ ಸಮಯ ನಿಮಗೆ ಶುಭವಾಗಿದೆ, ಕುಟುಂಬದ ವಾತಾವರಣ ಇರಲಿದೆ. ಹೊಸ ಕೆಲಸ ಪ್ರಾರಂಭಿಸುವ ಮುನ್ನ ಅನುಭವಿಗಳ ಅಭಿಪ್ರಾಯ ಪಡೆಯುವುದು ಒಳ್ಳೆಯದು.
ಕೆಲಸದಲ್ಲಿ ಕಾರ್ಯಕ್ಷಮತೆ ಸುಧಾರಿಸಲು ಪ್ರಯತ್ನಿಸಿ ಇಲ್ಲದಿದ್ದರೆ ನಿಮ್ಮ ಪ್ರಗತಿಯ ಕನಸು ನನಸಾಗುವುದಿಲ್ಲ. ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಬೇಡ.
ಮೀನ ರಾಶಿ
ಈ ದಿನ ಖರ್ಚುಗಳನ್ನು ನಿಯಂತ್ರಿಸಿದರೆ ಒಳ್ಳೆಯದು. ನಿಮ್ಮ ಸಮಸ್ಯೆಗಳನ್ನು ನೀವೇ ಪರಿಹರಿಸಲು ಪ್ರಯತ್ನಿಸಿ. ಇಂದು ನೀವು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ, ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಆತಂಕ ಮತ್ತು ಒತ್ತಡ ಆರೋಗ್ಯದ ಮೇಲೂ ಪರಿಣಾಮ ಬೀರುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










