Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಜುಲೈ 30, ಈ ದಿನ 12 ರಾಶಿಗಳ ರಾಶಿಫಲ ನೋಡೋಣ
ಜ್ಯೋತಿಷ್ಯ ಪ್ರಕಾರ ಈ ದಿನದ ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ಕೆಲಸ ಕಾರ್ಯ ಪೂರ್ಣಗೊಳಿಸಲು ಕಷ್ಟವಾಗುವುದು, ಈ ದಿನ ಯಾವುದೇ ದೊಡ್ಡ ಹಣಕಾಸಿನ ವ್ಯವಹಾರ ಮಾಡಬೇಡಿ.
ಮನೆಗೆ ಅತಿಥಿಗಳ ಹಠಾತ್ ಆಗಮನವು ನಿಮ್ಮ ಪ್ರಮುಖ ಕೆಲಸಕ್ಕೆ ಅಡ್ಡಿಯಾಗಬಹುದು. ಯಾವುದೇ ಬೆಲೆಬಾಳುವ ವಸ್ತುವಿನ ನಷ್ಟದಿಂದಾಗಿ ನೀವು ಒತ್ತಡವನ್ನು ಅನುಭವಿಸಬಹುದು. ಆರೋಗ್ಯವನ್ನು ನಿರ್ಲಕ್ಷಿಸಬೇಡಿ. ಕುಟುಂಬದಲ್ಲಿ ಉತ್ತಮ ವಾತಾವರಣ ಇರಲಿದೆ.

ವೃಷಭ ರಾಶಿ
ನಿಮಗೆ ಸಂಬಂಧಿಸಿದ ವಿಷಯವನ್ನು ಯಾರ ಜೊತೆಗೆ ಹಂಚಿಕೊಳ್ಳಬೇಡಿ.ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಈ ದಿನ ಜಾಗ್ರತೆವಹಿಸಬೇಕು. ಕುಟುಂಬದಲ್ಲಿನ ಸಮಸ್ಯೆ ಬಗೆಹರಿಯಲಿದೆ. ಅರೋಗ್ಯದ ಬಗ್ಗೆ ಹೇಳುವುದಾದರೆ ರಕ್ತದೊತ್ತಡ ಸಮಸ್ಯೆವಿರಬಹುದು.
ಮಿಥುನ ರಾಶಿ
ಈ ದಿನ ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಯಶಸ್ಸು ದೊರೆಯಲಿದೆ. ಆರೋಗ್ಯದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ, ಕೆಲಸದಲ್ಲಿ ಒತ್ತಡ ಹೆಚ್ಚಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಗಂಟಲು ಸೋಂಕಿನ ಸಮಸ್ಯೆವಿರಬಹುದು.
ಕರ್ಕ ರಾಶಿ
ಈ ಕರ್ಕ ರಾಶಿಯವರಿಗೆ ಈ ದಿನ ಶುಭವಾಗಿದೆ, ನಿಮ್ಮ ಕೆಲಸ ಕಾರ್ಯದಲ್ಲಿ ಯಶಸ್ಸು ಪಡೆಯುತ್ತೀರಿ, ಸಂಬಂಧದ ಬಗ್ಗೆ ಹೇಳುವುದಾದರೆ ನೀವು ಕೋಪ ನಿಯಂತ್ರಿಸಿದರೆ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಬೇರೆಯವರ ವಿಷಯದಲ್ಲಿ ಮೂಗು ತೂರಿಸಲು ಹೋಗಬೇಡಿ, ಈ ದಿನ ನಿಮ್ಮ ಆರ್ಥಿಕ ಜೀವನ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಲಾಭ ದೊರೆಯಲಿದೆ, ವೈವಾಹಿಕ ಜೀವನದಲ್ಲಿ ಉತ್ತಮ ಬಾಂಧವ್ಯ ಇರಲಿದೆ. ಆರೋಗ್ಯಕ್ಕಾಗಿ ಅರೋಗ್ಯಕರ ಜೀವನಶೈಲಿಯತ್ತ ಗಮನಹರಿಸಿ.
ಕನ್ಯಾ ರಾಶಿ
ವಿದ್ಯಾರ್ಥಿಗಳು ಓದಿನ ಕಡೆಗೆ ಗಮನಹರಿಸಿ, ಕೆಲಸಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನೀವು ಆರೋಗ್ಯಕ್ಕಾಗಿ ಆಹಾರಕ್ರಮದತ್ತ ಗಮನಹರಿಸಿ.
ತುಲಾ ರಾಶಿ
ಈ ದಿನ ಕೆಲಸದಲ್ಲಿ ಒತ್ತಡ ಇರಲಿದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆ ಕೂಡಲೇ ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಧನ ಲಾಭವಿರಲಿದೆ. ಪ್ರೇಮಿಗಳಿಗೆ ಈ ದಿನ ಉತ್ತಮವಾಗಿದೆ, ವೈವಾಹಿಕ ಜೀವನದಲ್ಲಿ ಪ್ರೀತಿ ಇರಲಿದೆ. ಆರೋಗ್ಯ ಸಮಸ್ಯೆ ಇದ್ದರೆ ವೈದ್ಯರ ಸಲಹೆ ಸೂಚನೆ ಸರಿಯಾಗಿ ಪಾಲಿಸಿ.
ವೃಶ್ಚಿಕ ರಾಶಿ
ಈ ದಿನ ನಿಮಗೆ ಮಿಶ್ರಫಲ, ಕೆಲಸಕ್ಕೆ ಸಂಬಂಧಿಸಿದ ಒತ್ತಡವಿರಬಹುದು, ವೈವಾಹಿಕ ಜೀವನ ಚೆನ್ನಾಗಿರಲಿದೆ, ನೀವು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಆರೋಗ್ಯ ಸಮಸ್ಯೆ ಹೆಚ್ಚಿಸುವುದು.
ಧನು ರಾಶಿ
ಬೇರೆಯವರ ಮಾತು ಕೇಳಿ ಯಾವುದೇ ನಿರ್ಧಾರಕ್ಕೆ ಬರಬೇಡಿ. ಈ ದಿನ ಧನಾತ್ಮಕವಾಗಿರಲಿದೆ, ಆತ್ಮವಿಶ್ವಾಸ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಸುಸ್ತು ದೂರಾಗಬಹುದು.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ ಈ ದಿನ ಶುಭವಾಗಿದೆ, ವೈವಾಹಿಕ ಜೀವನದಲ್ಲಿ ಸಾಮರಸ್ಯ ಇರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಚಿಕ್ಕ ಪುಟ್ಟ ಆರೋಗ್ಯ ಸಮಸ್ಯೆವಿರಬಹುದು.
ಕುಂಭ ರಾಶಿ
ಕೆಲಸದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ, ವೈಯಕ್ತಿಕ ಜೀವನದಲ್ಲಿನ ಸಮಸ್ಯೆ ಬಗೆಹರಿಯಲಿದೆ. ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ಆದರೆ ನೀವು ನಿಮ್ಮ ಸಂಗಾತಿಯೊಂದಿಗೆ ಚಿಕ್ಕ ವಿಷಯಕ್ಕೆ ಕೋಪಗೊಳ್ಳಬೇಡಿ. ಆರೋಗ್ಯದ ಕಡೆಗೆ ಗಮನಹರಿಸಿ.
ಮೀನ ರಾಶಿ
ನೀವು ಪೋಷಕರಾಗಿದ್ದರೆ ಮಕ್ಕಳ ಕಡೆಗೆ ಗಮನಹರಿಸಿ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ, ಅವಿವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ನೀವು ಕೆಲಸದ ಜೊತೆಗೆ ಆರೋಗ್ಯದ ಕಡೆಯೂ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










