Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆಗಸ್ಟ್ 4, ದಿನ ಭವಿಷ್ಯ: ಭೀಮನ ಅಮವಾಸ್ಯೆ ದಿನ ದ್ವಾದಶ ರಾಶಿಗಳಲ್ಲಿ ಯಾರಿಗೆ ಶುಭ, ಯಾರು ಜಾಗ್ರತೆವಹಿಸಬೇಕು
ಜ್ಯೋತಿಷ್ಯ ಪ್ರಕಾರ ಈ ದಿನದ ( ಆಗಸ್ಟ್ 4) ಭವಿಷ್ಯ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಚೆನ್ನಾಗಿರಲಿದೆ, ಹೊಸದೊಂದು ಆತ್ಮವಿಶ್ವಾಸ ಮೂಡುವುದು, ಮಕ್ಕಳ ವಿದ್ಯಾಭ್ಯಾಸಕ್ಕೆ ಕುರಿತ ದೊಡ್ಡ ಸಮಸ್ಯೆ ಬಗೆಹರಿಯಲಿದೆ, ಆರ್ತಿಕವಾಗಿಯೂ ಈ ದಿನ ಚೆನ್ನಾಗಿರಲಿದೆ, ಕುಟುಂಬ ಜೀವನದಲ್ಲಿ ನೆಮ್ಮದಿ, ಸಂತೋಷ ಇರಲಿದೆ.

ವೃಷಭ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕ ಪ್ರಗತಿ ಇರಲಿದೆ, ಈ ಸಮಯದಲ್ಲಿ ನೀವು ವೈವಾಹಿಕ ಜೀವನದ ಕಡೆಗೆ ಹೆಚ್ಚು ಗಮನಹರಿಸಿದರೆ ಒಳ್ಳೆಯದು, ಅವರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ, ಪ್ರೆಮಿಗಳ ನಡುವೆ ಬಾಂಧವ್ಯ ಹೆಚ್ಚಾಗಲಿದೆ.
ಮಿಥುನ ರಾಶಿ
ಈ ದಿನ ರಾಜಕಾರಣಿಗಳಿಎಗ ಉತ್ತಮವಾಗಿದೆ, ಈ ಅವಧಿಯಲ್ಲಿ ಮಕ್ಕಳಿಗೆ ಸಂಬಂಧಿಸಿದ ಚಿಂತೆ ದೂರಾಗಲಿದೆ. ಕೆಲಸ ಕಾರ್ಯಗಳತ್ತ ಗಮನಹರಿಸಿ, ವಿವಾಹಿತರಿಗೆ, ಪ್ರೇಮಿಗಳಿಗೆ ಈ ದಿನ ಉತ್ತಮವಾಗಿದೆ.
ಕರ್ಕ ರಾಶಿ
ಅಪೂರ್ಣವಾಗಿದ್ದ ಒಂದು ಪ್ರಮುಖ ಕೆಲಸ ಪೂರ್ಣಗೊಲ್ಳಲಿದೆ, ಹಣವನ್ನು ನೋಡಿಕೊಂಡು ಖರ್ಚು ಮಾಡಿದರೆ ಒಳ್ಳೆಯದು. ವ್ಯಾಪಾರಿಗಳಿಗೆ ಹೂಡಿಕೆಗೆ ಈ ಸಮಯ ತುಂಬಾನೇ ಉತ್ತಮವಾಗಿದೆ, ಇನ್ನು ಯಾವುದೇ ರಿಸ್ಕಿ ಹಣಕಾಸಿನ ಯೋಜನೆಗಳಲ್ಲಿ ಸಿಲುಕಿ ಕೊಳ್ಳದಂತೆ ಜಾಗ್ರತೆವಹಿಸಿ, ಪ್ರೇಮಿಗಳ ನಡುವೆ ಭಿನ್ನಾಭಿಪ್ರಾಯವಿರಬಹುದು, ಆರೋಗ್ಯದ ಬಗ್ಗೆ ಹೆಳುವುದಾದರೆ ಅಹಾರಕ್ರಮದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಆತುರದಿಂದ ಮತ್ತು ಭಾವನಾತ್ಮಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವುದು ಒಳ್ಳೆಯದು, ಈ ದಿನ ನೀವಾಡುವ ಮಾತುಗಳ ಬಗ್ಗೆ ಕೂಡ ಜಾಗ್ರತೆವಹಿಸಬೇಕು , ಇಲ್ಲದಿದ್ದರೆ ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ತುಮಬಾನೇ ನೋವುಂಟು ಮಾಡುವುದು. ಕುಟುಂಬದಲ್ಲಿ ಹೆಚ್ಚಿನ ಒತ್ತಡ ತೆಗೆದುಕೊಳ್ಳಬೇಡಿ, ತಲೆನೋವಿನ ಸಮಸ್ಯೆ ಇದ್ದರೆ ಈ ದಿನ ಜಾಗ್ರತೆವಹಿಸಿ.
ಕನ್ಯಾ ರಾಶಿ
ಕೆಲಸಕ್ಕೆ ಸಂಬಂಧಿಸಿದ ಒತ್ತಡ ಇರಲಿದೆ, ಅಲ್ಲದೆ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡಲು ಹೋಗಬಾರದು. ಕುಟುಂಬದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ, ಅದರೆ ಮಕ್ಕಳ ಭವಿಷ್ಯದ ಚಿಂತೆ ಕಾಡಬಹುದು, ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ಸಮಯ ತುಂಬಾ ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ಕೆಲಸ-ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಇನ್ನು ಈ ಸಮಯದಲ್ಲಿ ನಿಮ್ಮ ಹಾಗೂ ಸಂಗಾತಿ ನಡುವೆ ಹೊಂದಾಣಿಕೆ ಇರಲಿದೆ, ನೀವು ನಿಮ್ಮ ಮನಸ್ಸಿರುವುದನ್ನು ಅವರ ಬಳಿ ಹೇಳಿಕೊಂಡರೆ ನಿಮ್ಮ ಮನಸ್ಸು ಕೂಡ ಹಗುರವಾಗುವುದು. ಪ್ರೇಮಿಗಳ ನಡುವೆ ಈಗೋ(ಅಹಂ) ಸಮಸ್ಯೆಯಾಗಬಹುದು, ಉಳಿದಂತೆ ಆರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ಕೆಲವು ಹೊಸ ಸವಾಲುಗಳನ್ನು ಎದುರಿಸಬಹುದು. ಕೆಲವರು ನಿಮ್ಮಿಂದ ಲಾಭ ಪಡೆಯಲು ಪ್ರಯತ್ನಿಸಬಹುದು, ಅಂಥವರ ಬಗ್ಗೆ ಜಾಗ್ರತೆ, ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ಆರ್ಥಿಕವಾಗಿ ಚೆನ್ನಾಗಿರಲಿದೆ, ಹೊಸ ವ್ಯಾಪಾರ ಸುರು ಮಾಡಲು ಕೂಡ ಈ ಅವಧಿ ಚೆನ್ನಾಗಿರಲಿದೆ, ಆರೋಗ್ಯ ಚೆನ್ನಾಗಿರಲಿದೆ, ವಿವಾಹಿತರಿಗೆ ಈ ದಿನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಬೆನ್ನು ಅಥವಾ ಭುಜಗಳಲ್ಲಿ ನೋವಿನ ದೂರು ಇರಬಹುದು.
ಮಕರ ರಾಶಿ
ಈ ದಿನ ನಿಮಗೆ ಶುಭವಾಗಿದೆ. ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲಿತಾಂಶವನ್ನು ಪಡೆಯುತ್ತಾರೆ. ವ್ಯಾಪಾರಿಗಳು ಲಾಭ ಗಳಿಸಲು ಕೆಲ ಬದಲಾವಣೆ ಮಾಡಿದರೆ ಒಳ್ಳೆಯದು. ಕುಟುಂಬ ಜೀವನ ಜೀವನ ಚೆನ್ನಾಗಿರಲಿದೆ, ಪ್ರೇಮಿಗಳಿಗೆ ವಿಶೇಷವಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಈ ದಿನ ಕೋಪದಿಂದ ವರ್ತಿಸಬೇಡಿ. ಆಸ್ತಿಗೆ ಸಂಬಂಧಿಸಿದ ವಿವಾದ ದೂರಾಗಲಿದೆ. ಆರೋಗ್ಯ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಒಳ್ಳೆಯದು.
ಮೀನ ರಾಶಿ
ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ. ವ್ಯಾಪಾರಿಗಳು ಅತಿಯಾದ ಆತ್ಮವಿಶ್ವಾಸವನ್ನು ತಪ್ಪಿಸಿ ಇಲ್ಲದಿದ್ದರೆ ಲಾಭದ ಬದಲು ನಷ್ಟ ಸಂಭವಿಸಬಹುದು. ಉದ್ಯೋಗಿಗಳಿಗೆ ಈ ದಿನ ಚೆನ್ನಾಗಿರಲಿದೆ, ಕುಟುಂಬ ಜೀವನದಲ್ಲಿ ನೆಮ್ಮದಿ, ಪ್ರೀತಿ ಇರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಸ್ನಾಯು ಸಂಬಂಧಿತ ಸಮಸ್ಯೆವಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications