Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ಆಗಸ್ಟ್ 5, ದಿನ ಭವಿಷ್ಯ: ಶ್ರಾವಣ ಸೋಮವಾರ, ದ್ವಾದಶ ರಾಶಿಗಳ ರಾಶಿಫಲ
ಜ್ಯೋತಿಷ್ಯ ಪ್ರಕಾರ ಈ ದಿನದ (ಆಗಸ್ಟ್ 5) ಭವಿಷ್ಯ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ವೃತ್ತಿ ಜೀವನದಲ್ಲಿ ಕೆಲಸಗಳು ಅಡೆತಡೆಯಿಲ್ಲದೆ ಪುರ್ಣಗೊಳ್ಳಲಿದೆ, ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಕುಟುಂಬದ ಕಡೆಗೆ ಗಮನಹರಿಸಿ, ಪೋಷಕರ ಆರೋಗ್ಯ ಸರಿಯಿಲ್ಲದಿದ್ದರೆ ಅವರ ಆರೋಗ್ಯದ ಕಡೆಗೆ ಗಮನಹರಿಸಿ. ಆರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಕುಟುಂಬದ ವಿಷಯದಲ್ಲಿ ಅನುಕೂಲಕರವಲ್ಲ, ವೈವಾಹಿಕ ಬದುಕಿನಲ್ಲಿ ಸಮಸ್ಯೆಗಳಿರಬಹುದು, ಆದರೆ ಅದನ್ನು ಪರಿಹರಿಸಲು ಪ್ರಯತ್ನಿಸಿದರೆ ಎಲ್ಲವೂ ಸರಿಯಾಗಲಿದೆ. ವ್ಯಾಪಾರಿಗಳಿಗೂ ಈ ದಿನ ಶ್ರಮಕ್ಕೆ ತಕ್ಕ ಫಲ ಸಿಗಲು ಕಷ್ಟವಾಗುವುದು. ಆರೋಗ್ಯ ಸಮಸ್ಯೆಗಳಿರಬಹುದು.
ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ದೊಡ್ಡ ಸಮಸ್ಯೆ ದೂರಾಗಲಿದೆ, ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುತ್ತೀರಿ.ವ್ಯಾಪಾರಿಗಳು ಮಾಡುವವರು ಉತ್ತಮ ಲಾಭವನ್ನು ಪಡೆಯುತ್ತಾರೆ. ಸಂಗಾತಿ ಜೊತೆಗೆ ಕೋಪದಿಂದ ವರ್ತಿಸಬೇಡಿ, ಆರೋಗ್ಯದ ಬಗ್ಗೆ ಹೇಳುವುದಾದರೆ ಜ್ವರ, ನೆಗಡಿ, ಕೆಮ್ಮು ಮೊದಲಾದ ಸಮಸ್ಯೆಗಳಿರಬಹುದು.
ಕರ್ಕ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೂ ಈ ದಿನ ಧನ ಲಾಭವಾಗಲಿದೆ, ಕುಟುಂಬದಲ್ಲಿ ಕೆಲವೊಂದು ವಿಷಯವನ್ನು ಬಿದ್ಧಿವಂತಿಕೆಯಿಂದ ಬಗೆಹರಿಸುವುದು ಒಳ್ಳೆಯದು, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಸಿಂಹ ರಾಶಿ
ನಿಮ್ಮ ಕಠಿಣಶ್ರಮಕ್ಕೆ ಉತ್ತಮ ಫಲ ಸಿಗಲಿದೆ. ಆಸ್ತಿ ಸಂಬಂಧಿತ ವಿಷಯಗಳನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಲು ಪ್ರಯತ್ನಿಸಿ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಪ್ರೇಮಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ, ಈ ದಿನ ಆಯಾಸ ಹೆಚ್ಚಿರಲಿದೆ.
ಕನ್ಯಾ ರಾಶಿ
ಆರ್ಥಿಕವಾಗಿ ಈ ದಿನ ಪ್ರಯೋಜನಕಾರಿಯಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಕೆಲಸದ ವಿಷಯದಲ್ಲಿ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ವೈವಾಹಿಕ ಜೀವನ, ಕುಟುಂಬ ಜೀವನ ಚೆನ್ನಾಗಿರಲಿದೆ.
ತುಲಾ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನಿಮ್ಮ ಜೀವನದಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳ ಸಾಧ್ಯತೆಯಿದೆ. ಅನಗತ್ಯ ವಿಷಯಗಳಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. ವ್ಯಾಪಾರಿಗಳು ಇತರರ ಸಲಹೆ ಕೇಳಿ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ವೃಶ್ಚಿಕ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಹೊಸ ಹೂಡಿಕೆ ಮಾಡುವುದಾದರೆ ಅನುಭವಿಗಳ ಸಲಹೆ ಪಡೆಯುವುದು ಒಳ್ಳೆಯದು. ಆರೋಗ್ಯದ ಕಡೆಗೆ ಗಮನಹರಿಸಿ.
ಹಠಾತ್ ಆರ್ಥಿಕ ಲಾಭದಿಂದಾಗಿ ನಿಮ್ಮ ಹಣಕಾಸಿನ ಸಮಸ್ಯೆಗಳು ಪರಿಹಾರವಾಗುತ್ತದೆ. ತಂದೆಯ ಆರೋಗ್ಯದ ಕಡೆಗೆ ಗಮನಹರಿಸಿ. ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ.
ಧನು ರಾಶಿ
ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವಾಗ ನೀವು ಆಲೋಚಿಸಿ ತೆಗೆದುಕೊಳ್ಳಬೇಕು.ಅನಗತ್ಯ ವೆಚ್ಚಗಳು ನಿಮ್ಮ ಬಜೆಟ್ ಅನ್ನು ಹಾಳುಮಾಡಬಹುದು. ನಿಮ್ಮ ಸಂಗಾತಿಯು ತುಂಬಾ ರೋಮ್ಯಾಂಟಿಕ್ ಮೂಡ್‌ನಲ್ಲಿರುತ್ತಾರೆ. ನಿದ್ದೆ ಸರಿಯಾಗಿ ಮಾಡಿ.
ಮಕರ ರಾಶಿ
ಕೆಲಸದ ಕಡೆಗೆ ಗಮನಹರಿಸಿ. ಆರ್ಥಿಕವಾಗಿಯೂ ಈ ದಿನ ಉತ್ತಮವಲ್ಲ, ಅಲ್ಲದೆ ಈ ದಿನ ಯಾರಿಗೂ ಸಾಲ ನೀಡಬೇಡಿ. ಕೆಲಸದ ಹೊರೆ ಹೆಚ್ಚಿರಲಿದೆ. ದಂಪತಿಗಳಿಗೆ ಈ ದಿನವು ವಿಶೇಷವಾಗಿರುತ್ತದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ಯಾವುದೇ ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನದ ವೈಫಲ್ಯದಿಂದಾಗಿ ನಿಮ್ಮ ಆತ್ಮವಿಶ್ವಾಸ ಕುಸಿಯಬಹುದು, ನಕಾರಾತ್ಮಕ ಆಲೋಚನೆ ಬಿಡಿ.
ವ್ಯಾಪಾರಿಗಳಿಗೆ ಈ ಸಮಯವು ಅನುಕೂಲಕರವಾಗಿರುತ್ತದೆ. ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿದೆ. ಆರೋಗ್ಯ ಚೆನ್ನಾಗಿರಲಿದೆ.
ಮೀನ ರಾಶಿ
ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ತುಂಬಾ ಚೆನ್ನಾಗಿರಲಿದೆ. ನಿಮ್ಮ ಎಲ್ಲಾ ಕೆಲಸಗಳನ್ನು ಸಮಯಕ್ಕೆ ಪೂರ್ಣಗೊಳಿಸಿ. ಕೆಲಸ ಹುಡುಕುತ್ತಿರುವವರೆಗೆ ಈ ದದನ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











